ಸರ್ಕಾರಿ ನೌಕರರರು ಪಿಂಚಣಿದಾರರಿಗೆ ಹೊಸ ವರ್ಷದ ಗಿಫ್ಟ್ !ತುಟ್ಟಿಭತ್ಯೆ 12 % ಹೆಚ್ಚಿಸಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

ಹೊಸ ವರ್ಷದ ಹೊಸ್ತಿಲಲ್ಲಿ ರಾಜ್ಯ ಸರ್ಕಾರ ತನ್ನ ನೌಕರರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಹೆಚ್ಚಿಸಿ ಆದೇಶ ಹೊರಡಿಸಿದೆ. 

DA Hike news : ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಮ್ಮ ನೌಕರರಿಗೆ ವರ್ಷಕ್ಕೆ ಎರಡು ಬಾರಿ ತುಟ್ಟಿಭತ್ಯೆ ಹೆಚ್ಚಳವನ್ನು ಘೋಷಿಸುತ್ತದೆ. ದುಬಾರಿ ದುನಿಯಾದಲ್ಲಿ ಜೀವನ ನಿರ್ವಹಣೆ ಸುಲಭವಾಗಲಿ ಎನ್ನುವ ಉದ್ದೇಶದಿಂದ ಸರ್ಕಾರ ಈ ಕ್ರಮ ಕೈಗೊಂಡಿದೆ.  

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /7

ಹೊಸ ವರ್ಷದ ಹೊಸ್ತಿಲಲ್ಲಿ ರಾಜ್ಯ ಸರ್ಕಾರ ತನ್ನ ನೌಕರರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಹೆಚ್ಚಿಸಿ ಆದೇಶ ಹೊರಡಿಸಿದೆ. 

2 /7

ರಾಜ್ಯ ನೌಕರರು ಮತ್ತು ಪಿಂಚಣಿದಾರರಿಗೆ ತುಟ್ಟಿಭತ್ಯೆ ಹೆಚ್ಚಿಸುವ ಬಗ್ಗೆ ಸರ್ಕಾರ ಐತಿಹಾಸಿಕ ನಿರ್ಧಾರ ಕೈಗೊಂಡಿದೆ. ಸರ್ಕಾರಿ ನೌಕರರ ತುಟ್ಟಿಭತ್ಯೆಯಲ್ಲಿ 12% ಹೆಚ್ಚಳವನ್ನು ಘೋಷಿಸಲಾಗಿದೆ.

3 /7

ಈ ತುಟ್ಟಿಭತ್ಯೆ ಹೆಚ್ಚಳ ನಿರ್ಧಾರವು 5 ಮತ್ತು 6 ನೇ ವೇತನ ಶ್ರೇಣಿಯೊಳಗೆ ಬರುವ ನೌಕರರು ಮತ್ತು ಪಿಂಚಣಿದಾರರಿಗೆ ಅನ್ವಯಿಸುತ್ತದೆ.ಈ ಏರಿಕೆ ಜುಲೈ 1 ರಿಂದಲೇ ಅನ್ವಯವಾಗಲಿದೆ.   

4 /7

ಭಜನ್ ಲಾಲ್ ಶರ್ಮಾ ನೇತೃತ್ವದ ರಾಜ್ಯ ಸರ್ಕಾರವು ರಾಜಸ್ಥಾನ ಸರ್ಕಾರಿ ನೌಕರರ ಡಿಎ ಮತ್ತು ನಿವೃತ್ತರ ಡಿಆರ್ ಅನ್ನು ಹೆಚ್ಚಿಸುವ ಮೂಲಕ ಹೊಸ ವರ್ಷದ ಸನಿಹದಲ್ಲಿ ಭಾರೀ ಸಿಹಿ ಸುದ್ದಿ ನೀಡಿದೆ.  

5 /7

ಹಣಕಾಸು ಸಚಿವೆ ದಿಯಾ ಕುಮಾರಿ ಅವರು ಏರಿಕೆಯನ್ನು ಅನುಮೋದಿಸಿದ್ದಾರೆ. ಈ ಹೊಸ ಅಧಿಸೂಚನೆಯಿಂದಾಗಿ ಐದನೇ ವೇತನ ಶ್ರೇಣಿಯಲ್ಲಿರುವ ನೌಕರರಿಗೆ ರಿಯಾಯಿತಿ ದರವು ಶೇ 443 ರಿಂದ ಶೇ 455 ಕ್ಕೆ ಮತ್ತು ಆರನೇ ವೇತನ ಶ್ರೇಣಿಯಲ್ಲಿರುವವರಿಗೆ ಶೇ 239 ರಿಂದ ಶೇ 246 ಕ್ಕೆ ಏರಿಕೆಯಾಗಿದೆ. 

6 /7

ಈ ನಡುವೆ 18 ತಿಂಗಳ ಬಾಕಿ ಡಿಎ ಬಿಡುಗಡೆ ಯಾವಾಗ ಎನ್ನುವ ನಿರೀಕ್ಷೆಯಲ್ಲಿದ್ದಾರೆ ಕೇಂದ್ರ ಸರ್ಕಾರಿ ನೌಕರರು. ಈ ಮೊತ್ತಕ್ಕೆ ಬೇಡಿಕೆ ಸಲ್ಲಿಸುತ್ತಿದ್ದರೂ ಸರಕಾರ ಇದುವರೆಗೂ ಸ್ಪಂದಿಸಿಲ್ಲ.

7 /7

ನರೇಂದ್ರ ಮೋದಿ ಸರ್ಕಾರವು 2025 ರ ಬಜೆಟ್‌ನಲ್ಲಿ ಬಾಕಿ ಡಿಎ ಮತ್ತು ಡಿಆರ್ ಮೊತ್ತದ ಬಗ್ಗೆ ಸೂಕ್ತ ನಿರ್ಧಾರ ಪ್ರಕಟಿಸಬಹುದು ಎನ್ನಲಾಗಿದೆ. ಈ ಬಗ್ಗೆ ಅಧಿಸೂಚನೆ ಹೊರಬಿದ್ದರೆ ಸರ್ಕಾರಿ ನೌಕರರು ಹಾಗೂ ನಿವೃತ್ತ ನೌಕರರಿಗೆ ಹೆಚ್ಚಿನ ಅನುಕೂಲವಾಗಲಿದೆ.