Ruchak-Aditya Mangal Yog 2024: ಹತ್ತು ವರ್ಷಗಳ ಬಳಿಕ ಆದಿತ್ಯ ಮಂಗಳ ಯೋಗ ನಿರ್ಮಾಣ, ಈ ಜನರ ಜನರ ಮೇಲೆ ಅಪಾರ ಕನಕವೃಷ್ಟಿ!

Mon, 05 Feb 2024-4:14 pm,

Ruchak-Aditya Mangala Rajyog 2024: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಸೂರ್ಯ ಮಂಗಳರ ಕೃಪೆಯಿಂದ ಆದಿತ್ಯ ಮಂಗಳ ರಾಜಯೋಗ ರಚನೆಯಾಗಿದೆ. ಇದರಿಂದ ಕೆಲ ರಾಶಿಗಳ ಜನರಿಗೆ ವೃತ್ತಿ, ವ್ಯಾಪಾರದಲ್ಲಿ ಅಪಾರ ಲಾಭ ಸಿಗಲಿದೆ (Spiritual News In Kannada).   

ಮೇಷ ರಾಶಿ: ನಿಮ್ಮ ಪಾಲಿಗೆ ಆದಿತ್ಯ ಮಂಗಳ ರಾಜಯೋಗ ಸಾಕಷ್ಟು ಲಾಭದಾಯಕ ಸಾಬೀತಾಗುತ್ತದೆ. ಈ ಅವಧಿಯಲ್ಲಿ ನಿಮಗೆ ಅಪಾರ ಧನಸಂಪತ್ತಿನ ಲಾಭ ಸಿಗಲಿದೆ. ಇದರ ಜೊತೆಗೆ ನಿಮ್ಮ ಸಾಮಾಜಿಕ ಪ್ರತಿಷ್ಠೆ ಹೆಚ್ಚಾಗಲಿದೆ ಮತ್ತು ವಿತ್ತೀಯ ಲಾಭ ನಿಮಗೆ ಸಿಗಲಿದೆ. ವ್ಯಾಪಾರಿಗಳ ಪಾಲಿಗೆ ಈ ಅವಧಿ ಅತ್ಯಂತ ಅದ್ಭುತವಾಗಿರಲಿದೆ. ಮೊದಲಿಗಿಂತಲೂ ದುಪ್ಪಟ್ಟು ಲಾಭ ನಿಮ್ಮ ದಾಗಲಿದೆ. ವಿವಾಹಿತರ ವೈವಾಹಿಕ ಜೀವನ ಉತ್ತಮವಾಗಿರಲಿದೆ. ಈ ಅವಧಿಯಲ್ಲಿ ನಿಮ್ಮ ಆತ್ಮ ವಿಶ್ವಾಸ ಹೆಚ್ಚಾಗಲಿದೆ. ಪ್ರತಿಷ್ಠಿತ ವ್ಯಕ್ತಿಗಳ ಜೊತೆಗೆ ನಿಮ್ಮ ಒಡನಾಟ ಹೆಚ್ಚಾಗಲಿದೆ.   

ಧನು ರಾಶಿ: ಆದಿತ್ಯ ಮಂಗಳ ರಾಜಯೋಗ ನಿಮ್ಮ ಪಾಲಿಗೆ ಅತ್ಯದ್ಭುತ ಸಾಬೀತಾಗಲಿದೆ. ಈ ಅವಧಿಯಲ್ಲಿ ನಿಮ್ಮ ಆಸೆ ಆಕಾಂಕ್ಷೆಗಳು ಈಡೇರಲಿವೆ. ವೃತ್ತಿಯಲ್ಲಿ ಉನ್ನತಿಯ ಯೋಗ ರಚನೆಯಾಗುತ್ತಿದೆ. ಈ ಅವಧಿಯಲ್ಲಿ ನಿಮಗೆ ಆಕಸ್ಮಿಕ ಧನಲಾಭ ಕೂಡ ಸಿಗಲಿದೆ. ಸಾಹಸ-ಪರಾಕ್ರಮ ಹೆಚ್ಚಾಗಲಿದೆ. ಸ್ಥಾನಮಾನ-ಪ್ರತಿಷ್ಠೆ ಕೂಡ ಹೆಚ್ಚಾಗಲಿದೆ. ದೀರ್ಘ ಕಾಲದಿಂದ ನೆನೆಗುದಿಗೆ ಬಿದ್ದ ಯೋಜನೆಗಳು ಪೂರ್ಣಗೊಳ್ಳಲಿವೆ. ಇದರಿಂದ ನೀವು ಉನ್ನತ ಅಧಿಕಾರಿಗಳಿಂದ ಪ್ರಶಂಸೆಗೆ ಪಾತ್ರರಗುವಿರಿ. ಇದಲ್ಲದೆ ಈ ಅವಧಿಯಲ್ಲಿ ನಿಮ್ಮ ಆರ್ಥಿಕ ಸ್ಥಿತಿಯಲ್ಲಿಯೂ ಕೂಡ ಸುಧಾರಣೆ ಕಂಡುಬರಲಿದೆ.   

ತುಲಾ ರಾಶಿ: ನಿಮ್ಮ ಪಾಲಿಗೆ ಆದಿತ್ಯ ಮಂಗಳ ರಾಜಯೋಗ ಮಂಗಳಕರ ಸಾಬೀತಾಗಲಿದೆ. ಈ ಅವಧಿಯಲ್ಲಿ ನಿಮಗೆ ಹೊಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ವಾಹನ-ಆಸ್ತಿಪಾಸ್ತಿ ಸುಖ ಪ್ರಾಪ್ತಿಯಾಗಲಿದೆ. ಈ ಅವಧಿಯಲ್ಲಿ ನಿಮಗೆ ಭೌತಿಕ ಸುಖಗಳ ಪ್ರಾಪ್ತಿಕೂಡ ಆಗಲಿದೆ. ವಿದ್ಯಾರ್ಥಿಗಳ ಪಾಲಿಗೆ ಈ ಸಮಯ ತುಂಬಾ ಉತ್ತಮವಾಗಿದೆ. ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಅವಕಾಶಗಳು ನಿಮಗೆ ಒದಗಿ ಬರಲಿವೆ. ನಿಮ್ಮ ಸಾಮಾಜಿಕ ಪ್ರತಿಷ್ಠೆ ಹೆಚ್ಚಾಗಲಿದೆ.   

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)  

ZEENEWS TRENDING STORIES

By continuing to use the site, you agree to the use of cookies. You can find out more by Tapping this link