ಕೂರ್ಗನಲ್ಲಿ ಪುಟ್ಟಕ್ಕನ ಮಗಳು ಸ್ನೇಹಾ ಅಲಿಯಾಸ್‌ ಸಂಜನಾ ಪೋಟೋಸ್‌ ನೋಡಿ

Puttakkana Makkalu : ಪುಟ್ಟಕ್ಕನ ಮಕ್ಕಳು ಸಿರೀಯಲ್‌ನಲ್ಲಿ ನಟಿಸಿರುವ ಸಂಜನಾ ಬುರ್ಲಿ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ. ನಟಿ ಇದೀಗ ತಮ್ಮ ಹುಟ್ಟುಹಬ್ಬವನ್ನು ಕೂರ್ಗ್‌ನಲ್ಲಿ ಆಚರಿಸಿಕೊಂಡಿದ್ದಾರೆ. ಅದರ ಪೋಟೋಗಳನ್ನು ಸೋಷಿಯಲ್‌ ಮಿಡಿಯಾದಲ್ಲಿ ಹಂಚಿಕೊಂಡಿದ್ದಾರೆ. 
 

1 /5

ಸಂಜನಾ ಬುರ್ಲಿ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ.   

2 /5

ಬೆಂಗಳೂರಿನ ಡಾ, ಅಂಬೇಡಕರ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ವಿಧ್ಯಾಭ್ಯಾಸ ಮುಗಿಸಿದರು  

3 /5

ಇವರು `ವಿಕೇಂಡ್' ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದಾರೆ.   

4 /5

ಪುಟ್ಟಕ್ಕನ ಮಕ್ಕಳು ಸಿರೀಯಲ್‌ನಲ್ಲಿ ಲೀಡ್‌ ರೋಲ್‌ನಲ್ಲಿ ಮಿಂಚುತ್ತಾರೆ.  

5 /5

ಈ ಧಾರವಾಹಿ ಸಖತ್‌ ಜನಪ್ರಿಯ ಧಾರಾವಾಹಿಯಾಗಿದೆ.