Ashika Ranganath in Purple Saree : ಚಂದನವನದ ಬ್ಯೂಟಿಫುಲ್ ನಟಿಯರಲ್ಲಿ ಆಶಿಕಾ ರಂಗನಾಥ್ ಕೂಡ ಒಬ್ಬರು. ಸದ್ಯ ಸಾಲು ಸಾಲು ಟಾಲಿವುಡ್ ಸಿನಿಮಾಗಳಲ್ಲಿ ಆಶಿಕಾ ಬ್ಯುಸಿಯಾಗಿದ್ದಾರೆ. ನಿನ್ನೆ ಬೀದರ್‌ಗೆ ಭೇಟಿ ನೀಡಿದ ಚುಟು ಚುಟು ಬೆಡಗಿ ಜಿವಿ ಮಾಲ್ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಿದ್ದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಚಂದನವನದ ಬ್ಯೂಟಿಫುಲ್ ನಟಿಯರಲ್ಲಿ ಆಶಿಕಾ ರಂಗನಾಥ್ ಕೂಡ ಒಬ್ಬರು.
ಸದ್ಯ ಸಾಲು ಸಾಲು ಟಾಲಿವುಡ್ ಸಿನಿಮಾಗಳಲ್ಲಿ ಆಶಿಕಾ ಬ್ಯುಸಿಯಾಗಿದ್ದಾರೆ.
ನಿನ್ನೆ ಆಶಿಕಾ ರಂಗನಾಥ್ ಬೀದರ್‌ಗೆ ಭೇಟಿ ನೀಡಿದ್ದರು. ಜಿವಿ ಮಾಲ್ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಿದ್ದರು.
ಈ ವೇಳೆ ಅವರು ನೇರಳೆ ಬಣ್ಣದ ಗೋಲ್ಡನ್ ಅಂಚಿನ ಸೀರೆಯನ್ನು ಧರಿಸಿದ್ದರು. ಸ್ಟೋನ್ ಜ್ಯುವೆಲರಿಯ ಜೊತೆ, ಕೂದಲನ್ನು ತುರುಬು ಕಟ್ಟಿ ಮಲ್ಲಿಗೆ ಮುಡಿದಿದ್ದರು.
ಆಶಿಕಾ ಅವರನ್ನು ಈ ಲುಕ್‌ನಲ್ಲಿ ಕಂಡು ಅವರ ಫ್ಯಾನ್ಸ್ ಫುಲ್ ಫಿದಾ ಆಗಿದ್ದಾರೆ.