ಈ ಹಸಿರು ಕಾಳು ಮಧುಮೇಹವನ್ನು ಗುಣಪಡಿಸುವ ಶಕ್ತಿ ಹೊಂದಿದೆ.. ಒಮ್ಮೆ ತಿನ್ನಿ ತಕ್ಷಣವೇ ನಾರ್ಮಲ್ ಆಗಿಬಿಡುತ್ತದೆ ಬ್ಲಡ್‌ ಶುಗರ್‌! ತೂಕ ಇಳಿಕೆಗೂ ಇದು ಮದ್ದು

Green peas benefits: ಚಳಿಗಾಲದಲ್ಲಿ ಸಾಕಷ್ಟು ತಾಜಾ ಹಣ್ಣುಗಳು ಮತ್ತು ತರಕಾರಿಗಳು ಮಾರುಕಟ್ಟೆಯಲ್ಲಿ ಲಭ್ಯವಿರುತ್ತವೆ. ಸೀಸನಲ್‌ ತರಕಾರಿಗಳನ್ನು ತಿನ್ನುವುದು ದೇಹಕ್ಕೆ ಒಳ್ಳೆಯದು.  

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /11

Green peas benefits: ಚಳಿಗಾಲದಲ್ಲಿ ಸಾಕಷ್ಟು ತಾಜಾ ಹಣ್ಣುಗಳು ಮತ್ತು ತರಕಾರಿಗಳು ಮಾರುಕಟ್ಟೆಯಲ್ಲಿ ಲಭ್ಯವಿರುತ್ತವೆ. ಸೀಸನಲ್‌ ತರಕಾರಿಗಳನ್ನು ತಿನ್ನುವುದು ದೇಹಕ್ಕೆ ಒಳ್ಳೆಯದು. ಚಳಿಗಾಲದಲ್ಲಿ ಹಸಿರು ಬಟಾಣಿ ಮಾರುಕಟ್ಟೆಯಲ್ಲಿ ದೊರೆಯುತ್ತದೆ.

2 /11

ಪೌಷ್ಟಿಕಾಂಶಗಳಿಂದ ಸಮೃದ್ಧವಾದ ಹಸಿರು ಬಟಾಣಿ ಸೇವನೆ ಚಳಿಗಾಲದಲ್ಲಿ ಮಧುಮೇಹಿಗಳಿಗೆ ಸಾಕಷ್ಟು ಪ್ರಯೋಜನಕಾರಿಯಾಗಿದೆ. ಹಸಿರು ಬಟಾಣಿ ಅನೇಕ ಪೋಷಕಾಂಶಗಳಿಂದ ಸಮೃದ್ಧವಾಗಿದೆ ಮತ್ತು ಆಹಾರದ ರುಚಿಯನ್ನು ಹೆಚ್ಚಿಸುವುದು.

3 /11

ಹಸಿರು ಬಟಾಣಿ ಪ್ರೋಟೀನ್, ವಿಟಮಿನ್ ಸಿ, ಕೆ, ಬಿ 6, ಫೈಬರ್, ಕಬ್ಬಿಣವನ್ನು ಹೊಂದಿರುತ್ತದೆ. ಇದರಿಂದ ಪಲ್ಯ, ಪುಲಾವ್, ಬಿರಿಯಾನಿ, ಸೂಪ್, ಸಲಾಡ್, ಪರಾಠಗಳು, ಸಮೋಸಾಗಳಂತಹ ವಿವಿಧ ಭಕ್ಷ್ಯಗಳಲ್ಲಿ ಇದನ್ನು ಬಳಸಲಾಗುತ್ತದೆ. 

4 /11

ಬಟಾಣಿಯಲ್ಲಿ ನಾರಿನಂಶ ಅಧಿಕವಾಗಿದೆ. ಇದು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಬಟಾಣಿ ತಿನ್ನುವುದರಿಂದ ಮಲಬದ್ಧತೆ ನಿವಾರಣೆಯಾಗುತ್ತದೆ. ಬಟಾಣಿಗಳಲ್ಲಿ ಕಡಿಮೆ ಕ್ಯಾಲೋರಿಗಳಿವೆ. ಹೆಚ್ಚು ಕಾಲ ಹೊಟ್ಟೆ ತುಂಬಿರಲು ಸಹಾಯ ಮಾಡುತ್ತದೆ. 

