Ashika Ranganath: ಕಪ್ಪು ಸೀರೆಯಲ್ಲಿ ಚುಟು ಚುಟು ಚೆಲುವೆ! ಜಾರಿ ಬಿತ್ತು ಗಂಡ ಹೈಕ್ಳ ಹೃದಯ

Ashika Ranganath : ನಟಿ ಆಶಿಕಾ ರಂಗನಾಥ್‌ ಸ್ಯಾಂಡಲ್‌ವುಡ್‌ನ ಕ್ಯೂಟ್‌ ನಟಿಯರಲ್ಲಿ ಒಬ್ಬರು. ಇವರ ಸೌಂದರ್ಯಕ್ಕೆ ಅಭಿಮಾನಿಗಳು ಮನ ಸೋತಿದ್ದಾರೆ. 

Ashika Ranganath in Balck Saree : ನಟಿ ಆಶಿಕಾ ರಂಗನಾಥ್‌ ಸ್ಯಾಂಡಲ್‌ವುಡ್‌ನ ಕ್ಯೂಟ್‌ ನಟಿಯರಲ್ಲಿ ಒಬ್ಬರು. ಇವರ ಸೌಂದರ್ಯಕ್ಕೆ ಅಭಿಮಾನಿಗಳು ಮನ ಸೋತಿದ್ದಾರೆ. ಆಶಿಕಾ ತಮ್ಮ ಸೋಶಿಯಲ್‌ ಮೀಡಿಯಾದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಅವರು ಕಪ್ಪು ಸೀರೆಯುಟ್ಟು ಕಂಗೊಳಿಸಿದ್ದಾರೆ. ಆಶಿಕಾ ಅವರ ಈ ಮೋಹಕ ಫೋಟೋಗಳನ್ನು ಕಂಡು ಅಭಿಮಾನಿಗಳ ದಿಲ್‌ ಖುಷ್‌ ಆಗಿದೆ. 

1 /5

ನಟಿ ಆಶಿಕಾ ರಂಗನಾಥ್‌ ಸ್ಯಾಂಡಲ್‌ವುಡ್‌ನ ಕ್ಯೂಟ್‌ ನಟಿಯರಲ್ಲಿ ಒಬ್ಬರು. 

2 /5

ಇವರ ಸೌಂದರ್ಯಕ್ಕೆ ಅಭಿಮಾನಿಗಳು ಮನ ಸೋತಿದ್ದಾರೆ. 

3 /5

ಆಶಿಕಾ ತಮ್ಮ ಸೋಶಿಯಲ್‌ ಮೀಡಿಯಾದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ. 

4 /5

ಇದರಲ್ಲಿ ಅವರು ಕಪ್ಪು ಸೀರೆಯುಟ್ಟು ಕಂಗೊಳಿಸಿದ್ದಾರೆ. 

5 /5

ಆಶಿಕಾ ಅವರ ಈ ಮೋಹಕ ಫೋಟೋಗಳನ್ನು ಕಂಡು ಅಭಿಮಾನಿಗಳ ದಿಲ್‌ ಖುಷ್‌ ಆಗಿದೆ.