ಬಿಡುವಿನ ಸಮಯದಲ್ಲಿ ನಿಮ್ಮ ನೆಚ್ಚಿನ ತಾರೆಯರು ಏನು ಮಾಡುತ್ತಿದ್ದಾರೆ? ಇಲ್ಲಿದೆ Photos

   

  • Apr 01, 2020, 14:22 PM IST

ಕರೋನಾದ ಕಾರಣದಿಂದಾಗಿ, ದೇಶಾದ್ಯಂತ ಜಾರಿಗೆ ತರಲಾಗಿರುವ ಲಾಕ್‌ಡೌನ್‌ನಿಂದಾಗಿ ಜನರು ಮನೆಯಲ್ಲಿಯೇ ಇರಬೇಕಾಗಿದೆ. ಈ ಸಮಯದಲ್ಲಿ ಜನರು ತಮ್ಮ ಸಮಯವನ್ನು ಬೇರೆ ಬೇರೆ ರೀತಿಯಲ್ಲಿ ಕಳೆಯುತ್ತಿದ್ದರೆ, ಕೆಲವರಿಗೆ ಬಾಲಿವುಡ್ ತಾರೆಯರು ಮನೆಯಲ್ಲಿ ಹೇಗೆ ಸಮಯ ಕಳೆಯುತ್ತಿರಬಹುದು ಎಂಬ ಕುತೂಹಲ ಇದ್ದೇ ಇರುತ್ತದೆ. ಅದಕ್ಕಾಗಿ ನಾವಿಂದು ಬಾಲಿವುಡ್ ತಾರೆಯರು ತಮ್ಮ ಬಿಡುವಿನ ಸಮಯದಲ್ಲಿ ಏನು ಮಾಡುತ್ತಿದ್ದಾರೆ ಎಂಬುದನ್ನು ನಿಮಗೆ ತೋರಿಸಲಿದ್ದೇವೆ.
 

1 /6

2 /6

3 /6

ಕತ್ರಿನಾ ಕೈಫ್ ಮ್ಯೂಟ್ ಮಾಡಿದ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಅದರಲ್ಲಿ ಗಿಟಾರ್ ಕೈಯಲ್ಲಿ ಹಿಡಿದಿರುವುದು ಕಂಡುಬರುತ್ತದೆ.

4 /6

ಅನನ್ಯಾ ಪಾಂಡೆ ತನ್ನ ನಾಯಿಯೊಂದಿಗೆ ಮನೆಯಲ್ಲಿ ಆಟವಾಡುತ್ತಿರುವುದು ಕಂಡುಬರುತ್ತದೆ.  

5 /6

ವರುಣ್ ಧವನ್, ಅರ್ಜುನ್ ಕಪೂರ್ ಮತ್ತು ಕತ್ರಿನಾ ಕೈಫ್ ಮೂವರೂ ಗ್ರೂಪ್ ವಿಡಿಯೋ ಕಾಲ್ ನಲ್ಲಿರುವುದು ಕಂಡುಬರುತ್ತದೆ.

6 /6

ಮಲೈಕಾ ಅವರು ವೀಡಿಯೊವನ್ನು ಹಂಚಿಕೊಂಡಿದ್ದಾರೆ, ಅದರಲ್ಲಿ ಅವರು ಅಡುಗೆ ಮಾಡುತ್ತಿರುವುದು ಕಂಡು ಬರುತ್ತಿದೆ.