ಡಿಂಪಲ್ ಕ್ವೀನ್ ರಚಿತಾ ರಾಮ್ ಹೊಸ ಫೋಟೋ ಶೂಟ್, ಬ್ರೇಕ್ ಯಾಕೆ ಎಂದ ನೆಟ್ಟಿಗರು?
)
Rachita Ram: ನಟಿ ರಚಿತಾ ರಾಮ್ ಸೋಷಿಯಲ್ ಮೀಡಿಯಾದಲ್ಲಿ ಸದಾ ಆಕ್ಟಿವ್ ಆಗಿರುವ ಮೂಲಕ ತಮ್ಮ ಅಭಿಮಾನಿಗಳಿಗೆ ಹತ್ತಿವಾಗಿರುತ್ತಾರೆ. ಇನ್‌ಸ್ಟಾಗ್ರಾಂನಲ್ಲಿ ರಚಿತಾಗೆ 2 ಮಿಲಿಯನ್ ಫಾಲೋವರ್ಸ್ ಇದ್ದಾರೆ. ಇತ್ತೀಚೆಗೆ ರಚಿತಾ ರಾಮ್ ಸಿನಿಮಾಗಳು ರಿಲೀಸ್ ಆಗ್ತಿಲ್ಲ ಎಂಬ ನಿರಾಸೆ ಅವರ ಅಭಿಮಾನಿಗಳನ್ನು ಕಾಡುತ್ತಿದೆ. ಈ ಮಧ್ಯೆ ರಚಿತಾ ರಾಮ್ ಹೊಸ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. ಕಪ್ಪು ಬಣ್ಣದ ಡ್ರೆಸ್ ತೊಟ್ಟು ರಚಿತಾ ಮಿಂಚಿದ್ದಾರೆ. ಈ ಫೋಟೋ ನೋಡಿ ಅವರ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ. ಅಲ್ಲದೇ ಬ್ರೇಕ್ ಯಾಕೆ ತೆಗೆದುಕೊಂಡಿರಿ? ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ.