ಎಷ್ಟೊಂದು ಮುದ್ದಾಗಿದೆ ರಿಷಬ್‌ ಶೆಟ್ಟಿ ಮಕ್ಕಳ ರಕ್ಷಾ ಬಂಧನ: ಅಣ್ಣನಿಗೆ ರಾಖಿ ಕಟ್ಟಿ ಸಂಭ್ರಮಿಸಿದ ರಾಧ್ಯ- ಫೋಟೋಸ್‌ ನೋಡಿ

Rishab Shetty: ಇತ್ತೀಚೆಗೆಯಷ್ಟೇ ಡಿವೈನ್‌ ಸ್ಟಾರ್‌ ರಿಷಬ್‌ ಶೆಟ್ಟಿಗೆ ರಾಷ್ಟ್ರ ಪ್ರಶಸ್ತಿ ಘೋಷಣೆಯಾಗಿದೆ. ಕಾಂತಾರ ಸಿನಿಮಾದಲ್ಲಿನ ಅಮೋಘ ಅಭಿನಯಕ್ಕೆ ಸಂದ ಗೌರವ ಇದಾಗಿದ್ದು, ಇಡೀ ಸ್ಯಾಂಡಲ್ವುಡ್‌ ಸಂಭ್ರಮ ಪಟ್ಟಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /7

ಇತ್ತೀಚೆಗೆಯಷ್ಟೇ ಡಿವೈನ್‌ ಸ್ಟಾರ್‌ ರಿಷಬ್‌ ಶೆಟ್ಟಿಗೆ ರಾಷ್ಟ್ರ ಪ್ರಶಸ್ತಿ ಘೋಷಣೆಯಾಗಿದೆ. ಕಾಂತಾರ ಸಿನಿಮಾದಲ್ಲಿನ ಅಮೋಘ ಅಭಿನಯಕ್ಕೆ ಸಂದ ಗೌರವ ಇದಾಗಿದ್ದು, ಇಡೀ ಸ್ಯಾಂಡಲ್ವುಡ್‌ ಸಂಭ್ರಮ ಪಟ್ಟಿದೆ.

2 /7

   

3 /7

ಇನ್ನು ನಟ, ನಿರ್ದೇಶಕ, ನಿರ್ಮಾಪಕರಾಗಿರುವ ರಿಷಬ್‌ ಶೆಟ್ಟಿ ಕೆಲಸಗಳ ಮಧ್ಯೆಯೂ ಕುಟುಂಬಕ್ಕೆ ಅಮೂಲ್ಯವಾದ ಸಮಯವನ್ನು ನೀಡುತ್ತಾರೆ  

4 /7

ಇದೀಗ ಮಕ್ಕಳ ರಕ್ಷಾ ಬಂಧನ ಸಂಭ್ರಮದ ಫೋಟೋಗಳನ್ನು ರಿಷಬ್‌ ಶೆಟ್ಟಿ ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.  

5 /7

ಅಣ್ಣ-ತಂಗಿಯ ಬಾಂಧವ್ಯ ಸಾರುವ ಈ ರಾಖಿ ಹಬ್ಬದಲ್ಲಿ, ರಿಷಬ್‌ ಶೆಟ್ಟಿ ಮಕ್ಕಳು ಕೂಡ ಸಂಭ್ರಮಿಸಿದ್ದಾರೆ. ಫೋಟೋಗಳು ಇಲ್ಲಿವೆ.  

6 /7

ಪುಟಾಣಿ ರಾಧ್ಯಾ ಅಣ್ಣ ರನ್ವೀತ್‌ʼಗೆ ರಾಖಿ ಕಟ್ಟಿ, ಹಣೆಗೆ ಕುಂಕುಮವಿಟ್ಟು ಅಣ್ಣನ ಆಶೀರ್ವಾದ ಪಡೆದುಕೊಂಡಿದ್ದಾಳೆ. ಈ ಮುದ್ದಾದ ಫೋಟೋಗಳನ್ನು ಕಂಡ ಜನತೆ ಮಕ್ಕಳ ಸಂಸ್ಕಾರಯುತ ನಡೆಗೆ ಮೆಚ್ಚುಗೆ ಸೂಚಿಸಿದ್ದಾರೆ.  

7 /7

ಈ ವಿಶೇಷ ಕ್ಷಣದ ಫೋಟೋಗಳನ್ನು ರಿಷಬ್‌ ಶೆಟ್ಟಿ ತಮ್ಮ ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.