Ruchak Yog: ಮಂಗಳ ಸಂಚಾರದಿಂದ ರುಚಕ್ ರಾಜಯೋಗ: 3 ರಾಶಿಯವರಿಗೆ ಭಾಗ್ಯೋದಯದ ಸಮಯ

Ruchak Yog 2024: ಜ್ಯೋತಿಷ್ಯ ಶಾಸ್ತ್ರದಲ್ಲಿ ಕಮಾಂಡರ್ ಗ್ರಹ ಎಂದು ಕರೆಯಲ್ಪಡುವ ಮಂಗಳನು ಇತ್ತೀಚೆಗಷ್ಟೇ ಮಕರ ರಾಶಿಯನ್ನು ಪ್ರವೇಶಿಸಿದ್ದಾನೆ. ಇದರಿಂದಾಯಿ ರುಚಕ ರಾಜಯೋಗ ನಿರ್ಮಾಣವಾಗಿದೆ. ಈ ರಾಜಯೋಗವು ಕೆಲವು ರಾಶಿಯವರ ಜೀವನದಲ್ಲಿ ಭಾರೀ ಅದೃಷ್ಟವನ್ನು ತರಲಿದೆ ಎಂದು ಹೇಳಲಾಗುತ್ತಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

ಕಮಾಂಡರ್ ಗ್ರಹ ಮಂಗಳ ಫೆಬ್ರವರಿ 05, 2024ರಂದು ಮಕರ ರಾಶಿಯನ್ನು ಪ್ರವೇಶಿಸಿದ್ದಾನೆ. ಮಂಗಳ ಗ್ರಹವು ಮಾರ್ಚ್ 15 ರವರೆಗೆ ಮಕರ ರಾಶಿಯಲ್ಲಿಯೇ ಸಂಚರಿಸಲಿದೆ. 

2 /6

ಮಂಗಳ ರಾಶಿ ಪರಿವರ್ತನೆಯಿಂದ ಶುಭಕರ ರುಚಕ ರಾಜಯೋಗ ನಿರ್ಮಾಣವಾಗಿದೆ. ಈ ರಾಜಯೋಗವು ಎಲ್ಲಾ 12 ರಾಶಿಯವರ ಮೇಲೆ ಶುಭ-ಅಶುಭ ಪರಿಣಾಮಗಳನ್ನು ಉಂಟು ಮಾಡಲಿದೆ.   

3 /6

ಆದಾಗ್ಯೂ, ಮಕರ ರಾಶಿಯಲ್ಲಿ ಮಂಗಳನ ಪ್ರವೇಶದಿಂದ ನಿರ್ಮಾಣವಾಗಿರುವ ಶುಭಕರ ರುಚಕ ರಾಜಯೋಗದ ಪರಿಣಾಮವಾಗಿ ಮೂರು ರಾಶಿಯವರಿಗೆ ಅದೃಷ್ಟ ಖುಲಾಯಿಸಲಿದೆ ಎಂದು ಹೇಳಲಾಗುತ್ತಿದೆ. ಆ ಅದೃಷ್ಟದ ರಾಶಿಗಳೆಂದರೆ... 

4 /6

ರುಚಕ ರಾಜಯೋಗದ ಫಲವಾಗಿ ಮೇಷ ರಾಶಿಯವರಿಗೆ ಧೈರ್ಯ ಹೆಚ್ಚಾಗಲಿದ್ದು, ನಿಮ್ಮ ಜೀವನದಲ್ಲಿ ಎದುರಾಗಿರುವ ಸಮಸ್ಯೆಗಳನ್ನು ಆತ್ಮವಿಶ್ವಾಸದಿಂದ ಹೆದರಿಸುವಿರಿ. ಇದರಿಂದ ಉತ್ತಮ ಫಲಗ್ಳನ್ನು ಅನುಭವಿಸುವಿರಿ. ಉದ್ಯೋಗ ಕ್ಷೇತ್ರದಲ್ಲಿ ಶುಭ ಸುದ್ದಿ ನಿರೀಕ್ಷಿಸಬಹುದು. 

5 /6

ರುಚಕ ರಾಜಯೋಗವು ವೃಷಭ ರಾಶಿಯವರಿಗೆ ಅದೃಷ್ಟದ ಬಾಗಿಲುಗಳನ್ನು ತೆರೆಯಲಿದೆ. ಉದ್ಯೋಗ ನಿಮಿತ್ತ ಕೈಗೊಳ್ಳುವ ಪ್ರಯಾಣಗಳಲ್ಲಿ ಬಂಪರ್ ಧನಲಾಭವನ್ನು ನಿರೀಕ್ಷಿಸಬಹುದು. ಮನೆಯಲ್ಲಿ ಶುಭ ಕಾರ್ಯಗಳು ಜರುಗುವ ನಿರೀಕ್ಷೆಯಿದೆ. 

6 /6

ರುಚಕ ರಾಜಯೋಗವು ಧನು ರಾಶಿಯವರಿಗೆ ವೃತ್ತಿ-ವ್ಯವಹಾರದಲ್ಲಿ ಭಾರೀ ಲಾಭವನ್ನು ತರಲಿದೆ. ವೃತ್ತಿ ಬದುಕಿನಲ್ಲಿ ಹೊಸ ಎತ್ತರವನ್ನು ಏರುವಿರಿ. ಇದಲ್ಲದೆ, ಆಸ್ತಿ ಖರೀದಿ/ಮಾರಾಟಕ್ಕೂ ಸಮಯ ಅತ್ಯುತ್ತಮವಾಗಿದೆ.  ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.