ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಪ್ರಯಾಣಿಸಿದ ರಾಹುಲ್ ಗಾಂಧಿ

  

  • Apr 09, 2018, 18:56 PM IST
1 /7

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪ್ರವಾಸ ಕೈಗೊಂಡಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನಿನ್ನೆ(ಭಾನುವಾರ) ಬೆಂಗಳೂರಿನ `ನಮ್ಮ ಮೆಟ್ರೋ'ದಲ್ಲಿ ಪ್ರಯಾಣಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್, ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಅನೇಕ ನಾಯಕರು ರಾಹುಲ್ ಗಾಂಧಿಗೆ ಸಾಥ್ ನೀಡಿದರು. ಮೆಟ್ರೋ ಪ್ರಯಾಣವನ್ನು ಆನಂದಿಸಿದ ರಾಹುಲ್ ಪಕ್ಷದ ನಾಯಕರೊಂದಿಗೆ ಸೆಲ್ಫಿ ಕ್ಲಿಕ್ಕಿಸಿದರು. 

2 /7

3 /7

4 /7

5 /7

6 /7

7 /7