Actor Darshan Arrest : ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅರೆಸ್ಟ್ !

Tue, 11 Jun 2024-10:35 am,

ನಟ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕೊಲೆ ಪ್ರಕರಣದಲ್ಲಿ ಕನ್ನಡದ ಖ್ಯಾತ ನಟ ದರ್ಶನ್ ಅರೆಸ್ಟ್‌ ಆಗಿದ್ದಾರೆ ಎಂದು ತಿಳಿದುಬಂದಿದೆ.

ರೇಣುಕಾಸ್ವಾಮಿ ಎಂಬುವವರ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರನ್ನು ಬಂಧಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಕಾಮಾಕ್ಷಿ ಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬುವವರ ಕೊಲೆ ನಡೆದಿತ್ತು.

ರೇಣುಕಾಸ್ವಾಮಿ ಎಂಬುವವರು ಪವಿತ್ರ ಗೌಡಗೆ ಬ್ಯಾಡ್ ಕಾಮೆಂಟ್ ಮಾಡಿದ್ದರು ಎನ್ನಲಾಗಿದೆ. ಈ ಹಿನ್ನೆಲೆ ರೇಣುಕಾಸ್ವಾಮಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. 

ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ರೇಣುಕಾಸ್ವಾಮಿ ಎಂಬುವವರ ಕೊಲೆ ನಡೆದಿತ್ತು. 

ಆರೋಪಿಗಳೊಂದಿಗೆ ಸಂಪರ್ಕ ಹಿನ್ನೆಲೆಯಲ್ಲಿ ಮೈಸೂರಿನ ತೋಟದ ಮನೆಯಲ್ಲಿ ನಟ ದರ್ಶನ್ ಅವರನ್ನು ಬೆಂಗಳೂರು ಪೊಲೀಸರು  ಬಂಧಿಸಿದ್ದಾರೆ. 

ZEENEWS TRENDING STORIES

By continuing to use the site, you agree to the use of cookies. You can find out more by Tapping this link