ಗಮನಸೆಳೆಯುತ್ತಿರುವ 'ಸಪ್ತ ಸಾಗರದಾಚೆ ಎಲ್ಲೋ' ಚಿತ್ರ.. ಮೇಕಿಂಗ್ ಫೋಟೋಸ್‌ ಇಲ್ಲಿವೆ

Saptha Sagaradache Ello : ನಿರ್ದೇಶಕ ಹೇಮಂತ್‌ ರಾವ್‌ ಮತ್ತು ರಕ್ಷಿತ್‌ ಶೆಟ್ಟಿ ಕಾಂಬಿನೇಷನ್‌ನಲ್ಲಿ 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾ ಸೆಟ್ಟೇರಿದೆ. ಸಿನಿಮಾದ ಶೂಟಿಂಗ್‌ ಬಹುತೇಕ ಮುಕ್ತಾಯವಾಗಿದೆ. ಇದೀಗ ಸಿನಿಮಾದ ಕೆಲವು ಮೇಕಿಂಗ್‌ ಫೋಟೋಗಳನ್ನು ಚಿತ್ರತಂಡ ಹಂಚಿಕೊಂಡಿದೆ. 

Saptha Sagaradache Ello : ನಿರ್ದೇಶಕ ಹೇಮಂತ್‌ ರಾವ್‌ ಮತ್ತು ರಕ್ಷಿತ್‌ ಶೆಟ್ಟಿ ಕಾಂಬಿನೇಷನ್‌ನಲ್ಲಿ 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾ ಸೆಟ್ಟೇರಿದೆ. ಸಿನಿಮಾದ ಶೂಟಿಂಗ್‌ ಬಹುತೇಕ ಮುಕ್ತಾಯವಾಗಿದೆ. ಇದೀಗ ಸಿನಿಮಾದ ಕೆಲವು ಮೇಕಿಂಗ್‌ ಫೋಟೋಗಳನ್ನು ಚಿತ್ರತಂಡ ಹಂಚಿಕೊಂಡಿದೆ. ಶೀರ್ಷಿಕೆ ಮೂಲಕವೇ ಕುತೂಹಲ ಮೂಡಿಸಿದ್ದ ಈ ಸಿನಿಮಾದಲ್ಲಿ ರಕ್ಷಿತ್‌ ಶೆಟ್ಟಿ 'ಮನು' ಹೆಸರಿನ ಪಾತ್ರಕ್ಕೆ ಜೀವ ತುಂಬಿದ್ದಾರೆ.  

1 /7

ನಿರ್ದೇಶಕ ಹೇಮಂತ್‌ ರಾವ್‌ ಮತ್ತು ರಕ್ಷಿತ್‌ ಶೆಟ್ಟಿ ಕಾಂಬಿನೇಷನ್‌ನಲ್ಲಿ 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾ ಸೆಟ್ಟೇರಿದೆ.   

2 /7

ಸಿನಿಮಾದ ಶೂಟಿಂಗ್‌ ಬಹುತೇಕ ಮುಕ್ತಾಯವಾಗಿದೆ. ಇದೀಗ ಸಿನಿಮಾದ ಕೆಲವು ಮೇಕಿಂಗ್‌ ಫೋಟೋಗಳನ್ನು ಚಿತ್ರತಂಡ ಹಂಚಿಕೊಂಡಿದೆ.   

3 /7

ಶೀರ್ಷಿಕೆ ಮೂಲಕವೇ ಕುತೂಹಲ ಮೂಡಿಸಿದ್ದ ಈ ಸಿನಿಮಾದಲ್ಲಿ ರಕ್ಷಿತ್‌ ಶೆಟ್ಟಿ 'ಮನು' ಹೆಸರಿನ ಪಾತ್ರಕ್ಕೆ ಜೀವ ತುಂಬಿದ್ದಾರೆ.   

4 /7

ರಕ್ಷಿತ್‌ಗೆ ನಾಯಕಿಯಾಗಿ ರುಕ್ಮಿಣಿ ವಸಂತ್‌, ಅಚ್ಯುತ್‌ ಕುಮಾರ್‌ ಸೇರಿದಂತೆ ದೊಡ್ಡ ತಾರಾಗಣವಿದೆ.   

5 /7

ರಕ್ಷಿತ್‌ ಶೆಟ್ಟಿ ಒಡೆತನದ ಪರಂವ್ಹಾ ಸ್ಟುಡಿಯೋಸ್‌ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ.   

6 /7

ಚರಣ್‌ ರಾಜ್‌ ಸಂಗೀತ ನಿರ್ದೇಶನವಿದ್ದು, ಅದ್ವೈತ್‌ ಗುರುಮೂರ್ತಿ ಕ್ಯಾಮೆರಾ ಕಣ್ಣಲ್ಲಿ ಸಿನಿಮಾ ಸೆರೆಯಾಗಿದೆ.    

7 /7

ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದ ಮೇಕಿಂಗ್‌ ಫೋಟೋಗಳು ಸದ್ಯ ಎಲ್ಲರ ಗಮನಸೆಳೆಯುತ್ತಿವೆ.