Priyanka - Nick: ಪ್ರಿಯಾಂಕಾ ಚೋಪ್ರಾ - ನಿಕ್ ಜೋನಾಸ್ ಖಾಸಗಿ ಫೋಟೋಗಳು ವೈರಲ್

Priyanka Chopra and Nick Jonas Private Photos: ಪ್ರಿಯಾಂಕಾ ಚೋಪ್ರಾ ಮತ್ತು ನಿಕ್ ಜೊನಾಸ್ ವಿಶ್ವದ ಹಾಟೆಸ್ಟ್ ಜೋಡಿ ಎಂದೇ ಕರೆಯಲ್ಪಡುತ್ತಾರೆ. ಫ್ಯಾನ್ಸ್‌ ಅವರ ಕೆಮಿಸ್ಟ್ರಿಯನ್ನು ತುಂಬಾ ಇಷ್ಟ ಪಡುತ್ತಾರೆ. ಆದರೆ ಇದೀಗ ಪ್ರಿಯಾಂಕಾ ಚೋಪ್ರಾ - ನಿಕ್ ಜೋನಾಸ್ ಖಾಸಗಿ ಫೋಟೋಗಳು ವೈರಲ್ ಆಗುತ್ತಿವೆ. 
 

Priyanka Chopra and Nick Jonas: ಪ್ರಿಯಾಂಕಾ ಚೋಪ್ರಾ ಮತ್ತು ನಿಕ್ ಜೋನಾಸ್ ಜನಪ್ರಿಯ ಜೋಡಿಗಳಲ್ಲಿ ಒಬ್ಬರು. ಇತ್ತೀಚೆಗೆ ದಂಪತಿಗಳು ತಮ್ಮ ಮುದ್ದಾದ ಮಗಳು ಮಾಲ್ತಿ ಮೇರಿಯೊಂದಿಗೆ ಭಾರತಕ್ಕೆ ಬಂದಿದ್ದರು. ಇಬ್ಬರೂ ಮುಂಬೈನಲ್ಲಿ ನಡೆದ ಕಾರ್ಯಕ್ರಮಕ್ಕೆ ಹಾಜರಾಗಿದ್ದರು. ಪ್ರಿಯಾಂಕಾ ಮತ್ತು ನಿಕ್  ಅವರ ಲಿಪ್ ಲಾಕ್ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ವೈರಲ್ ಆಗುತ್ತಿವೆ. ಪ್ರಿಯಾಂಕಾ ಚೋಪ್ರಾ - ನಿಕ್ ಜೋನಾಸ್ ಖಾಸಗಿ ಫೋಟೋಗಳು ವೈರಲ್ ಆಗಿವೆ. 

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

1 /6

ಪ್ರಿಯಾಂಕಾ ಚೋಪ್ರಾ ಮತ್ತು ನಿಕ್ ಜೋನಾಸ್ ಇತ್ತೀಚಿನ ದಿನಗಳಲ್ಲಿ ತಮ್ಮ ರೊಮ್ಯಾಂಟಿಕ್‌ ಚಿತ್ರಗಳೊಂದಿಗೆ ಸಾಮಾಜಿಕ ಮಾಧ್ಯಮದಲ್ಲಿ ಸುದ್ದಿಯಲ್ಲಿದ್ದಾರೆ. 

2 /6

ಪ್ರಿಯಾಂಕಾ ಚೋಪ್ರಾ ಮತ್ತು ನಿಕ್ ಜೋನಾಸ್ ಅವರ ಖಾಸಗಿ ಚಿತ್ರಗಳು ಸೋರಿಕೆಯಾಗಿವೆ.  

3 /6

ಪ್ರಿಯಾಂಕಾ ಮತ್ತು ನಿಕ್ ಅವರ ಈ ಫೋಟೋಗಳನ್ನು ನಟಿಯ ಫ್ಯಾನ್‌ ಪೇಜ್‌ Priyanka Chopra Online ನಲ್ಲಿ ಹಂಚಿಕೊಂಡಿದ್ದಾರೆ.    

4 /6

ನಿಕ್ ಮತ್ತು ಪ್ರಿಯಾಂಕಾ ಪರಸ್ಪರರ ತೋಳುಗಳಲ್ಲಿರುವುದನ್ನು ಫೋಟೋಗಳಲ್ಲಿ ಕಾಣಬಹುದು. 

5 /6

ಈ ಚಿತ್ರಗಳು ಅಪ್‌ಲೋಡ್ ಆಗುತ್ತಿದ್ದಂತೆಯೇ ಸಾಮಾಜಿಕ ಮಾಧ್ಯಮದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿವೆ.

6 /6

ಈ ಚಿತ್ರಗಳು ಯಾವುದೋ ಪೋಸ್ಟರ್ ಶೂಟ್‌ನಲ್ಲಿದ್ದಂತೆ ತೋರುತ್ತಿದೆ ಎಂದು ಕೆಲವರು ಹೇಳುತ್ತಿದ್ದಾರೆ.