Rashmika marriage news: ಮದುವೆ ಬಗ್ಗೆ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಮೌನ ಮುರಿದ್ದಾರೆ.
ಈಗಾಗಲೇ ಕೈಯಲ್ಲಿ ಹಲವು ಸಿನಿಮಾಗಳಿವೆ ಅದನ್ನ ಪೂರ್ಣಗೊಳಿಸುವ ಜವಾಬ್ದಾರಿ ಇದೆ ಎಂದಿದ್ದಾರೆ.
ರಾಜಸ್ಥಾನ ಉದಯ್‌ಪುರಲ್ಲಿ ಈ ಮದುವೆ ನಡೆಯಲಿದೆ ಎಂದು ಹೇಳಲಾಗ್ತಿದೆ. ರಶ್ಮಿಕಾ ಮಂದಣ್ಣರಿಂದ ಮದುವೆ ಸಾಕಷ್ಟು ಸುದ್ದಿ ಹರಿದಾಡ್ತಿದೆ. ಈ ಬಗ್ಗೆ ಈಗ ಸ್ಪಷ್ಟನೆ ಸಿಕ್ಕಿದೆ.
ಫೆಬ್ರವರಿಯಲ್ಲಿ ಮದುವೆ ಆಗುವ ಸಾಧ್ಯತೆ ಇದೆ.. ವಿಜಯ್ ಜೊತೆ ಹಸಮಣೆ ಏರಲಿದ್ದಾರೆ.
ನನ್ನ ಮದುವೆ ಬಗ್ಗೆ ಯಾವಾಗ ಹೇಳ್ಬೇಕು ಅನಿಸುತ್ತೆ ಆವಾಗ ಹೇಳ್ತೀನಿ ಸರಿಯಾದ ಸಮಯಕ್ಕೆ ಕಾಯುತ್ತಿದ್ದೇನೆ ಎಂದಿದ್ದಾರೆ.
ಮದುವೆ ಬಗ್ಗೆ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಮೌನ ಮುರಿದ್ದಾರೆ. ಸಂದರ್ಶನವೊಂದರಲ್ಲಿ ರಶ್ಮಿಕಾ ಮಂದಣ್ಣ ಮದುವೆ ಬಗ್ಗೆ ಪ್ರಶ್ನೆ ಕೇಳಲಾಗಿದೆ. ಇದಕ್ಕೆ ಉತ್ತರ ಸಿಕ್ಕಿದೆ.