ಸಲ್ಮಾನ್ ಖಾನ್ ಜೊತೆ ಐಶ್ವರ್ಯ ರೈ ರಹಸ್ಯ ಮದುವೆ!! ಫೋಟೋಸ್ ವೈರಲ್, ಬೆಚ್ಚಿಬಿದ್ದ ಫ್ಯಾನ್ಸ್?!
Salman Khan Aishwarya Rai: ನಟಿ ಐಶ್ವರ್ಯ ರೈ ಹಾಗೂ ಅಭಿಷೇಕ್ ಬಚ್ಚನ್ ಇಬ್ಬರು ವಿಚ್ಚೇದನ ಪಡೆಯಲಿದ್ದಾರೆ ಎನ್ನುವ ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
ಇದರ ಮಧ್ಯೆ ಐಶ್ವರ್ಯ ರೈ ಕದ್ದು ಮುಚ್ಚಿ ಸಲ್ಮಾನ್ ಖಾನ್ ಅವರನ್ನು ಮದುವೆಯಾಗಿದ್ದಾರೆ ಎನ್ನಲಾಗುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.
ಸದ್ಯ ಐಶ್ವರ್ಯ ರೈ ಹಾಗೂ ಅಭಿಷೇಕ್ ಬಚ್ಚನ್ ಅವರ ವಿಚ್ಛೇದನ ಸುದ್ದಿ ಇಂಡಸ್ಟ್ರಿಯಲ್ಲಿ ಸಂಚಲನ ಸೃಷ್ಟಿಸುತ್ತಿದೆ.
ಈ ಜೋಡಿ ಶೀಘ್ರದಲ್ಲೆ ವಿಚ್ಛೇದನ ಪಡೆಯಲಿದ್ದಾರೆ ಎನ್ನುವ ಸುದ್ದಿ ಸದ್ದು ಮಾಡುತ್ತಿರುವ ಬೆನ್ನಲ್ಲೆ, ನಟಿಗೆ ಸಂಬಂಧ ಪಟ್ಟ ಮತ್ತೊಂದು ವಿಚಾರ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಸಲ್ಮಾನ್ ಖಾನ್ ಹಾಗೂ ಐಶ್ವರ್ಯ ರೈ ಜೋಡಿ ಒಂದು ಕಾಲದಲ್ಲಿ ಪ್ರೀತಿಯಲ್ಲಿದ್ದ ವಿಚಾರ ಎಲ್ಲರಿಗೂ ಗೊತ್ತಿದೆ.
ಆದರೆ, ಈ ಜೋಡಿ ಮನಸ್ಥಾಪಗಳಿಂದ ದೂರವಾಗಿದ್ದು, ಅಭಿಷೇಕ್ ಬಚ್ಚನ್ ಅವರೊಂದಿಗಿನ ವಿಚ್ಚೇದನ ವದಂತಿಗಳ ಬೆನ್ನಲ್ಲೆ ಈ ಜೋಡಿಯ ಕುರಿತು ಹಲವಾರು ವಿಷಯಗಳು ಬೆಳಕಿಗೆ ಬರುತ್ತಿವೆ.
ವಿಚ್ಚೇದನ ವದಂತಿಗಳ ನಡುವೆ ಐಶ್ವರ್ಯ ರೈ ಹಾಗೂ ಸಲ್ಮಾನ್ ಖಾನ್ ಅವರು ಮದುವೆಯಾಗಿದ್ದಾರೆ ಎನ್ನುವ ಸುದ್ದಿ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
ಇದಕ್ಕೆ ಸಂಬಂಧ ಫೋಟೋ ಕೂಡ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಈ ಸುದ್ದಿ ಕೇಳಿ ಫ್ಯಾನ್ಸ್ ಬೆಚ್ಚಿಬಿದ್ದಿದ್ದಾರೆ.
ಇದೀಗ ವೈರಲ್ ಆಗುತ್ತಿರುವ ಫೋಟೋ ಅಸಲಿ ಅಲ್ಲ ,ನಕಲಿ. ಈ ಫೋಟೋವನ್ನು ಐಶ್ವರ್ಯ ರೈ ಸಲ್ಮಾನ್ ಖಾನ್ ಮದುವೆಯಾಗುತ್ತಿರುವಂತ ಮಾರ್ಫ್ ಮಾಡಲಾಗಿದ್ದು, ಈ ಸುದ್ದಿಯಲ್ಲಿ ಯಾವುದೇ ಅಸಲಿತನ ಇಲ್ಲ.