19 ವರ್ಷಗಳ ನಂತರ ಸಂಕ್ರಾಂತಿ ದಿನವೇ ರಾಜಯೋಗ !ಮೂರು ರಾಶಿಯವರ ಬದುಕಾಗುವುದು ಬಂಗಾರ!ಇನ್ನು ನೀವು ಮುಟ್ಟಿದ್ದೆಲ್ಲಾ ಚಿನ್ನವಾಗುವುದು
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ವರ್ಷ 19 ವರ್ಷಗಳ ನಂತರ ಮಕರ ಸಂಕ್ರಾಂತಿಯಂದು ಅದ್ಭುತ ಯೋಗ ರೂಪುಗೊಳ್ಳುತ್ತಿದೆ. ಮಕರ ಸಂಕ್ರಾಂತಿ ದಿನವೇ ಪುಷ್ಯ ನಕ್ಷತ್ರದ ಅಪರೂಪದ ಯೋಗ ನಿರ್ಮಾಣವಾಗುತ್ತಿದೆ.
ಜ್ಯೋತಿಷಿಗಳ ಪ್ರಕಾರ, ಮಕರ ಸಂಕ್ರಾಂತಿ ದಿನದಿಂದ ಮೂರು ರಾಶಿಯವರಿಗೆ ರಾಜಯೋಗ ಆರಂಭವಾಗುವುದು. ಅಂದರೆ ಸಂಕ್ರಾಂತಿ ದಿನದಿಂದ ಈ ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನವಾಗುವುದು.
ಕಟಕ ರಾಶಿ :ಮಕರ ಸಂಕ್ರಾಂತಿಯಂದು ಸಂಭವಿಸುವ ಅಪರೂಪದ ಯೋಗದಿಂದ ನಿಮ್ಮ ಸಂಪತ್ತು ಹೆಚ್ಚಾಗಬಹುದು. ವೃತ್ತಿಜೀವನದಲ್ಲಿ ಪ್ರಗತಿಯ ಸಾಧ್ಯತೆಗಳೂ ಇವೆ. ಕೆಲಸ ಮತ್ತು ವ್ಯವಹಾರದಲ್ಲಿ ಉತ್ತಮ ಯಶಸ್ಸು ಸಿಗಲಿದೆ.
ತುಲಾ ರಾಶಿ : ತುಲಾ ರಾಶಿಯವರ ಜೀವನ ಇಲ್ಲಿಂದ ಬದಲಾಗುವುದು. ಹೊಸ ಆದಾಯದ ಮೂಲಗಳು ತೆರೆದುಕೊಳ್ಳುತ್ತವೆ. ಹಣವನ್ನು ಉಳಿಸುವಲ್ಲಿ ಯಶಸ್ವಿಯಾಗಬಹುದು. ಹಳೆಯ ಕಾಯಿಲೆಯಿಂದ ಮುಕ್ತಿ ಸಿಗುವುದು.
ಮೀನ ರಾಶಿ :ವ್ಯಾಪಾರದಲ್ಲಿ ಲಾಭ ಹೆಚ್ಚಾಗಬಹುದು. ಉದ್ಯೋಗಿಗಳಿಗೆ ಬಡ್ತಿ ಅಥವಾ ಇನ್ಕ್ರಿಮೆಂಟ್ ಸಿಗಬಹುದು. ಸಂಗಾತಿಯೊಂದಿಗಿನ ನಿಮ್ಮ ಸಂಬಂಧವು ಬಲಗೊಳ್ಳುತ್ತದೆ. ಆರೋಗ್ಯ ಚೆನ್ನಾಗಿರುತ್ತದೆ.
ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.