RCBಯಲ್ಲಿ ಅಬ್ಬರಿಸುತ್ತಿರುವ ಈ ಆಟಗಾರ ಸೆಹ್ವಾಗ್​ ಸೋದರಳಿಯ!ಈತನ ತಂದೆ ಕೂಡಾ ಕ್ರಿಕೆಟರ್ !

Royal Challengers Bengaluru :ಆರ್ ಸಿಬಿಯ ಒಬ್ಬ ಆಟಗಾರನ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ.ಸದ್ಯಕ್ಕೆ ಟ್ರೆಂಡಿಂಗ್ ನಲ್ಲಿರುವ ಆಟಗಾರ ಈತ. 

Royal Challengers Bengaluru : IPL 2024 ರ 10 ನೇ ಪಂದ್ಯದಲ್ಲಿ RCB ಇಂದು KKR ವಿರುದ್ಧ ಸೆಣೆಸಲಿದೆ. ಈ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾತ್ರಿ 7:30ಕ್ಕೆ ನಡೆಯಲಿದೆ. ಪ್ರಸ್ತುತ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಾಯಿಂಟ್ ಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದ್ದರೆ,ಕೋಲ್ಕತ್ತಾ ನೈಟ್ ರೈಡರ್ಸ್ ನಾಲ್ಕನೇ ಸ್ಥಾನದಲ್ಲಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ಐಪಿಎಲ್​ 17ನೇ ಸೀಸನ್​ ಅಲ್ಲಿ ಮೊದಲ ಪದ್ಯವನ್ನು ಸೋತಿರುವ ರಾಯಲ್​ ಚಾಲೆಂಜರ್ಸ್​​ ಬೆಂಗಳೂರು, ಎರಡನೇ ಪಂದ್ಯವನ್ನು ಗೆದ್ದಿದೆ. ಈ ಮೂಲಕ ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ.   

2 /5

ಈ ನಡುವೆ ಆರ್ ಸಿಬಿಯ ಒಬ್ಬ ಆಟಗಾರನ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಈ ಆಟಗಾರನ ಬಗ್ಗೆ ಗೂಗಲ್ ಸರ್ಚ್ ಕೂಡಾ ಹೆಚ್ಚಾಗುತ್ತಿದೆ. ಹಾಗಾಗಿ ಸದ್ಯಕ್ಕೆ ಟ್ರೆಂಡಿಂಗ್ ನಲ್ಲಿರುವ ಆಟಗಾರ ಈತ. 

3 /5

ನಾವು ಹೇಳುತ್ತಿರುವ ಆಟಗಾರ ಬೇರೆ ಯಾರೂ ಅಲ್ಲ. ಅವರೇ ಮಯಾಂಕ್ ದಗಾರ್ .  ಅಷ್ಟಕ್ಕೂ ಮಯಾಂಕ್ ಯಾರು ಎನ್ನುವುದು ಕೂಡಾ ಭಾರೀ ಕುತೂಹಲಭರಿತವಾಗಿದೆ.    

4 /5

ಇವರು ಟೀಂ ಇಂಡಿಯಾದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ಸೋದರಳಿಯ. ಮಾತ್ರವಲ್ಲ ಮಯಾಂಕ್ ತಂದೆ ಜಿತೇಂದ್ರ ದಾಗರ್ ಕೂಡಾ ವಿಶ್ವವಿದ್ಯಾನಿಲಯ ಮಟ್ಟದ ಕ್ರಿಕೆಟಿಗ.  

5 /5

ಮಾಯಾಂಕ್ ದೇಶೀಯ ಕ್ರಿಕೆಟ್‌ನಲ್ಲಿ ಹಿಮಾಚಲ ಪ್ರದೇಶವನ್ನು ಪ್ರತಿನಿಧಿಸುತ್ತಿದ್ದಾರೆ.ಕಳೆದ ಐಪಿಎಲ್ ಸೀಸನ್ ನಲ್ಲಿ ಮಾಯಾಂಕ್ ಹೈದರಾಬಾದ್ ತಂಡದಲ್ಲಿದ್ದರು. ಆದರೆ ಈ ಬಾರಿ ಆರ್ ಸಿಬಿ ಅವರನ್ನು ಟ್ರೇಡಿಂಗ್​ ಮೂಲಕ ತನ್ನ ತಂಡಕ್ಕೆ ಸೇರಿಸಿಕೊಂಡಿದೆ.