Shani Dev : 2027ರ ವರೆಗೆ ಈ ರಾಶಿಗಳಿಗೆ ಹಣದ ಹೊಳೆ.. ನೆರಳಾಗಿ ಕಾಯುವ ಶನಿದೇವ.. ಪ್ರತಿ ಕೆಲಸದಲ್ಲೂ ಯಶಸ್ಸು, ಉದ್ಯೋಗದಲ್ಲಿ ಬಡ್ತಿ.. ರಾಜನಂತೆ ಜೀವನ!

Shani Transit in Pisces 2025: ಶನಿ ಮೀನ ರಾಶಿಗೆ ಸಾಗುವುದರಿಂದ ಮೂರು ರಾಶಿಯವರಿಗೆ ಅದೃಷ್ಟದ ಪರ್ವಕಾಲ ಶುರುವಾಗುವುದು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /6

Saturn transit in Pisces Effects: ಶನಿ ನಿಧಾನವಾಗಿ ಚಲಿಸುವ ಗ್ರಹ ವಾಗಿದ್ದು, ಒಂದು ರಾಶಿಯಲ್ಲಿ ಕನಿಷ್ಠ ಎರಡೂವರೆ ವರ್ಷಗಳ ಕಾಲ ಕುಳಿತಿರುತ್ತಾನೆ. ಪ್ರಸ್ತುತ ಕುಂಭ ರಾಶಿಯಲ್ಲಿರುವ ಶನಿ 29 ಮಾರ್ಚ್ 2025 ರಂದು ರಾತ್ರಿ 11.01 ಕ್ಕೆ ಮೀನ ರಾಶಿಯನ್ನು ಪ್ರವೇಶಿಸುವನು. ಜೂನ್ 2, 2027 ರವರೆಗೆ ಇಲ್ಲಿಯೇ ಇರುವನು.

2 /6

ಶನಿ ಮೀನ ರಾಶಿಗೆ ಪ್ರವೇಶಿಸುತ್ತಿದ್ದಂತೆ ಕೆಲವು ರಾಶಿಗಳ ಸಾಡೇಸಾತಿ ಕಳೆಯುವುದು. ಇನ್ನೂ ಕೆಲವು ರಾಶಿಗಳಿಗೆ ಭಾಗ್ಯೋದಯವಾಗುವುದು. ಅಲ್ಲದೇ ಹಣದ ಕೊರತೆ ನೀಗಿ, ಆರ್ಥಿಕವಾಗಿ ಸದೃಢರಾಗುವರು. 

3 /6

ತುಲಾ ರಾಶಿಯವರಿಗೆ ಶನಿ ಸಂಚಾರದಿಂದ ಲಾಭವಾಗಲಿದೆ. ಅದೃಷ್ಟ ಒಲಿಯಲಿದೆ. ಶ್ರಮಕ್ಕೆ ತಕ್ಕ ಫಲವನ್ನು ಪಡೆಯುತ್ತಾರೆ. ಆರ್ಥಿಕ ಸ್ಥಿತಿ ಸುಧಾರಿಸಲಿದೆ. ಅದ್ಭುತ ಅವಕಾಶಗಳನ್ನು ಪಡೆಯುವರು. ಪ್ರತಿ ಕೆಲಸದಲ್ಲೂ ಯಶಸ್ಸು ಸಿಗಲಿದೆ. ಎಲ್ಲಾ ಆಸೆಗಳು ಈಡೇರುತ್ತವೆ.  

4 /6

ಸಿಂಹ ರಾಶಿಯವರಲ್ಲಿ ಆತ್ಮವಿಶ್ವಾಸ ಮತ್ತು ಧೈರ್ಯ ಹೆಚ್ಚಾಗಲಿದೆ. ಶನಿದೇವರ ಆಶೀರ್ವಾದದಿಂದ ಸಂತೋಷ ತುಂಬಿರಲಿದೆ. ಆದಾಯ ದುಪ್ಪಟ್ಟಾಗಿ ಸಂಪತ್ತು ವೃದ್ಧಿಯಾಗುವುದು. ಎಲ್ಲ ಕೆಲಸಗಳಲ್ಲಿಯೂ ಯಶಸ್ಸನ್ನು ಪಡೆಯಲಿದ್ದೀರಿ. ಹೊಸ ವ್ಯಾಪಾರ ಆರಂಭಿಸುವಿರಿ.

5 /6

ಮಕರ ರಾಶಿ ಜನರ ಆರ್ಥಿಕ ಸ್ಥಿತಿ ಸುಧಾರಿಸಲಿದೆ. ಆದಾಯದ ಮೂಲಗಳು ಹೆಚ್ಚಾಗಲಿವೆ. ವಿವಿಧ ಕ್ಷೇತ್ರಗಳಲ್ಲಿ ಯಶಸ್ಸನ್ನು ಸಾಧಿಸುವಿರಿ.  ಸಮಾಜದಲ್ಲಿ ಗೌರವ ಹೆಚ್ಚಾಗಲಿದೆ. ಉದ್ಯೋಗದಲ್ಲಿ ಬಡ್ತಿ, ವ್ಯಾಪಾರದಲ್ಲಿ ಅಪಾರ ಲಾಭ ಸಿಗುವುದು.   

6 /6

ಸೂಚನೆ : ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಖಚಿತಪಡಿಸುವುದಿಲ್ಲ.