ಈ ರಾಶಿಗಳಿಗೆ ಅದೃಷ್ಟ ಹೊತ್ತು ತರಲಿದೆ ಯುಗಾದಿ ಹಬ್ಬ.. ಶನಿ ಬಲದಿಂದ ಕಾಲಿಟ್ಟಲ್ಲೆಲ್ಲ ಜಯ, ವರ್ಷವಿಡೀ ಸಂಪತ್ತಿನ ಸುರಿಮಳೆ.. ಬಾಳು ಬಂಗಾರವಾಗುವ ಸುವರ್ಣ ಸಮಯ!

Rajyoga formed on Ugadi : ಯುಗಾದಿಗೂ ಮುನ್ನ ಶನಿ ಮೀನ ರಾಶಿಗೆ ಸಾಗುವುದರಿಂದ ಕೆಲವು ರಾಶಿಗಳಿಗೆ ಅದೃಷ್ಟ ಖುಲಾಯಿಸಲಿದೆ. ಯುಗಾದಿ ಬಳಿಕ ಈ 3 ರಾಶಿಯವರಿಗೆ ಆರ್ಥಿಕ ಲಾಭ, ವೃತ್ತಿಯಲ್ಲಿ ಪ್ರಗತಿ ಸಿಗಲಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

1 /7

Ugadi Lucky Zodiac Signs: ಯುಗಾದಿ ಕೆಲವು ರಾಶಿಯವರ ಬದುಕಿನ ದಿಕ್ಕನ್ನು ಬದಲಿಸಲಿದೆ. ವೃತ್ತಿ ಮತ್ತು ಉದ್ಯೋಗಗಳಲ್ಲಿ ಯಶಸ್ಸನ್ನು ಸಾಧಿಸುತ್ತಾರೆ. ಆದಾಯದ ಮಟ್ಟ ಏರಿಕೆ ಆಗಲಿದೆ. ಆ ಅದೃಷ್ಟವಂತ ರಾಶಿಗಳು ಯಾವವು ತಿಳಿಯೋಣ.

2 /7

ಕನ್ಯಾ ರಾಶಿ: ಯುಗಾದಿಯ ನಂತರ ಈ ರಾಶಿಯವರ ಸಂಪತ್ತು ಹೆಚ್ಚಾಗಲು ಪ್ರಾರಂಭವಾಗುತ್ತದೆ. ಹಲವು ಮೂಲಗಳಿಂದ ಆದಾಯ ಹರಿದು ಬರುವುದು. ತಂದೆಯಿಂದ ಆಸ್ತಿಯನ್ನು ಪಡೆಯುತ್ತೀರಿ. ಆಸ್ತಿ ಸಮಸ್ಯೆಗಳು ಅನುಕೂಲಕರವಾಗಿ ಬಗೆಹರಿಯುತ್ತವೆ. ಮಕ್ಕಳಾಗುವ ಸಾಧ್ಯತೆಯೂ ಇದೆ. 

3 /7

ವೃಷಭ ರಾಶಿ: ವರ್ಷವಿಡೀ ಒಂದಲ್ಲ ಒಂದು ರೀತಿಯ ಅದೃಷ್ಟದ ಲಾಭ ಅನುಭವಿಸುತ್ತಾರೆ. ಆರೋಗ್ಯವು ಸುಧಾರಿಸುತ್ತದೆ. ಕೆಲಸದಲ್ಲಿ ಬಡ್ತಿ ಸಿಗಲಿದೆ. ಕಂಪನಿಯಲ್ಲಿ ಅತ್ಯುನ್ನತ ಸ್ಥಾನವನ್ನು ತಲುಪುವ ಸಾಧ್ಯತೆಯಿದೆ. ಆದಾಯ ಕೂಡ ಹೆಚ್ಚಾಗಲಿದೆ.

4 /7

ತುಲಾ ರಾಶಿ: ಕೆಲಸದಲ್ಲಿ ಉನ್ನತ ಸ್ಥಾನ ಪಡೆಯುವಿರಿ. ಆರ್ಥಿಕ ಸಮಸ್ಯೆಗಳಿಂದ ಮುಕ್ತರಾಗುತ್ತೀರಿ. ಆದಾಯ ಚೆನ್ನಾಗಿ ಬೆಳೆಯುತ್ತದೆ. ವೃತ್ತಿ ಮತ್ತು ವ್ಯವಹಾರಗಳು ಲಾಭದಾಯಕವಾಗುತ್ತವೆ. ವಿದೇಶಿ ಉದ್ಯೋಗಗಳಿಗೆ ಉತ್ತಮ ಅವಕಾಶಗಳು ದೊರೆಯಲಿವೆ. ಒಳ್ಳೆಯ ಸುದ್ದಿಗಳು ಹೆಚ್ಚಾಗಿ ಕೇಳಿಬರುತ್ತವೆ.

5 /7

ಮಿಥುನ ರಾಶಿ: ಕೆಲಸದಲ್ಲಿ ಉನ್ನತ ಹುದ್ದೆಗಳನ್ನು ಪಡೆಯುತ್ತೀರಿ. ವಿದೇಶಕ್ಕೆ ತೆರಳುವ ಸಾಧ್ಯತೆಯೂ ಇದೆ. ಸ್ವಂತ ಮನೆ ಕಟ್ಟುವುದು, ಆಸ್ತಿ ಖರೀದಿಸುವ ಕನಸು ನನಸಾಗುವುದು. ನಿಮ್ಮ ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚಾಗಲಿದೆ.

6 /7

ಮಕರ ರಾಶಿ: ಯುಗಾದಿಯ ನಂತರ ಹೆಚ್ಚಿನ ಅದೃಷ್ಟವನ್ನು ಅನುಭವಿಸುವರು. ಆದಾಯವು ಹಲವು ವಿಧಗಳಲ್ಲಿ ಬೆಳೆಯಬಹುದು. ಹೊಸ ಉದ್ಯೋಗಾವಕಾಶಗಳು ಬರಲಿವೆ. ಮನಸ್ಸಿನಲ್ಲಿರುವ ಕೆಲವು ಆಸೆಗಳು ಮತ್ತು ಭರವಸೆಗಳು ಈಡೇರುತ್ತವೆ. ಆಸ್ತಿ ಲಾಭದ ಸಾಧ್ಯತೆ ಇದೆ

7 /7

(ಗಮನಿಸಿರಿ: ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ದೃಢೀಕರಿಸುವುದಿಲ್ಲ.)