ಅಭಿಮಾನಿಗಳಿಗೆ ಗುಡ್‌ ನ್ಯೂಸ್‌ ಕೊಟ್ಟ ಸಾಯಿ ಪಲ್ಲವಿ! ವರ್ಷಗಳ ಕಾಯುವಿಕೆಗೆ ಸಿಕ್ಕೆಬಿಡ್ತು ಉತ್ತರ?

Published: Sep 30, 2024, 12:47 PM IST|Updated: Sep 30, 2024, 12:48 PM IST

SAI PALLAVI: ನಟಿ ಸಾಯಿಪಲ್ಲವಿ ಹೆಸರು ಕೆಳುತ್ತಿದ್ದಂತೆಯೆ ಪಡ್ಡೆ ಹುಡುಗರ ಹಾರ್ಟ್‌ ಬೀಟ್‌ ಹೆಚ್ಚಾಗುತ್ತೆ. ನಟಿಯ ಕುರಿತ ಒಂದು ಸಣ್ಣ ಅಪ್ಢೇಟ್‌ ಅದ್ಯಾವಾಗ ಬರುತ್ತೆ ಅಂತಾ ಅಭಿಮಾನಿಗಳು ಕಾತುರದಿಂದ ಕಾಯುತ್ತಾರೆ. ಇದೀಗ ಹೀಗೆ ಕಾಯುತ್ತಿದ್ದ ಅಭಿಮಾನಿಗಳಿಗೆ ನಟಿ ಸಾಯಿ ಪಲ್ಲವಿ ಗುಡ್‌ ನ್ಯೂಸ್‌ ಕೊಟ್ಟಿದ್ದಾರೆ. 
 
1/8

2/8

ಅಮರನ್ ಚಿತ್ರದಲ್ಲಿ ಸಾಯಿ ಪಲ್ಲವಿ ಇಂದು ರೆಬೆಕ್ಕಾ ವರ್ಗೀಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.  

3/8

ಅಮರನ್ ಚಿತ್ರದಲ್ಲಿ ಶಿವಕಾರ್ತಿಕೇಯನ್ ಜೊತೆಗೆ ಸಾಯಿ ಪಲ್ಲವಿ ನಟಿಸಿದ್ದು, ಇದೊಂದು ಸವಾಲಿನ ಪಾತ್ರ ಎಂದು ಹೇಳಲಾಗುತ್ತಿದೆ.  

4/8

ಅಮರನ್ ಚಿತ್ರಕ್ಕಾಗಿ ಸಾಯಿ ಪಲ್ಲವಿ ಮೂರು ಕೋಟಿ ಸಂಭಾವನೆ ಪಡೆದಿದ್ದಾರೆ ಎಂಬ ಮಾತು ಕಾಲಿವುಡ್ ವಲಯದಲ್ಲಿ ಕೇಳಿ ಬರುತ್ತಿದೆ.   

5/8

ಸಾಯಿ ಪಲ್ಲವಿ ಬಾಲಿವುಡ್ ಪ್ರವೇಶಿಸುತ್ತಿದ್ದು, ನಟಿ ರಣಬೀರ್ ಕಪೂರ್ ಜೊತೆ ರಾಮಾಯಣ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.   

6/8

ಈ ಪೌರಾಣಿಕ ಸಿನಿಮಾದಲ್ಲಿ ಸಾಯಿ ಪಲ್ಲವಿ ಸೀತೆಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.   

7/8

ಸಾಯಿ ಪಲ್ಲವಿ ತಮ್ಮ ಬಾಲಿವುಡ್ ಚೊಚ್ಚಲ ಚಿತ್ರಕ್ಕಾಗಿ ಹದಿನೈದು ಕೋಟಿಗೂ ಹೆಚ್ಚು ಸಂಭಾವನೆ ಪಡೆದಿದ್ದಾರೆ ಎಂದು ವರದಿಯಾಗಿದೆ.   

8/8

ಸಾಯಿ ಪಲ್ಲವಿ ತೆಲುಗಿನಲ್ಲಿ ನಾಗ ಚೈತನ್ಯ ಜೊತೆ ತಾಂಡೇಲ್ ಸಿನಿಮಾ ಮಾಡುತ್ತಿದ್ದು, ಲವ್ ಸ್ಟೋರಿ ಸಿನಿಮಾದ ನಂತರ ನಾಗ ಚೈತನ್ಯ ಮತ್ತು ಸಾಯಿ ಪಲ್ಲವಿ ಒಟ್ಟಿಗೆ ಮಾಡುತ್ತಿರುವ ಸಿನಿಮಾ ಇದಾಗಿದೆ.