ಶನಿ ವಿಶೇಷ ಆಶೀರ್ವಾದದಿಂದ ಈ ರಾಶಿಯವರಿಗೆ ಕೈ ಹಾಕಿದ ಕೆಲಸಗಳಲ್ಲೆಲ್ಲಾ ಯಶಸ್ಸು, ಹಣದ ಮಳೆ, ರಾಜವೈಭೋಗ

Mon, 14 Oct 2024-6:42 am,

ಶನಿಯು ಪ್ರಸ್ತುತ ತನ್ನದೇ ಆದ ಕುಂಭ ರಾಶಿಯಲ್ಲಿದ್ದು 2025ರ ಮಾರ್ಚ್ ವರೆಗೂ ಇದೇ ರಾಶಿಯಲ್ಲಿ ಸಂಚರಿಸಲಿದ್ದಾನೆ. ಬಳಿಕ ಮೀನ ರಾಶಿಗೆ ಪದಾರ್ಪಣೆ ಮಾಡಲಿದ್ದಾನೆ. ಈ ಸಮಯದಲ್ಲಿ ಕೆಲವು ರಾಶಿಯವರಿಗೆ ಶನಿಯ ವಿಶೇಷ ಆಶೀರ್ವಾದ ಇರಲಿದೆ.   

ವ್ಯಾಪಾರ-ವ್ಯವಹಾರಗಳು ಕೈಗೂದಲಿವೆ. ವೈವಾಹಿಕ ಜೀವನದಲ್ಲಿ ಸುಖ-ಸಂತೋಷ ಹೆಚ್ಚಾಗಲಿದೆ. ಮನೆಯಲ್ಲಿ ಸಂಪತ್ತು ವೃದ್ಧಿಯಾಗಲಿದೆ. 

ದೀರ್ಘ ಸಮಯದಿಂದ ಬಾಕಿ ಉಳಿದಿರುವ ಕೆಲಸಗಳು ಪೂರ್ಣಗೊಳ್ಳಲಿವೆ. ಆಸ್ತಿ ವಿವಾದಗಳು ಬಗೆಹರಿಯಲಿದ್ದು, ಮದುವೆಯಾಗದವರಿಗೆ ಕಂಕಣ ಭಾಗ್ಯ ಕೂಡಿ ಬರಲಿದೆ. 

ವೃತ್ತಿ-ವ್ಯವಹಾರದಲ್ಲಿ ಕೆಲವು ಸಮಸ್ಯೆಗಳು ಹೆಚ್ಚಾಗಬಹುದು. ಆದರೂ, ಹಣಕ್ಕೆ ಕೊರತೆ ಇರುವುದಿಲ್ಲ. ನಿಮ್ಮ ಬಹುಕಾಲದ ಕನಸೊಂದು ನನಸಾಗುವ ಸಕಾಲ. 

ಉದ್ಯೋಗಸ್ಥರಿಗೆ ಪ್ರಮೋಷನ್, ವ್ಯವಹಾರದಲ್ಲಿ  ಜಾಕ್‌ಪಾಟ್ ಸಾಧ್ಯತೆ ಇದೆ. ಜೀವನದಲ್ಲಿ ಧನಾತ್ಮಕ ಬದಲಾವಣೆಗಳು ಕಂಡು ಬರಲಿದ್ದು, ಕೋಟ್ಯಾಧಿಪತಿ ಯ್ಯೋಗವೂ ಇದೆ. 

ನಿಮ್ಮ ಜೀವನದಲ್ಲಿ ಒಳ್ಳೆಯ ಸಮಯವನ್ನು ಆನಂದಿಸುವಿರಿ. ಆದಾಯದ ಮೂಲಗಳು ಹೆಚ್ಚಾಗಿ ಹಣಕಾಸಿನ ಸಮಸ್ಯೆಗಳು ಬಗೆಹರಿಯಲಿವೆ. 

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.

ZEENEWS TRENDING STORIES

By continuing to use the site, you agree to the use of cookies. You can find out more by Tapping this link