ಶನಿ ವಕ್ರಿ ಯಿಂದ ಈ 3 ರಾಶಿಗಳಿಗೆ ಅದೃಷ್ಟ.. ಧನ ಸಂಪತ್ತಿನ ಸುರಿಮಳೆ, ಪ್ರತಿ ಕೆಲಸದಲ್ಲೂ ಜಯ, ಐಷಾರಾಮಿ ಜೀವನ.. ಬಡವನೂ ರಾಜನಾಗುವ ಕಾಲ !

Mon, 03 Jun 2024-6:26 am,

Saturn retrograde in Aquarius: ಶನಿಯು ಜೂನ್ 29 ರಿಂದ ಹಿಮ್ಮುಖವಾಗಿ ಚಲಿಸಲಿದ್ದಾನೆ. ನವೆಂಬರ್ 15 ರವರೆಗೆ ಶನಿ ವಕ್ರಿ ಆಗಿಯೇ ಇರುತ್ತಾನೆ. ಇದು ಕೆಲವು ರಾಶಿಯವರಿಗೆ ಲಾಭದಾಯಕವಾಗಿದೆ. 

ಕನ್ಯಾ ರಾಶಿ: ಒಳ್ಳೆಯ ಸುದ್ದಿ ಸಿಗಬಹುದು. ಜೀವನದಲ್ಲಿ ಸಕಾರಾತ್ಮಕತೆ ಇರುತ್ತದೆ. ಆರೋಗ್ಯಕ್ಕೆ ಸಂಬಂಧಿಸಿದಂತೆ ಕೆಲವು ಏರಿಳಿತಗಳು ಉಂಟಾಗುತ್ತವೆ. ವಿದ್ಯಾರ್ಥಿಗಳಿಗೆ ತುಂಬಾ ಉತ್ತಮ ಸಮಯ. ಕುಟುಂಬದೊಂದಿಗೆ ಎಲ್ಲೋ ಪ್ರಯಾಣಿಸಲು ಯೋಜಿಸಬಹುದು. ಆರ್ಥಿಕ ಪರಿಸ್ಥಿತಿ ಬಲಗೊಳ್ಳಲಿದೆ.

ವೃಶ್ಚಿಕ ರಾಶಿ: ಅದೃಷ್ಟ ನಿಮ್ಮ ಕೈ ಹಿಡಿಯುವುದು. ಆಸ್ತಿ ಖರೀದಿಸುವ ಯೋಗವಿದೆ. ವ್ಯಾಪಾರದಲ್ಲಿ ಅಪಾರ ಲಾಭ ಗಳಿಸುವಿರಿ. ಉದ್ಯೋಗಿಗಳಿಗೆ ವೇತನ ಹೆಚ್ಚಳದ ಜೊತೆಗೆ ಬಡ್ತಿ ಸಿಗುವ ಸಾಧ್ಯತೆಯಿದೆ. ಐಷಾರಾಮಿ ಜೀವನ ನಡೆಸುವಿರಿ. ಕಾರು ಅಥವಾ ಬೈಕ್ ಖರೀದಿಸುವಿರಿ.

ತುಲಾ ರಾಶಿ: ಅನೇಕ ಕಾರ್ಯಗಳಲ್ಲಿ ಯಶಸ್ಸನ್ನು ಸಾಧಿಸುವಿರಿ. ಸಮಾಜದಲ್ಲಿ ಸ್ಥಾನಮಾನ ವೃದ್ಧಿಯಾಗಲಿದೆ. ಹಣಕಾಸಿನ ವಿಷಯದಲ್ಲಿ ಯಾವುದೇ ನಿರ್ಧಾರವನ್ನು ಎಚ್ಚರಿಕೆಯಿಂದ ತೆಗೆದುಕೊಳ್ಳಿ. ಹಣ ಹೂಡಿಕೆ ಮಾಡಲು ಇದು ಉತ್ತಮ ಸಮಯ. ನಿಮ್ಮ ಕನಸುಗಳು ಈಡೇರುವ ಕಾಲ.

ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಧಾರ್ಮಿಕ ವಿಚಾರವನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್‌ ಯಾವುದೇ ರೀತಿಯಲ್ಲೂ ಹೊಣೆಯಲ್ಲ.

ZEENEWS TRENDING STORIES

By continuing to use the site, you agree to the use of cookies. You can find out more by Tapping this link