Shakunthalam: ಪ್ರೇಕ್ಷಕರಿಗಾಗಿ ಶಾಕುಂತಲೆಯಾದ ಸಮಂತಾ..!
ಸಮಂತಾ ಇದೀಗ ಶಾಕುಂತಲಂ ಚಿತ್ರದ ಮೂಲಕ ಪ್ರೇಕ್ಷಕರ ಮುಂದೆ ಬರಲು ತಯಾರಿ ನಡೆಸಿದ್ದಾರೆ
ಸಂದರ್ಶನಕ್ಕೆ ಸಮಂತಾ ತೊಟ್ಟಿದ್ದ ಸೀರೆ ಈಗ ಹಾಟ್ ಟಾಪಿಕ್ ಆಗಿದೆ.
ವಿಶಿಷ್ಟ ಚಿತ್ರಗಳಿಗೆ ಹೆಸರಾದ ನಿರ್ದೇಶಕ ಗುಣಶೇಖರ್ ಅವರ ನಿರ್ದೇಶನದಲ್ಲಿ ಶಾಕುಂತಲಂ ಚಿತ್ರ ಮೂಡಿಬಂದಿದೆ
ಶಕುಂತಲಾ ಮತ್ತು ದುಶ್ಯಂತನ ನಡುವಿನ ಪ್ರೇಮಕಥೆಯನ್ನು ಹೊಂದಿರುವ ಈ ಚಿತ್ರ
ಗುಣಶೇಖರ್ ಅವರ ಗುಣ ಟೀಮ್ ವರ್ಕ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ ಈ ಚಿತ್ರವನ್ನು ದಿಲ್ ರಾಜು ಅವರು ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ವಿಶ್ವದಾದ್ಯಂತ ಪ್ರಸ್ತುತಪಡಿಸುತ್ತಿದ್ದಾರೆ
ಚಿತ್ರವು ಏಪ್ರಿಲ್ 14 ರಂದು ವಿಶ್ವದಾದ್ಯಂತ ತೆರೆಗೆ ಬರಲಿದೆ