5 /11

ಇದು ತೂಕವನ್ನು ನಿಯಂತ್ರಣದಲ್ಲಿಡುತ್ತದೆ. ಬಟಾಣಿಗಳಲ್ಲಿ ಆಂಟಿಆಕ್ಸಿಡೆಂಟ್ ಮತ್ತು ಪೊಟ್ಯಾಸಿಯಮ್ ಇರುತ್ತದೆ. ಹೃದ್ರೋಗದ ಅಪಾಯವನ್ನು ಕಡಿಮೆ ಮಾಡಲು ಮತ್ತು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. 

6 /11

ಹಸಿರು ಬಟಾಣಿಯಲ್ಲಿರುವ ವಿಟಮಿನ್ ಸಿ ಮತ್ತು ಆ್ಯಂಟಿಆಕ್ಸಿಡೆಂಟ್‌ಗಳು ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ. ಚಳಿಗಾಲದ ಆಹಾರದಲ್ಲಿ ಬಟಾಣಿಗಳನ್ನು ಸೇರಿಸುವುದು ದೇಹಕ್ಕೆ ಉತ್ತಮ. ಬಟಾಣಿಯಲ್ಲಿ ಕ್ಯಾಲ್ಸಿಯಂ, ವಿಟಮಿನ್ ಕೆ ಮತ್ತು ರಂಜಕವೂ ಇದೆ.

7 /11

ಹಸಿರು ಬಟಾಣಿ ಸೇವನೆ ಮೂಳೆಗಳನ್ನು ಬಲಪಡಿಸಲು ಉಪಯುಕ್ತವಾಗಿದೆ. ಬಟಾಣಿಯಲ್ಲಿ ಲುಟೀನ್ ಮತ್ತು ಜಿಯಾಕ್ಸಾಂಥಿನ್ ನಂತಹ ಪೋಷಕಾಂಶಗಳಿವೆ. ಇವು ಕಣ್ಣಿನ ಆರೋಗ್ಯವನ್ನು ಕಾಪಾಡಿಕೊಳ್ಳಲು ಮತ್ತು ವಯಸ್ಸಾದ ಸಮಸ್ಯೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. 

8 /11

ಹಸಿರು ಬಟಾಣಿ ಪ್ರೋಟೀನ್‌ನ ಉತ್ತಮ ಮೂಲವಾಗಿದೆ. ವಿಶೇಷವಾಗಿ ಸಸ್ಯಾಹಾರಿ ಆಹಾರವನ್ನು ಅನುಸರಿಸುವವರಿಗೆ ಹಸಿರು ಬಟಾಣಿ ಬೆಸ್ಟ್‌ ಪ್ರೋಟೀನ್‌ ಮೂಲವಾಗಿದೆ. ಹಸಿರು ಬಟಾಣಿ ಸ್ನಾಯುಗಳನ್ನು ಬಲಪಡಿಸುವುದು ಮಾತ್ರವಲ್ಲದೆ ಅವುಗಳನ್ನು ಸರಿಪಡಿಸಲು ಸಹಾಯ ಮಾಡುತ್ತದೆ.

9 /11

ಮಧುಮೇಹದಿಂದ ಬಳಲುತ್ತಿರುವವರು ನಿಯಮಿತವಾಗಿ ಹಸಿರು ಬಟಾಣಿ ಸೇವಿಸಬೇಕು. ಅವರೆಕಾಳು ಕಡಿಮೆ ಗ್ಲೈಸೆಮಿಕ್. ಇದು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

10 /11

ಬಟಾಣಿಯಲ್ಲಿರುವ ಆ್ಯಂಟಿಆಕ್ಸಿಡೆಂಟ್‌ಗಳು ಚರ್ಮವನ್ನು ಸುಕ್ಕುಗಳಿಂದ ರಕ್ಷಿಸುತ್ತದೆ. ಚರ್ಮವನ್ನು ಆರೋಗ್ಯಕರವಾಗಿ ಮತ್ತು ಹೊಳೆಯುವಂತೆ ಮಾಡುತ್ತದೆ. ಇದು ರಕ್ತದ ಕೊರತೆಯನ್ನು ಹೋಗಲಾಡಿಸಲು ಸಹ ಸಹಾಯ ಮಾಡುತ್ತದೆ.

11 /11

ಸೂಚನೆ: ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್‌ ಇದನ್ನು ಖಚಿತಪಡಿಸುವುದಿಲ್ಲ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತಪ್ಪದೇ ತೆಗೆದುಕೊಳ್ಳಿ.