Shani Gochar: ಪೂರ್ವ ಭಾದ್ರಪದ ನಕ್ಷತ್ರದಲ್ಲಿ ಶನಿ ಸಂಚಾರ, ಈ ರಾಶಿಯವರ ಅದೃಷ್ಟವೇ ಬದಲು, ಕೈತುಂಬಾ ಹಣ

Thu, 04 Apr 2024-6:48 am,

ವೈದಿಕ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ನ್ಯಾಯದ ದೇವರು ಶನಿ ಮಹಾತ್ಮ, ಏಪ್ರಿಲ್ 6 ರಂದು ಪೂರ್ವಾಭಾದ್ರಪದ ನಕ್ಷತ್ರದಲ್ಲಿ ಸಂಚರಿಸಲಿದ್ದಾನೆ. ಈ ಸಮಯದಲ್ಲಿ ಕೆಲವು ರಾಶಿಯ ಜನರ ಮುಚ್ಚಿರುವ ಅದೃಷ್ಟದ ಬಾಗಿಲುಗಳು ತೆರೆಯಲಿವೆ ಎನ್ನಲಾಗುತ್ತಿದೆ. ಆ ಅದೃಷ್ಟದ ರಾಶಿಗಳೆಂದರೆ...

ಪೂರ್ವಾಭಾದ್ರಪದ ನಕ್ಷತ್ರದಲ್ಲಿ ಶನಿಯ ಸಂಚಾರವು ಮೇಷ ರಾಶಿಯ ಜನರಿಗೆ ಹಣದ ಹರಿವನ್ನು ಹೆಚ್ಚಿಸಲಿದ್ದು, ಹಣಕಾಸಿನ ಸಮಸ್ಯೆಗಳಿಂದ ಮುಕ್ತಿ ನೀಡಲಿದೆ. ಹೊಸ ವಾಹನ ಖರೀದಿಸುವ ನಿಮ್ಮಾ ಕನಸು ನನಸಾಗಲಿದೆ. 

ಶನಿ ಸಂಚಾರ ಬದಲಾವಣೆಯು ವೃಷಭ ರಾಶಿಯ ಜನರಿಗೆ ಉದ್ಯೋಗದ ವ್ಯವಹಾರದಲ್ಲಿ ಭಾರೀ ಲಾಭದಾಯಕ ಎಂದು ಸಾಬೀತುಪಡಿಸಲಿದೆ. ವೃತ್ತಿ ಬದುಕಿನಲ್ಲಿ ಪ್ರಗತಿಯ ಜೊತೆಗೆ ಬಂಪರ್ ಧನಲಾಭವನ್ನೂ ನಿರೀಕ್ಷಿಸಬಹುದು. 

ಶನಿ ಗೋಚಾರವು ಕನ್ಯಾ ರಾಶಿಯ ಜನರಿಗೆ ದೀರ್ಘಕಾಲದ ಸಮಸ್ಯೆಗಳಿಂದ ಪರಿಹಾರವನ್ನು ನೀಡಲಿದೆ. ವೃತ್ತಿಯಲ್ಲಿ ಪ್ರಗತಿಯನ್ನು ಕಾಣುವಿರಿ. ಸಾಲಗಳು ಮುಗಿದು ಜೀವನದಲ್ಲಿ ಸಂತೋಷದ ಕ್ಷಣಗಳನ್ನು ಅನುಭವಿಸುವಿರಿ. 

ಧನು ರಾಶಿಯ ವ್ಯಾಪಾರಸ್ಥರಿಗೆ ಇದು ಅತ್ಯುತ್ತಮ ಸಮಯ. ಹೊಸ ವ್ಯವಹಾರವನ್ನು ಆರಂಭಿಸಲು ಯೋಚಿಸುತ್ತಿರುವವರಿಗೆ ಈಗ ಕೈ ಹಾಕಬಹುದು. ವೃತ್ತಿ ಬದುಕಿನಲ್ಲಿ ಶುಭ ಸುದ್ದಿಯನ್ನು ನಿರೀಕ್ಷಿಸಬಹುದು. 

ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.

ZEENEWS TRENDING STORIES

By continuing to use the site, you agree to the use of cookies. You can find out more by Tapping this link