ಈ ರಾಶಿಗಳ ಬದುಕಿನ ದಿಕ್ಕು ಬದಲಿಸುವ ಶನಿ ದೇವ.. ಪಿತೃಪಕ್ಷದ ಬಳಿಕ ಚಿನ್ನದಂತೆ ಹೊಳೆಯುವುದು ಅದೃಷ್ಟ, ಬಹುದೊಡ್ಡ ಕನಸೊಂದು ನನಸಾಗುವ ಸುವರ್ಣ ಕಾಲ!
ಈ ರಾಶಿಯವರ ಆತ್ಮವಿಶ್ವಾಸ ಹೆಚ್ಚಾಗಬಹುದು. ಮಾಡುವ ಪ್ರತಿ ಕೆಲಸದಲ್ಲಿಯೂ ಯಶಸ್ವಿಯಾಗುತ್ತೀರಿ. ವ್ಯಾಪಾರದಲ್ಲಿ ಗಮನಾರ್ಹ ಲಾಭವನ್ನು ಗಳಿಸುವಿರಿ. ಉದ್ಯೋಗವನ್ನು ಹುಡುಕುತ್ತಿರುವವರು ಉತ್ತಮ ಅವಕಾಶಗಳನ್ನು ಪಡೆಯಬಹುದು.
ಶನಿ ನೇರ ನಡೆಯಿಂದಾಗಿ ವೃಶ್ಚಿಕ ರಾಶಿಯವರಿಗೆ ಹೆಚ್ಚು ಹೆಚ್ಚು ಹಣ ದೊರೆಯುತ್ತದೆ. ಭೌತಿಕ ಸೌಕರ್ಯಗಳಲ್ಲಿ ಹೆಚ್ಚಳವನ್ನು ಕಾಣುವಿರಿ. ಹೂಡಿಕೆ ಮಾಡುವವರು ಉತ್ತಮ ಲಾಭವನ್ನು ಪಡೆಯುತ್ತಾರೆ.
ಶನಿ ಮಾರ್ಗಿಯಿಂದ ಆದಾಯದಲ್ಲಿ ಹೆಚ್ಚಳವನ್ನು ಕಾಣುವಿರಿ. ಆತ್ಮವಿಶ್ವಾಸವೂ ತುಂಬಾ ಹೆಚ್ಚಾಗಿರುತ್ತದೆ. ಉತ್ತಮ ಉದ್ಯೋಗವನ್ನು ಪಡೆಯುತ್ತಾರೆ. ವೃತ್ತಿಜೀವನದಲ್ಲಿ ಪ್ರಗತಿ ಇರುತ್ತದೆ. ಕೌಟುಂಬಿಕ ಸಮಸ್ಯೆಗಳು ದೂರವಾಗುತ್ತದೆ.
ಮಕರ ರಾಶಿಯ ಜನರು ತಮ್ಮ ಆದಾಯದಲ್ಲಿ ಭಾರಿ ಹೆಚ್ಚಳವನ್ನು ಕಾಣುತ್ತಾರೆ. ಕುಟುಂಬದ ಎಲ್ಲಾ ಅಗತ್ಯಗಳನ್ನು ಪೂರೈಸುತ್ತೀರಿ. ಕುಟುಂಬ ಸದಸ್ಯರಲ್ಲಿ ಪರಸ್ಪರ ಪ್ರೀತಿ ಇರುತ್ತದೆ. ಹೊಸ ಉದ್ಯೋಗವನ್ನು ಹುಡುಕುತ್ತಿದ್ದರೆ ಉತ್ತಮ ಕೆಲಸ ಪಡೆಯಲು ಸಹಾಯ ಮಾಡುತ್ತದೆ.
ಶನಿದೇವನು ನೇರಗಿ ಚಲಿಸಲು ಆರಂಭಿಸಿದ ತಕ್ಷಣ ಈ ರಾಶಿಯವರ ಭಾಗ್ಯ ಬೆಳಗುವುದು.ಎಲ್ಲಾ ಕ್ಷೇತ್ರಗಳಲ್ಲಿ ಯಶಸ್ಸನ್ನು ಪಡೆಯುತ್ತಾರೆ. ಕಾಲಕಾಲಕ್ಕೆ ಆರ್ಥಿಕ ಲಾಭಗಳನ್ನು ಪಡೆಯುವ ಸಾಧ್ಯತೆಗಳಿವೆ. ಮಾತಿನ ಮೂಲಕ ಎಲ್ಲರನ್ನೂ ಮೆಚ್ಚಿಸುವಿರಿ. ಹಣದ ಹರಿವು ಹೆಚ್ಚಾಗಲಿದೆ.
ಶನಿಯ ಕೃಪೆಯಿಂದ ಅದೃಷ್ಟ ಚಿನ್ನದಂತೆ ಹೊಳೆಯಲಿದೆ. ವೃತ್ತಿಪರ ಚಟುವಟಿಕೆಗಳಲ್ಲಿ ಯಶಸ್ವಿಯಾಗುವಿರಿ. ವಿದ್ಯಾರ್ಥಿಗಳಿಗೆ ಇದು ಶುಭ ಕಾಲ. ನಿಮ್ಮ ಬಹುದಿನ ಬೇಡಿಕೆಯೊಂದು ಈ ಸಮಯದಲ್ಲಿ ಈಡೇರಲಿದೆ.
ಮುಂಬರುವ ಸಮಯವು ಕನ್ಯಾ ರಾಶಿಯವರಿಗೆ ಲಾಭದಾಯಕವಾಗಿರುತ್ತದೆ. ಕೆಲಸದ ಸ್ಥಳದಲ್ಲಿ ಹೆಚ್ಚಿನ ಬೆಂಬಲವನ್ನು ಪಡೆಯಬಹುದು. ಕೆಲಸವನ್ನು ಪ್ರಶಂಸಿಸುತ್ತಾರೆ. ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತದೆ. ಕುಟುಂಬದ ಸ್ಥಿತಿ ಸುಧಾರಿಸಲಿದೆ.
ಸೂಚನೆ: ಈ ಲೇಖನವು ಧಾರ್ಮಿಕ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಇದನ್ನು ಖಚಿತಪಡಿಸುವುದಿಲ್ಲ.