Actress Radhika Kumaraswamy : ಸ್ಯಾಂಡಲ್‌ವುಡ್ ಸ್ವೀಟಿ ನಟಿ ರಾಧಿಕಾ ಕುಮಾರಸ್ವಾಮಿ ಎಷ್ಟು ಕೋಟಿ ಆಸ್ತಿಯ ಒಡತಿ ಗೊತ್ತೇ? ಇಲ್ಲಿದೆ ನೋಡಿ ಕಂಪ್ಲೀಟ್ ಡಿಟೇಲ್ಸ್
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.
Actress Radhika Kumaraswamy : ನಟಿ ರಾಧಿಕಾ ಕುಮಾರಸ್ವಾಮಿ ಮೂಲತಃ ಮಂಗಳೂರಿನವರು. ಕನ್ನಡದಲ್ಲಿ ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಸ್ಯಾಂಡಲ್‌ವುಡ್ ಸ್ವೀಟಿ ಎಂದೇ ಖ್ಯಾತಿ ಪಡೆದಿದ್ದಾರೆ.
ರಾಧಿಕಾ ಕುಮಾರಸ್ವಾಮಿ ನಟಿ ಹಾಗೂ ನಿರ್ಮಾಪಕಿಯಾಗಿ ಕನ್ನಡ ಸಿನಿಮಾ ರಂಗದಲ್ಲಿ ಸಕ್ರಿಯರಾಗಿದ್ದಾರೆ. ಸದ್ಯ ಪ್ಯಾನ್ ಇಂಡಿಯಾ ಸಿನಿಮಾಗಳಲ್ಲಿ ರಾಧಿಕಾ ಕುಮಾರಸ್ವಾಮಿ ಮಿಂಚುತ್ತಿದ್ದಾರೆ.
ರಾಧಿಕಾ ಕುಮಾರಸ್ವಾಮಿ 2002ರಲ್ಲಿ ಸಿನಿರಗಕ್ಕೆ ಎಂಟ್ರಿ ಕೊಟ್ಟರು. ಇದು ವರೆಗೆ ಮಾಡಿದ್ದು 34ಕ್ಕೂ ಹೆಚ್ಚು ಚಿತ್ರಗಳನ್ನು ಮಾಡಿದ್ದಾರೆ. ತಮ್ಮ ಬ್ಯೂಟಿ ಮತ್ತು ನಟನೆಯಿಂದ ಜನರ ಮನ ಗೆದ್ದಿದ್ದಾರೆ.
ನಿನಗಾಗಿ ಚಿತ್ರದಿಂದ ನಟಿ ರಾಧಿಕಾ ಕುಮಾರಸ್ವಾಮಿ ಸಿನಿ ಪಯಣ ಆರಂಭವಾಯಿತು. ಚಿನ್ನಾರಿ ಮುತ್ತ ಚಿತ್ರದ ಮೂಲಕ ಹಿಟ್ ಪಡೆದರು.
ರಾಧಿಕಾ ಕುಮಾರಸ್ವಾಮಿ ಆಟೋ ಶಂಕರ್, ಅಣ್ಣ ತಂಗಿ, ತವರಿಗೆ ಬಾ ತಂಗಿ, ಮಂಡ್ಯ ಮುಂತಾದ ಸಿನಿಮಾಗಳಲ್ಲಿ ನಟಿಸಿ ಖ್ಯಾತಿ ಪಡೆದರು.
ಸಿನಿಮಾಗಳ ಜೊತೆಗೆ ಬ್ಯುಸಿನೆಸ್‌ಗಳನ್ನು ಮಾಡುತ್ತಿರುವ ನಟಿ ರಾಧಿಕಾ ಕೋಟಿ ಕೋಟಿ ಆಸ್ತಿಗೆ ಒಡತಿಯಾಗಿದ್ದಾರೆ.
ನಟನೆ, ನಿರ್ಮಾಣ ಮತ್ತು ಉದ್ಯಮ ಕ್ಷೇತ್ರದಲ್ಲಿ ರಾಧಿಕಾ ಕುಮಾರಸ್ವಾಮಿ ತೊಡಗಿಸಿಕೊಂಡಿದ್ದಾರೆ. ನಟಿ ರಾಧಿಕಾ ಕುಮಾರಸ್ವಾಮಿ ಒಟ್ಟು ಆಸ್ತಿ 124 ಕೋಟಿ ರೂಪಾಯಿ ಎಂದು ವರದಿಯಾಗಿದೆ.
ನಟಿ ರಾಧಿಕಾ ಕುಮಾರಸ್ವಾಮಿ ಕನ್ನಡದ ಶ್ರೀಮಂತ ನಟಿಯರ ಪಟ್ಟಿಗೆ ಸೇರಿದ್ದಾರೆ. ತಮ್ಮ ಹೋಮ್ ಬ್ಯಾನರ್‌ನಲ್ಲಿ ಭೈರಾದೇವಿ ಹಾಗೂ ಅಜಾಗೃತ ಎರಡು ಸಿನಿಮಾಗಳನ್ನು ನಿರ್ಮಿಸಿದ್ದು, ತಾವೇ ನಟಿಸಿದ್ದಾರೆ.
ಸದ್ಯ ನಟಿ ರಾಧಿಕಾ ಕುಮಾರ ಸ್ವಾಮಿ ಮಗಳು ಶಮಿಕಾ ಜೊತೆ ಮಂಗಳೂರಿನಲ್ಲಿ ನೆಲೆಸಿದ್ದಾರೆ. ರಾಧಿಕಾ ಕುಮಾರ ಸ್ವಾಮಿ ಮಗಳು ಶಮಿಕಾ ಕೂಡ ಅಮ್ಮನಂತೆ ಸಖತ್ ಕ್ಯೂಟ್ ಆಗಿದ್ದಾರೆ.