Yash-Radhika Photos: ಯಶ್ ಜೊತೆಗಿನ ಸ್ಪೆಷಲ್ ಫೋಟೋ ಹಂಚಿಕೊಂಡ ರಾಧಿಕಾ ಪಂಡಿತ್
ನಟಿ ರಾಧಿಕಾ ಪಂಡಿತ್ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿರುತ್ತಾರೆ.
ಆಗಿರುತ್ತಾರೆ. ಆಗಾಗ ಮಗಳು ಆಯ್ರಾ ಹಾಗೂ ಪುತ್ರ ಯಥರ್ವ್ ಜತೆಗಿನ ಫೋಟೋ ಹಾಗೂ ವಿಡಿಯೋ ಶೇರ್ ಮಾಡುತ್ತಿರುತ್ತಾರೆ.
ಅಲ್ಲದೇ ಯಶ್ ಅವರ ಜತೆ ಹೊರಗೆ ಸುತ್ತಾಡುತ್ತಿರುವ ಫೋಟೋಗಳನ್ನು ಸಹ ಅವರು ಶೇರ್ ಮಾಡಿಕೊಳ್ಳುತ್ತಾರೆ.
ಇದೀಗ ಯಶ್ ಜತೆಗಿನ ಸ್ಪೆಷಲ್ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ.
ರಾಧಿಕಾ ಪಂಡಿತ್ ನಟನೆಯಲ್ಲಿ ಮೊದಲಿನಷ್ಟು ಆ್ಯಕ್ಟೀವ್ ಆಗಿಲ್ಲ, ಆದರೆ ಯಶ್ ಗೆ ಬೆಂಬಲವಾಗಿ ನಿಂತಿದ್ದಾರೆ.