ಬಿಳಿ ಕೂದಲನ್ನು ತಕ್ಷಣ ಕಪ್ಪಾಗಿಸುತ್ತೆ ಹಸಿ ಅರಿಶಿನ, ಸರಿಯಾಗಿ ಬಳಸುವ ಸುಲಭ ವಿಧಾನ ಇಲ್ಲಿದೆ...

Written ByYashaswini V
Published: Oct 11, 2024, 10:40 AM IST|Updated: Oct 11, 2024, 10:40 AM IST

Raw Turmeric: ಔಷಧೀಯ ಗುಣಗಳಿಂದ ಸಮೃದ್ಧವಾಗಿ ಹಸಿ ಅರಿಶಿನವನ್ನು ಬಳಸಿ ಬಣ್ಣ ತಯಾರಿಸಲಾತ್ತದೆ. 

Raw Turmeric For White Hair: ಹಸಿ ಅರಿಶಿನದ ಬಳಕೆಯಿಂದ ಬಿಳಿ ಕೂದಲನ್ನು ನೈಸರ್ಗಿಕವಾಗಿ ಕಪ್ಪಾಗಿಸಬಹುದು. ಮಾತ್ರವಲ್ಲ ಇದು ಕೂದಲಿಗೆ ಹಲವು ರೀತಿಯಲ್ಲಿ ಪ್ರಯೋಜನಕಾರಿ ಆಗಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

White Hair 1/6

ಬಿಳಿ ಕೂದಲು

ಕಳಪೆ ಜೀವನಶೈಲಿ, ಒತ್ತಡ ಭರಿತ ಜೀವನದಿಂದಾಗಿ ಅತಿ ಚಿಕ್ಕ ವಯ್ಯಾಸ್ಸಿನಲ್ಲೇ ಕೂದಲು ಬೆಳ್ಳಗಾಗುತ್ತದೆ. ಕೂದಲು ಕಪ್ಪಾಗಿಸಲು ಹೇರ್ ಡೈ ಬಳಕೆ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಬಹುದು. 

White hair home remedy 2/6

ಬಿಳಿ ಕೂದಲಿಗೆ ಮನೆಮದ್ದು

ಕೂದಲಿಗೆ ರಾಸಾಯನಿಕಗಳನ್ನು ಬಳಸುವುದರ ಬದಲಿಗೆ ತಾಮ್ರ, ಕಬ್ಬಿಣ ಸೇರಿದಂತೆ ಹಲವು ಔಷಧೀಯ ಗುಣಗಳನ್ನು ಹೊಂದಿರುವ ಮನೆಯಲ್ಲಿ ಸಿಗುವ ಹಸಿ ಅರಿಶಿನವನ್ನು ಬಳಸಿ ಬಿಳಿ ಕೂದಲನ್ನು ನೈಸರ್ಗಿಕವಾಗಿ ಕಪ್ಪಾಗಿಸಬಹುದು. 

Raw Turmeric3/6

ಹಸಿ ಅರಿಶಿನ

ಹಸಿ ಅರಿಶಿನವು ಒತ್ತಡದಿಂದ ಪರಿಹಾರ ನೀಡುತ್ತದೆ. ಜೊತೆಗೆ ಮೆಲನಿನ್ ಉತ್ಪಾದನೆಯನ್ನು ಹೆಚ್ಚಿಸಿ ಕೂದಲಿನಲ್ಲಿ ನೈಸರ್ಗಿಕ ಬಣ್ಣವನ್ನು ಪುನಃಸ್ಥಾಪಿಸುತ್ತದೆ. 

Raw Turmeric for White Hair 4/6

ಕೂದಲಿಗೆ ಹಸಿ ಅರಿಶಿನ ಬಳಸುವ ವಿಧಾನ

ಬಾಣಲೆಯನ್ನು ಕಾಯಿಸಿ ಒಂದು ಚಮಚ ಸಾಸಿವೆ ಎಣ್ಣೆಯನ್ನು ಹಾಕಿ, ಇದರಲ್ಲಿ ಎರಡು ಚಮಚದಷ್ಟು ತುರಿದ ಅರಿಶಿನವನ್ನು ಹಾಕಿ ಸಣ್ಣ ಉರಿಯಲ್ಲಿ ಬೇಯಿಸಿ. ಬಳಿಕ ಅದನ್ನು ಬಟ್ಟಲಿಗೆ ಹಾಕಿ 1 ಸ್ಪೂನ್ ಕಾಫಿ ಪುಡಿ, 2 ವಿಟಮಿನ್ ಇ ಕ್ಯಾಪ್ಸುಲ್, ಅರ್ಧ ಓಳು ನಿಂಬೆ ರಸವನ್ನು ಬೆರೆಸಿ ಮಿಶ್ತ್ರನ ಮಾಡಿ. 

Natural Hair Dye 5/6

ನೈಸರ್ಗಿಕ ಹೇರ್ ಡೈ

ಮನೆಯಲ್ಲಿ ತಯಾರಿಸಿದ ನೈಸರ್ಗಿಕ ಹೇರ್ ಡೈ ಅನ್ನು ಕೂದಲಿನ ಬುಡದಿಂದ ತುದಿಯವರೆಗೂ ಹಚ್ಚು ಅರ್ಧಗಂಟೆ ಬಳಿಕ ಸೌಮ್ಯವಾದ ಶಾಂಪೂವಿನಿಂದ ಹೇರ್ ವಾಶ್ ಮಾಡಿ. ಬಿಳಿ ಕೂದಲು ಕಡು ಕಪ್ಪಾಗಿ ಪಳ ಪಳ ಹೊಳೆಯುತ್ತದೆ. 

Natural hair dye for white hair 6/6

ಬಿಳಿ ಕೂದಲಿಗೆ ನೈಸರ್ಗಿಕ ಹೇರ್ ಡೈ

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.