Rahu Gochar 2024: ಶನಿಯ ನಕ್ಷತ್ರವಾದ ಉತ್ತರಾಭಾದ್ರ ನಕ್ಷತ್ರದಲ್ಲಿ ರಾಹು ಪ್ರವೇಶವು ಎಲ್ಲಾ ರಾಶಿಯವರ ಮೇಲೆ ಪ್ರಭಾವ ಬೀರುತ್ತದೆ. ಆದರೂ ಈ ಸಮಯದಲ್ಲಿ ಕೆಲವು ರಾಶಿಯವರು ಭಾರೀ ಸಂಪತ್ತಿನ ಜೊತೆಗೆ ಕೀರ್ತಿಯನ್ನೂ ಪಡೆಯಲಿದ್ದಾರೆ ಎಂದು ಹೇಳಲಾಗುತ್ತಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=O-hDphMYFMg
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಜ್ಯೋತಿಷ್ಯ ಶಾಸ್ತ್ರದಲ್ಲಿ ನೆರಳು ಗ್ರಹ, ಪಾಪ ಗ್ರಹ ಎಂದು ಕರೆಯಲ್ಪಡುವ ರಾಹು ಕೇವಲ ಕೆಟ್ಟ ಫಲಗಳನ್ನಷ್ಟೇ ನೀಡುವುದಿಲ್ಲ. ಜಾತಕದಲ್ಲಿ ರಾಹು ಶುಭ ಸ್ಥಾನದಲ್ಲಿದ್ದಾಗ ಒಳ್ಳೆಯ ಫಲಗಳನ್ನು ಸಹ ನೀಡುತ್ತಾನೆ.
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಸದ್ಯ ರೇವತಿ ನಕ್ಷತ್ರದಲ್ಲಿ ಸಂಚರಿಸುತ್ತಿರುವ ರಾಹು ಜುಲೈ 8ರಂದು ಮುಂಜಾನೆ 4:11ಕ್ಕೆ ಶನಿ ನಕ್ಷತ್ರವಾದ ಉತ್ತರ ಭಾದ್ರಪದ ನಕ್ಷತ್ರವನ್ನು ಪ್ರವೇಶಿಸಲಿದ್ದಾನೆ. ಇದರ ಶುಭ-ಅಶುಭ ಪರಿಣಾಮ ಎಲ್ಲಾ 12 ರಾಶಿಯವರ ಮೇಲೂ ಕಂಡು ಬರುತ್ತದೆ. ಆದರೆ, ಈ ಸಮಯವು ಮೂರು ರಾಶಿಯವರ ಜೀವನದಲ್ಲಿ ಭಾರೀ ಅದೃಷ್ಟವನ್ನು ತರಲಿದೆ ಎನ್ನಲಾಗುತ್ತಿದೆ. ಆ ಅದೃಷ್ಟದ ರಾಶಿಗಳೆಂದರೆ...
ರಾಹು ನಕ್ಷತ್ರ ಬದಲಾವಣೆಯು ಕರ್ಕಾಟಕ ರಾಶಿಯವೈರ್ಗೆ ವಿದೇಶ ಪ್ರಯಾಣ ಯೋಗವನ್ನು ನೀಡಲಿದೆ. ದೀರ್ಘ ಸಮಯದಿಂದ ಬಾಕಿ ಉಳಿದಿರುವ ಕೆಲಸಗಳು ಪೂರ್ಣಗೊಳ್ಳಲಿವೆ. ಹೂಡಿಕೆಯಿಂದ ಲಾಭ. ಹೊಸ ಉದ್ಯೋಗ ಪ್ರಸ್ತಾಪಗಳನ್ನು ಪಡೆಯಬಹುದು.
ಶನಿ ನಕ್ಷತ್ರಕ್ಕೆ ರಾಹುವಿನ ಪ್ರವೇಶವು ತುಲಾ ರಾಶಿಯವರಿಗೆ ಹೊಸ ಆದಾಯದ ಮೂಲಗಳನ್ನು ಹೆಚ್ಚಿಸಲಿದೆ. ವ್ಯಾಪಾರದಲ್ಲಿ ಜನಪ್ರಿಯತೆ, ಕುಟುಂಬದಲ್ಲಿ ಸುಖ-ಸಂತೋಷ, ಮಕ್ಕಳಿಂದ ಶುಭ ವಾರ್ತೆಯನ್ನು ಪಡೆಯುವ ಸಾಧ್ಯತೆ ಇದೆ.
ಉತ್ತರ ಭಾದ್ರಪದ ನಕ್ಷತ್ರದಲ್ಲಿ ರಶುವಿನ ಪ್ರವೇಶವು ಮಕರ ರಾಶಿಯವರಿಗೆ ಹಳೆಯ ನೆನಪುಗಳನ್ನು ತಾಜಾವಾಗಿಸಲಿದೆ. ವಿದೇಶ ಪ್ರವಾಸ ಯೋಗವಿದ್ದು, ಪ್ರವಾಸವು ಲಾಭದಾಯಕವಾಗಿರುತ್ತದೆ. ಕುಟುಂಬಸ್ಥರೊಂದಿಗೆ ಉತ್ತಮ ಸಮಯವನ್ನು ಕಳೆಯುವಿರಿ.
ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.