75 ದಿನ ರಾಹು ಮನೆಯಲ್ಲಿ ಶನಿ.. ಈ ರಾಶಿಯವರಿಗೆ ಕುಬೇರ ಯೋಗ, ಧನ ಸಂಪತ್ತು ಹುಡುಕಿ ಬರುವುದು!

Shani Gochar : ಗ್ರಹಗಳು ಕಾಲಕಾಲಕ್ಕೆ ತಮ್ಮ ನಕ್ಷತ್ರ ಮತ್ತು ರಾಶಿಯನ್ನು ಬದಲಾಯಿಸುತ್ತಲೇ ಇರುತ್ತವೆ. ಈ ಬದಲಾವಣೆಯು ಕೆಲವರಿಗೆ ಶುಭ ಫಲ ನೀಡಿದರೆ, ಇತರರಿಗೆ ಅಶುಭ ಫಲ ನೀಡುತ್ತವೆ. ಆ ರೀತಿಯಲ್ಲಿ ಶನಿದೇವನು ರಾಹುವಿನ ನಕ್ಷತ್ರಕ್ಕೆ ಸಂಚರಿಸಲಿದ್ದಾನೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ಶನಿಯ ಸಂಚಾರ ಎಲ್ಲ ರಾಶಿಗಳ ಮೇಲೂ ಪರಿಣಾಮ ಬೀರುತ್ತದೆ. ಶನಿಯ ಸ್ಥಾನ ಬದಲಾವಣೆಯು ಕೆಲವರಿಗೆ ಶುಭ ಫಲ ನೀಡುತ್ತದೆ. ಇದೀಗ ರಾಹುವಿನ ನಕ್ಷತ್ರದಲ್ಲಿ ಶನಿಯು ಸಂಚರಿಸಲಿದ್ದು, ಈ ಮೂರು ರಾಶಿಗಳಿಗೆ ಶುಭ ಫಲ ನೀಡಲಿದ್ದಾನೆ.   

2 /5

ವೃಷಭ ರಾಶಿ : ಶನಿ ನಕ್ಷತ್ರ ಬದಲಾವಣೆಯು ವೃಷಭ ರಾಶಿಯವರಿಗೆ ಮಂಗಳಕರವಾಗಿರುತ್ತದೆ. ಈ ಸಮಯದಲ್ಲಿ ವೃಷಭ ರಾಶಿಯವರು ವೃತ್ತಿ ಮತ್ತು ವ್ಯವಹಾರದಲ್ಲಿ ಅಭಿವೃದ್ಧಿಯನ್ನು ಪಡೆಯಬಹುದು. ಯಾವುದೇ ವ್ಯವಹಾರದಲ್ಲಿ ಆರ್ಥಿಕ ಪ್ರಗತಿಯನ್ನು ಸಾಧಿಸಲಾಗುವುದು. ಈ ಸಮಯದಲ್ಲಿ ನೀವು ಮೊದಲಿಗಿಂತ ಹೆಚ್ಚು ಲಾಭ ಗಳಿಸಬಹುದು. ಉದ್ಯೋಗಿಗಳು ಈ ಅವಧಿಯಲ್ಲಿ ಬಡ್ತಿ ಪಡೆಯಬಹುದು.  

3 /5

ಸಿಂಹ ರಾಶಿ: ಈ ಸಮಯದಲ್ಲಿ ನೀವು ಪಾರ್ಟನರ್‌ ಶಿಪ್‌ ಉದ್ಯಮವನ್ನು ಪ್ರಾರಂಭಿಸಬಹುದು. ಅಲ್ಲದೆ, ಜೀವನ ಸಂಗಾತಿಯ ಬೆಂಬಲವನ್ನು ಪಡೆಯಬಹುದು. ಜೀವನ ಸಂಗಾತಿಯ ಪ್ರಗತಿಯೂ ಹೆಚ್ಚಾಗುತ್ತದೆ. ನೀವು ಇದ್ದಕ್ಕಿದ್ದಂತೆ ಎಲ್ಲಿಂದಲಾದರೂ ದೊಡ್ಡ ಮೊತ್ತದ ಹಣವನ್ನು ಪಡೆಯಬಹುದು. ಕೆಲಸದ ಸ್ಥಳದಲ್ಲಿ ಅಧಿಕಾರಿಗಳು ನಿಮ್ಮೊಂದಿಗೆ ಸಂತೋಷವಾಗಿರುತ್ತಾರೆ.  

4 /5

ಮಕರ ರಾಶಿ: ಆರ್ಥಿಕವಾಗಿ ಉತ್ತಮವಾಗಿರುತ್ತದೆ. ಈ ಸಮಯದಲ್ಲಿ ನೀವು ವಾಹನ ಅಥವಾ ಆಸ್ತಿಯನ್ನು ಖರೀದಿಸಬಹುದು. ನಿಮ್ಮ ಆರ್ಥಿಕ ಸ್ಥಿತಿಯನ್ನು ಹೆಚ್ಚಿಸುವ ಅವಕಾಶವನ್ನು ನೀವು ಪಡೆಯುತ್ತೀರಿ. ಅಲ್ಲದೆ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಉತ್ತಮವಾಗಿರುತ್ತದೆ.  

5 /5

ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಧಾರ್ಮಿಕ ವಿಚಾರಗಳನ್ನು ಆಧರಿಸಿದೆ. ZEE NEWS ಅದನ್ನು ಖಚಿತಪಡಿಸುವುದಿಲ್ಲ.