ಕೂರ್ಗನಲ್ಲಿ ಪುಟ್ಟಕ್ಕನ ಮಗಳು ಸ್ನೇಹಾ ಅಲಿಯಾಸ್‌ ಸಂಜನಾ ಪೋಟೋಸ್‌ ನೋಡಿ

Tue, 13 Jun 2023-8:40 am,

ಸಂಜನಾ ಬುರ್ಲಿ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ.   

ಬೆಂಗಳೂರಿನ ಡಾ, ಅಂಬೇಡಕರ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ವಿಧ್ಯಾಭ್ಯಾಸ ಮುಗಿಸಿದರು  

ಇವರು `ವಿಕೇಂಡ್' ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದಾರೆ.   

ಪುಟ್ಟಕ್ಕನ ಮಕ್ಕಳು ಸಿರೀಯಲ್‌ನಲ್ಲಿ ಲೀಡ್‌ ರೋಲ್‌ನಲ್ಲಿ ಮಿಂಚುತ್ತಾರೆ.  

ಈ ಧಾರವಾಹಿ ಸಖತ್‌ ಜನಪ್ರಿಯ ಧಾರಾವಾಹಿಯಾಗಿದೆ. 

ZEENEWS TRENDING STORIES

By continuing to use the site, you agree to the use of cookies. You can find out more by Tapping this link