ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ವರ್ಷ 19 ವರ್ಷಗಳ ನಂತರ ಮಕರ ಸಂಕ್ರಾಂತಿಯಂದು ಅದ್ಭುತ ಯೋಗ ರೂಪುಗೊಳ್ಳುತ್ತಿದೆ.
ಬೆಂಗಳೂರು : ಗ್ರಹಗಳ ರಾಜ ಸೂರ್ಯ ದೇವನು ಕುಂಭ ರಾಶಿಯನ್ನು ತೊರೆದು ಮಕರ ರಾಶಿಯನ್ನು ಪ್ರವೇಶಿಸಿದಾಗ ಮಕರ ಸಂಕ್ರಾಂತಿ ಹಬ್ಬವನ್ನು ಆಚರಿಸಲಾಗುತ್ತದೆ. ವೈದಿಕ ಕ್ಯಾಲೆಂಡರ್ ಪ್ರಕಾರ, ಈ ವರ್ಷ ಈ ಹಬ್ಬವನ್ನು ಜನವರಿ 14 ರಂದು ಆಚರಿಸಲಾಗುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ವರ್ಷ 19 ವರ್ಷಗಳ ನಂತರ ಮಕರ ಸಂಕ್ರಾಂತಿಯಂದು ಅದ್ಭುತ ಯೋಗ ರೂಪುಗೊಳ್ಳುತ್ತಿದೆ. ಮಕರ ಸಂಕ್ರಾಂತಿ ದಿನವೇ ಪುಷ್ಯ ನಕ್ಷತ್ರದ ಅಪರೂಪದ ಯೋಗ ನಿರ್ಮಾಣವಾಗುತ್ತಿದೆ.
ಜ್ಯೋತಿಷಿಗಳ ಪ್ರಕಾರ, ಮಕರ ಸಂಕ್ರಾಂತಿ ದಿನದಿಂದ ಮೂರು ರಾಶಿಯವರಿಗೆ ರಾಜಯೋಗ ಆರಂಭವಾಗುವುದು. ಅಂದರೆ ಸಂಕ್ರಾಂತಿ ದಿನದಿಂದ ಈ ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನವಾಗುವುದು.
ಕಟಕ ರಾಶಿ :ಮಕರ ಸಂಕ್ರಾಂತಿಯಂದು ಸಂಭವಿಸುವ ಅಪರೂಪದ ಯೋಗದಿಂದ ನಿಮ್ಮ ಸಂಪತ್ತು ಹೆಚ್ಚಾಗಬಹುದು. ವೃತ್ತಿಜೀವನದಲ್ಲಿ ಪ್ರಗತಿಯ ಸಾಧ್ಯತೆಗಳೂ ಇವೆ. ಕೆಲಸ ಮತ್ತು ವ್ಯವಹಾರದಲ್ಲಿ ಉತ್ತಮ ಯಶಸ್ಸು ಸಿಗಲಿದೆ.
ತುಲಾ ರಾಶಿ : ತುಲಾ ರಾಶಿಯವರ ಜೀವನ ಇಲ್ಲಿಂದ ಬದಲಾಗುವುದು. ಹೊಸ ಆದಾಯದ ಮೂಲಗಳು ತೆರೆದುಕೊಳ್ಳುತ್ತವೆ. ಹಣವನ್ನು ಉಳಿಸುವಲ್ಲಿ ಯಶಸ್ವಿಯಾಗಬಹುದು. ಹಳೆಯ ಕಾಯಿಲೆಯಿಂದ ಮುಕ್ತಿ ಸಿಗುವುದು.
ಮೀನ ರಾಶಿ :ವ್ಯಾಪಾರದಲ್ಲಿ ಲಾಭ ಹೆಚ್ಚಾಗಬಹುದು. ಉದ್ಯೋಗಿಗಳಿಗೆ ಬಡ್ತಿ ಅಥವಾ ಇನ್ಕ್ರಿಮೆಂಟ್ ಸಿಗಬಹುದು. ಸಂಗಾತಿಯೊಂದಿಗಿನ ನಿಮ್ಮ ಸಂಬಂಧವು ಬಲಗೊಳ್ಳುತ್ತದೆ. ಆರೋಗ್ಯ ಚೆನ್ನಾಗಿರುತ್ತದೆ.
ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.