ಈ ರಾಶಿಯವರ ಜಾತಕದಲ್ಲಿ ಮಹಾ ಬದಲಾವಣೆ ! ಸಾಡೇಸಾತಿಯಿದ್ದರೂ ಕೈ ಹಿಡಿದು ಮುನ್ನಡೆಸುತ್ತಾನೆ ಶನಿ ಮಹಾತ್ಮ! ಕಷ್ಟ ಸೋಕದಂತೆ ಕಾಯುವನು

Thu, 14 Sep 2023-4:06 pm,

ಶನಿದೇವ 30 ವರ್ಷಗಳ ನಂತರ ಕುಂಭ ರಾಶಿಯಲ್ಲಿ ತನ್ನ ಈಗ ಚಲನೆಯನ್ನು ಬದಲಿಸುತ್ತಿದ್ದಾನೆ. ಶನಿಗ್ರಹದ ನೇರ ಸಂಚಾರವು ಈ ರಾಶಿಯವರಿಗೆ ಸಂತೋಷ, ಸಮೃದ್ಧಿ ಮತ್ತು ಯಶಸ್ಸನ್ನು ನೀಡುತ್ತದೆ. ಜೀವನದ ಎಲ್ಲಾ ತೊಂದರೆಗಳನ್ನು ತೆಗೆದುಹಾಕುತ್ತದೆ. 

ವೃಷಭ ರಾಶಿ : ವೃಷಭ ರಾಶಿಯವರಿಗೆ ಉದ್ಯೋಗ ಮತ್ತು ವ್ಯವಹಾರದಲ್ಲಿ ಉತ್ತಮ ಅವಕಾಶಗಳು ದೊರೆಯುತ್ತವೆ. ಜೀವನದಲ್ಲಿ ಪ್ರಗತಿಯ ಹಾದಿ  ತೆರೆಯುತ್ತದೆ. ಸಂಪತ್ತು ಮತ್ತು ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚಾಗುತ್ತದೆ. ಸಾಲದಿಂದ ಸಂಪೂರ್ಣ ಮುಕ್ತಿ ಸಿಗುತ್ತದೆ. ಆರ್ಥಿಕ ಸ್ಥಿತಿ ಸುಧಾರಿಸುತ್ತದೆ. 

ಮಿಥುನ ರಾಶಿ : ಶನಿಯ ನೇರ ಸಂಚಾರವು ಮಿಥುನ ರಾಶಿಯವರಿಗೆ ಅನುಕೂಲವಾಗಲಿದೆ. ಆರ್ಥಿಕ ಲಾಭಕ್ಕೆ ದೊಡ್ಡ ಮಟ್ಟದ ಅವಕಾಶವಿರುತ್ತದೆ. ಸಮಾಜದಲ್ಲಿ ಗೌರವ ಹೆಚ್ಚಾಗುತ್ತದೆ.   

ಸಿಂಹ ರಾಶಿ : ಹಣಕಾಸಿನ ಸಮಸ್ಯೆಗಳು ದೂರವಾಗುತ್ತವೆ. ಸಂಪತ್ತು ಮತ್ತು ಆಸ್ತಿ ವೃದ್ಧಿಯಾಗಲಿದೆ. ಐಷಾರಾಮಿ ಜೀವನ ನಿಮ್ಮದಾಗುವುದು. ವೈವಾಹಿಕ ಜೀವನದಲ್ಲಿ ಇದ್ದ ಸಮಸ್ಯೆಗಳು ದೂರವಾಗಲಿವೆ. 

ಕುಂಭ ರಾಶಿ : ಜೀವನದಲ್ಲಿನ ಎಲ್ಲಾ ತೊಂದರೆಗಳು ಒಂದೊಂದಾಗಿ ದೂರವಾಗುತ್ತವೆ. ಆತ್ಮವಿಶ್ವಾಸ ಹೆಚ್ಚುತ್ತದೆ. ಹಣಕಾಸಿನ ಸಮಸ್ಯೆಗಳು ಕೊನೆಗೊಳ್ಳುತ್ತವೆ. ಉದ್ಯೋಗದಲ್ಲಿ ಉತ್ತಮ ಅವಕಾಶಗಳು ಸಿಗಲಿವೆ.   ಪ್ರತಿಯೊಂದು ಕ್ಷೇತ್ರದಲ್ಲೂ ಯಶಸ್ಸು ನಿಮ್ಮದಾಗುವುದು. 

 ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.)

ZEENEWS TRENDING STORIES

By continuing to use the site, you agree to the use of cookies. You can find out more by Tapping this link