Saturn transit in Pisces: ಮೀನ ರಾಶಿಯಲ್ಲಿ ಶನಿ ಸಂಚಾರ ಯಾವ ರಾಶಿಗಳಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ತಿಳಿಯೋಣ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.
ಮೀನ ರಾಶಿಯಲ್ಲಿ ಶನಿಯ ಸಂಚಾರ ಕೆಲವು ರಾಶಿಗಳ ಅದೃಷ್ಟದ ಬಾಗಿಲನ್ನು ತೆರೆಯಲಿದೆ. ಜೀವನದಲ್ಲಿ ಅನೇಕ ಬದಲಾವಣೆಗಳನ್ನು ತರಬಹುದು. ಮಾರ್ಚ್ 29 ರಿಂದ ಈ 3 ರಾಶಿಗಳಿಗೆ ಸುವರ್ಣ ಸಮಯ.
ಶನಿ ಮೀನ ರಾಶಿಯಲ್ಲಿ ಮಾರ್ಚ್ 29, 2025 ರಂದು ಸಾಗಲಿದ್ದಾನೆ. ಮೀನ ರಾಶಿಯಲ್ಲಿ ಶನಿಯ ಸಂಚಾರವು ಯಾವ ರಾಶಿಗಳಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ತಿಳಿಯೋಣ.
ಶನಿ ದೇವನನ್ನು ನ್ಯಾಯದ ದೇವರು ಎಂದು ಪರಿಗಣಿಸಲಾಗುತ್ತದೆ. ಜೀವನದಲ್ಲಿ ವ್ಯಕ್ತಿಯ ಕ್ರಿಯೆಗಳಿಗೆ ತಕ್ಕಂತೆ ಫಲಿತಾಂಶಗಳನ್ನು ನೀಡುತ್ತಾನೆ. ಶನಿಯ ಪ್ರಭಾವದಿಂದಾಗಿ ಅನೇಕ ರಾಶಿಗಳ ಅದೃಷ್ಟ ಬದಲಾಗಬಹುದು. ಅದರಲ್ಲಿ 3 ರಾಶಿಗಳು ವಿಶೇಷ ಪ್ರಯೋಜನಗಳನ್ನು ಪಡೆಯಬಹುದು
ವೃಷಭ ರಾಶಿಯವರ ಆದಾಯದ ಮೂಲಗಳು ಹೆಚ್ಚಾಗಲಿವೆ. ಇದರಿಂದ ಸಾಲಬಾಧೆಯಿಂದ ಹೊರಬರುವಿರಿ. ನಿಮ್ಮ ಸಂಪತ್ತಿನಲ್ಲಿ ಹೆಚ್ಚಳ ಕಾಣಬಹುದು. ಬಹು ದಿನದ ಮನೆ ಕಟ್ಟುವ ಕನಸು ನನಸಾಗಬಹುದು.
ತುಲಾ ರಾಶಿಯವರ ಬದುಕಿನಲ್ಲಿ ಹೊಸ ತಿರುವು ತರಬಹುದು. ಹೊಸ ಅವಕಾಶಗಳು ಬರಬಹುದು. ಹಣದ ಹರಿವು ಆರ್ಥಿಕ ಸ್ಥಿತಿಯನ್ನು ಬಲಪಡಿಸುತ್ತದೆ. ಉದ್ಯೋಗಿಗಳಿಗೆ ಪ್ರಗತಿಯ ಸಮಯವಾಗಿದೆ. ವೃತ್ತಿಜೀವನದಲ್ಲಿ ಯಶಸ್ಸನ್ನು ಸಾಧಿಸುವಿರಿ. ಜೀವನಕ್ಕೆ ಹೊಸ ದಿಕ್ಕನ್ನು ನೀಡುತ್ತದೆ.
ಮಿಥುನ ರಾಶಿಯ ಜನರಿಗೆ ಶನಿಯ ಸಂಚಾರವು ತುಂಬಾ ಶುಭ ಫಲಗಳನ್ನು ತರಲಿದೆ. ವೃತ್ತಿಜೀವನದಲ್ಲಿ ಅಪಾರ ಪ್ರಗತಿ ಜೊತೆಗೆ ಹೊಸ ಅವಕಾಶಗಳು ತೆರೆದುಕೊಳ್ಳಬಹುದು. ಸಮಾಜದಲ್ಲಿ ಗೌರವ ಹೆಚ್ಚಾಗಲಿದೆ. ವ್ಯವಹಾರದಲ್ಲಿ ಲಾಭ ಸಿಗಲಿದೆ.
ಗಮನಿಸಿರಿ: ಈ ಲೇಖನವು ಧಾರ್ಮಿಕ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಇದನ್ನು ಖಚಿತಪಡಿಸುವುದಿಲ್ಲ.