Sapthami Gowda : ಸೀರೆಯಲ್ಲಿ ಮೂಗುತಿ ಸುಂದರಿ ಸಪ್ತಮಿಗೌಡ..! ಫೋಟೋಸ್ ನೋಡಿ..
ಈ ಮೂಗುತಿ ಸುಂದರಿಯ ಸೀರೆಯುಟ್ಟ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಭಲೇ ಭಲೇ ಚೆಂದದ ಚೆಂದುಳ್ಳಿ ಹೆಣ್ಣು ನೀನು.. ಮಿಂಚು ಕೂಡ ನಾಚುವ ಮಿಂಚಿನ ಬಳ್ಳಿ ನೀನು .. ಅಂತ ಶೀರ್ಷಿಕೆ ಬರೆದುಕೊಂಡಿದ್ದಾರೆ.
ಸಪ್ತಮಿಗೌಡ ನಟ ಡಾಲಿ ಧನಂಜಯ್ ಅಭಿನಯದ ಪಾಪ್‌ಕಾರ್ನ್ ಮಂಕಿ ಟೈಗರ್ ಸಿನಿಮಾ ಮೂಲಕ ಸ್ಯಾಂಡಲ್‌ವುಡ್ ಕಾಲಿಟ್ಟರು.
ಕಾಂತಾರದಲ್ಲಿ ಲೀಲಾ ಪಾತ್ರದಲ್ಲಿ ಅಭಿನಯಿಸುವ ಮೂಲಕ ಕರ್ನಾಟಕ ಅಷ್ಟೆ ಅಲ್ಲ, ಪ್ಯಾನ್ ಇಂಡಿಯಾ ಲೆವೆಲ್‌ನಲ್ಲಿ ಮಿಂಚಿದರು.
ಬಾಲಿವುಡ್‌ಗೂ ಕಾಲಿಟ್ಟಿರುವ ಸಪ್ತಮಿ ವಿವೇಕ್ ಅಗ್ನಿಹೋತ್ರಿ ನಿರ್ದೇಶನ ದಿ ವ್ಯಾಕ್ಸಿನ್ ವಾರ್ ಸಿನಿಮಾದಲ್ಲಿ ನಟಿಸಿದ್ದಾರೆ.
ಸದ್ಯ ಸಪ್ತಮಿ ಯುವ ರಾಜ್‌ಕುಮಾರ್ ಜೊತೆ ʼಯುವʼ ಸಿನಿಮಾದಲ್ಲಿ ಸ್ಕ್ರೀನ್ ಶೇರ್ ಮಾಡಲಿದ್ದಾರೆ.