Shani Uday: ವೈದಿಕ ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ಮಹಾತ್ಮನನ್ನು ನ್ಯಾಯದ ದೇವರು, ಕರ್ಮಗಳಿಗೆ ತಕ್ಕ ಫಲ ನೀಡುವ ಕರ್ಮಫಲದಾತ ಎಂದು ಬಣ್ಣಿಸಲಾಗುತ್ತದೆ.
Saturn Rise: ಕ್ರೂರ ಗ್ರಹ ಎಂತಲೂ ಕರೆಯಲ್ಪಡುವ ಶನಿ ಮಹಾತ್ಮ ಯಾವುದೇ ವ್ಯಕ್ತಿಯ ಜಾತಕದಲ್ಲಿ ಶುಭ ಸ್ಥಾನದಲ್ಲಿದ್ದಾಗ ಅಪಾರ ಧನ-ಸಂಪತ್ತನ್ನು, ನೆಮ್ಮದಿಯ ಜೀವನವನ್ನೂ ನೀಡುತ್ತಾನೆ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ
1/6ಪ್ರಸ್ತುತ ಕುಂಭ ರಾಶಿಯಲ್ಲಿ ಅಸ್ತಮ ಸ್ಥಿತಿಯಲ್ಲಿರುವ ಶನಿ ಮಾರ್ಚ್ 29ರಂದು ಮೀನ ರಾಶಿಗೆ ಪಾದಾಪನೆ ಮಾಡಲಿದ್ದಾನೆ. ಬಳಿಕ ಏಪ್ರಿಲ್ 06ರಂದು ಮೀನ ರಾಶಿಯಲ್ಲೇ ಉದಯಿಸಲಿದ್ದಾನೆ. ಮೀನ ರಾಶಿಯಲ್ಲಿ ಶನಿ ಉದಯದೊಂದಿಗೆ ಕೆಲವು ರಾಶಿಯವರ ಅದೃಷ್ಟದ ಬಾಗಿಲುಗಳು ಕೂಡ ತೆರೆಯಲಿವೆ.
2/6ವೃಷಭ ರಾಶಿ: ಈ ರಾಶಿಯವರಿಗೆ ಶನಿ ಉದಯದಿಂದ ಅದೃಷ್ಟ ಖುಲಾಯಿಸಲಿದ್ದು ಹಣಕಾಸಿನ ಸಮಸ್ಯೆಗಳಿಂದ ಪರಿಹಾರವನ್ನು ಪಡೆಯುವಿರಿ. ವ್ಯವಹಾರದಲ್ಲಿ ಪ್ರಗತಿಯ ಹೊಸ ಹಾದಿಗಳು ತೆರೆದುಕೊಳ್ಳಲಿವೆ. ಸಾಲದ ಸುಳಿಯಿಂದ ಹೊರಬರುವ ಸುವರ್ಣ ಸಮಯ ಇದಾರಿಗಲಿದೆ.
3/6ತುಲಾ ರಾಶಿ: ಶನಿ ಉದಯವು ಈ ರಾಶಿಯವರಿಗೆ ಆರೋಗ್ಯ ಸಮಸ್ಯೆಗಳಿಂದ ಪರಿಹಾರ ನೀಡಲಿದೆ. ಮನೆಯಲ್ಲಿ ಮಂಗಳ ಕಾರ್ಯಗಳು ಜರುಗುವುವು. ನ್ಯಾಯಾಲಯಕ್ಕೆ ಸಂಬಂಧಿಸಿದ ಯಾವುದೇ ಪ್ರಕರಣಗಳಿದ್ದರೆ ತೀರ್ಪು ನಿಮ್ಮಂತೆ ಬರಲಿವೆ. ನಿಮ್ಮ ವಿರುದ್ಧ ಪಿತೂರು ಮಾಡುವವರ ವಿರುದ್ಧ ಜಯ ಸಾಧಿಸುವಿರಿ.
4/6ವೃಶ್ಚಿಕ ರಾಶಿ: ಶನಿ ಉದಯವು ಈ ರಾಶಿಯವರಿಗೆ ಎಲ್ಲಾ ಕ್ಷೇತ್ರಗಳಲ್ಲಿ ಕೀರ್ತಿ, ಯಶಸ್ಸನ್ನು ನೀಡಲಿದೆ. ಹಣಕಾಸಿನ ಹೊಸ ಮೂಲಗಳು ಸೃಷ್ಟಿಯಾಗಲಿದೆ. ಹೊಸ ವ್ಯವಹಾರಗಳಲ್ಲಿ ಭರ್ಜರಿ ಲಾಭವನ್ನು ಗಳಿಸುವಿರಿ. ಸ್ವಂತ ಮನೆ ಹೊಂದುವ ಕನಸು ನನಸಾಗಲಿದೆ.
5/6ಮಕರ ರಾಶಿ: ಶನಿ ಉದಯವು ಈ ರಾಶಿಯವರಿಗೆ ದೀರ್ಘ ಸಮಯದಿಂದ ಬಾಕಿ ಉಳಿದಿರುವ ಕೆಲಸಗಳಿಗೆ ವೇಗವನ್ನು ನೀಡಲಿದೆ. ವಿದೇಶದಲ್ಲಿ ವಿದ್ಯಾಭ್ಯಾಸಕ್ಕಾಗಿ ಪ್ರಯತ್ನಿಸುತ್ತಿರುವವರಿಗೆ ಶುಭ ಸಮಯ. ವ್ಯವಹಾರದಲ್ಲಿ ಬೇರೆಡೆ ಸಿಲುಕಿರುವ ಹಣ ಕೈ ಸೇರಲಿದೆ.
6/6ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.