Rahu Gochar: ಶನಿ ನಕ್ಷತ್ರದಲ್ಲಿ ರಾಹು, ಈ ರಾಶಿಯವರಿಗೆ ತುಂಬಾ ಎಚ್ಚರಿಕೆಗೆ ಅಗತ್ಯ, ಇಲ್ಲವೇ ಭಾರೀ ನಷ್ಟ
)
ಕ್ರೂರ ಗ್ರಹ ರಾಹು ಇತ್ತೀಚೆಗೆ ಜುಲೈ 08ರಂದು ಶನಿಯ ನಕ್ಷತ್ರ ಚಿಹ್ನೆಯಾದ ಉತ್ತರ ಭಾದ್ರಪದ ನಕ್ಷತ್ರವನ್ನು ಪ್ರವೇಶಿದ್ದಾನೆ. ಇದರ ಪರಿಣಾಮ ಕೆಲವು ರಾಶಿಯವರಿಗೆ ಭಾರೀ ಹಾನಿಯಾಗಲಿದೆ ಎನ್ನಲಾಗುತ್ತಿದೆ. ಆ ರಾಶಿಗಳೆಂದರೆ...
)
ರಾಹು ಈ ರಾಶಿಯವರಿಗೆ ವ್ಯಾಪಾರ ವ್ಯವಹಾರದಲ್ಲಿ ನಷ್ಟ ಉಂಟು ಮಾಡುವ ಸಾಧ್ಯತೆ ಇರುವುದರಿಂದ ಯಾವುದೇ ನಿರ್ಧಾರ ಕೈಗೊಳ್ಳುವಾಗ ಎಚ್ಚರಿಕೆಯಿಂದ ಇರಿ. ಇಲ್ಲವೇ, ಭಾರೀ ಧನ ನಷ್ಟ ಸಾದ್ಯತೆ ಇದೆ.
)
ಈ ರಾಶಿಯವರ ಜೀವನದಲ್ಲಿ ರಾಹು ಅಲ್ಲೋಲ-ಕಲ್ಲೋಲವನ್ನೇ ಸೃಷ್ಟಿಸಲಿದ್ದಾನೆ. ವೃತ್ತಿ ಬದುಕು ಭಾರೀ ಏರಿಳಿತದಿಂದ ಕೂಡಿರಲಿದೆ. ವೈಯಕ್ತಿಕ ಜೀವನದಲ್ಲಿಯೂ ಸಮಸ್ಯೆಗಳು ಉಲ್ಬಣಿಸಬಹುದು.
ಶನಿ ನಕ್ಷತ್ರದಲ್ಲಿ ರಾಹುವಿನ ಪ್ರವೇಶ ಈ ರಾಶಿಯವರಿಗೆ ಅಷ್ಟು ಶುಭದಾಯಕವಲ್ಲ. ಈ ವೇಳೆ ಯಾವುದೇ ರೀತಿಯ ಪಾಲುದಾರಿಕೆ ವ್ಯವಹಾರವನ್ನು ಮಾಡುವುದನ್ನು ತಪ್ಪಿಸಿ. ಹಣಕಾಸಿನ ವಿಚಾರದಲ್ಲಿ ವಿಶೇಷ ಎಚ್ಚರಿಕೆ ಅಗತ್ಯ.
ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.