ಚಳಿಗಾಲದಲ್ಲಿ ಪಾಲಕ್ ಸೊಪ್ಪಿನ ಸೇವನೆಯಿಂದ ಹಲವು ಆರೋಗ್ಯ ಸಮಸ್ಯೆಗಳಿಂದ ದೂರ ಉಳಿಯಬಹುದು ಎಂದು ಹೇಳಲಾಗುತ್ತದೆ.
ಪಾಲಕ್ ಸೊಪ್ಪು ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ. ಚಳಿಗಾಲದಲ್ಲಿ ಪಾಲಕ್ ಸೊಪ್ಪಿನ ಸೇವನೆಯಿಂದ ಹಲವು ಆರೋಗ್ಯ ಸಮಸ್ಯೆಗಳಿಂದ ದೂರ ಉಳಿಯಬಹುದು ಎಂದು ಹೇಳಲಾಗುತ್ತದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
ತೂಕ ಕಡಿಮೆ ಮಾಡಲು ಬಯಸುವರಿಗೆ ಪಾಲಕ್ ಸೊಪ್ಪು ವರದಾನವಿದ್ದಂತೆ.
ಆರೋಗ್ಯಕರ ಕೂದಲನ್ನು ಹೊಂದಲು ಬಯಸುವವರಿಗೆ ಪಾಲಕ್ ಸೊಪ್ಪಿನ ಸೇವನೆ ಸಹಕಾರಿ ಆಗಲಿದೆ.
ಪಾಲಕ್ ಸೊಪ್ಪಿನಲ್ಲಿ ನೈಟ್ರೇಟ್ ಅಂಶವಿರುವುದರಿಂದ ಇದರ ಸೇವನೆಯಿಂದ ಬಿಪಿ ನಿಯಂತ್ರಣದಲ್ಲಿರುತ್ತದೆ.
ಮೂಳೆಗಳ ಆರೋಗ್ಯಕ್ಕೆ ಸಂಬಂಧಿಸಿದಂತೆ ಸಮಸ್ಯೆ ಹೊಂದಿರುವವರಿಗೂ ಪಾಲಕ್ ಸೊಪ್ಪು ಬಹಳ ಪ್ರಯೋಜನಕಾರಿ ಆಗಿದೆ.
ಪಾಲಕ್ ಸೊಪ್ಪಿನಲ್ಲಿ ಉತ್ಕರ್ಷಣ ನಿರೋಧಕ ಗುಣಗಳು ಸಮೃದ್ಧವಾಗಿದ್ದು ಇದು ಕಣ್ಣುಗಳ ಆರೋಗ್ಯಕ್ಕೆ ಬಹಳ ಉತ್ತಮ ಎಂದು ಹೇಳಲಾಗುತ್ತದೆ. ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ನಂಬಿಕೆಗಳನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. ZEE ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.