ರಾಹು ಕೃಪೆಯಿಂದಲೇ ಬೆಳಗುವುದು ಈ ರಾಶಿಯವರ ಭಾಗ್ಯ!ಇನ್ನು ಇಟ್ಟ ಹೆಜ್ಜೆಯಲ್ಲಿ ಸೋಲಿಲ್ಲ! ಧನಿಕರಾಗುವ ಕಾಲ ದೂರವಿಲ್ಲ

ರಾಹುವಿನ ಕೃಪೆಯಿಂದಲೇ ಈ ರಾಶಿಯವರ ಆದಾಯ ಹೆಚ್ಚುವುದು. ಆರ್ಥಿಕ ಸ್ಥಿತಿ ಬಲಗೊಳ್ಳಲಿದೆ. ಜೀವನದಲ್ಲಿ ನೆಮ್ಮದಿ ಹೆಚ್ಚಲಿದೆ.  
 

ಬೆಂಗಳೂರು : ಜ್ಯೋತಿಷ್ಯದ ಲೆಕ್ಕಾಚಾರದ ಪ್ರಕಾರ, ಇನ್ನು ನಾಲ್ಕು ದಿನಗಳಲ್ಲಿ ಅಂದರೆ ಜುಲೈ 8, 2024 ರ ಬೆಳಿಗ್ಗೆ, ರಾಹು ತನ್ನ ಚಲನೆಯನ್ನು ಬದಲಾಯಿಸುತ್ತಾನೆ. ಸೋಮವಾರದಂದು ಮುಂಜಾನೆ 04:12 ಕ್ಕೆ ಉತ್ತರಾದಿ ನಕ್ಷತ್ರದಲ್ಲಿ ರಾಹು ಸಂಕ್ರಮಿಸುತ್ತಾನೆ.ರಾಹುವಿನ ನಕ್ಷತ್ರ ಸಂಕ್ರಮವು ಎಲ್ಲಾ 12 ರಾಶಿಯವರಿಗೆ ವೃತ್ತಿ, ಕೆಲಸ, ಆದಾಯ, ಆರೋಗ್ಯ ಮತ್ತು ಪ್ರೀತಿಯ ಜೀವನದ ಮೇಲೆ ಮಂಗಳಕರ ಮತ್ತು ಅಶುಭ ಪರಿಣಾಮಗಳನ್ನು ಬೀರುತ್ತದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

ನಿಮ್ಮನ್ನು ಕಾಡುತ್ತಿದ್ದ ಹಣದ ಸಮಸ್ಯೆಯಿಂದ ಮುಕ್ತಿ ಸಿಗಲಿದೆ.ಸಾಲದ ಹೊರೆಯಿಂದ ಹೊರ ಬರುವಿರಿ. ಬೆನ್ನು ಬಿಡದೆ ಕಾಡುತ್ತಿದ್ದ ಆರೋಗ್ಯ ಸಮಸ್ಯೆಯೂ ನಿವಾರಣೆಯಾಗುವುದು. ನಿಮ್ಮ ಆಯ್ಕೆಯ ಕಂಪನಿಯಲ್ಲಿ ಕೆಲಸ ಮಾಡಲು ನಿಮಗೆ ಅವಕಾಶ ಸಿಗುತ್ತದೆ.  

2 /6

ರಾಹುವಿನ ಕೃಪೆಯಿಂದ ಹಣಕಾಸಿನ ಸ್ಥಿತಿ ಬಲಗೊಳ್ಳುವುದು.ಕೈ ಹಾಕಿದ ಕೆಲಸಗಳೆಲ್ಲಾ ಕೈ ಹಿಡಿಯುವುದು. ಯಾವುದೇ ಕೆಲಸ ಮಾಡುವುದಕ್ಕೂ ಮುಂದೆ ಹಿಂದೆ ಯೋಚಿಸಬೇಕಿಲ್ಲ.ದೈಹಿಕ ಆರೋಗ್ಯ ಉತ್ತಮವಾಗಿರುತ್ತದೆ.  

3 /6

ನೀವು ಮಾಡುವ ಪ್ರತಿ ಕೆಲಸಕ್ಕೂ ಮೇಲಾಧಿಕಾರಿಗಲಿಂಡಾ ಮೆಚ್ಚುಗೆ ವ್ಯಕ್ತವಾಗಲಿದೆ.ಮೀನ ರಾಶಿಯ ವಿದ್ಯಾರ್ಥಿಗಳು ಈಗ ಅನೇಕ ಯಶಸ್ಸನ್ನು ಪಡೆಯುತ್ತಾರೆ.ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಿಗುವುದು.

4 /6

ಶೀಘ್ರದಲ್ಲೇ ವಿದೇಶಕ್ಕೆ ಹೋಗುವ ಅವಕಾಶ ದೊರೆಯಲಿದೆ.ಈ ವಿದೇಶಿ ಪ್ರಯಾಣಗಳು ಅನುಕೂಲಕರ ಲಾಭವನ್ನು ತರುತ್ತವೆ.ನ್ಯಾಯಾಲಯದ ಪ್ರಕರಣಗಳಲ್ಲಿ ಯಶಸ್ಸು ಸಿಗುವುದು.  

5 /6

ಮನೆ,ವಾಹನ ಖರೀದಿ ಯೋಗವಿರುತ್ತದೆ.ಉದ್ಯಮಿಗಳು ಹೊಸ ದೊಡ್ಡ ಒಪ್ಪಂದಗಳಿಗೆ ಸಹಿ ಹಾಕುವರು. ವ್ಯಾಪಾರದಲ್ಲಿ ಲಾಭ ಹೆಚ್ಚಾಗುತ್ತದೆ. ಆದಾಯದಲ್ಲಿಯೂ ಹಠಾತ್ ಹೆಚ್ಚಳವಾಗುವುದು.

6 /6

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. Zee ಮಾಧ್ಯಮವು ಈ ಮಾಹಿತಿಯನ್ನು ಖಚಿತಪಡಿಸುವುದಿಲ್ಲ.