Vastu Tips: ಮನೆಯಲ್ಲಿ ಈ ಸಸ್ಯಯಿದ್ದರೆ ಶನಿ ಕೃಪೆ, ಅದೃಷ್ಟವೇ ಬದಲು
ಹಿಂದೂ ಧರ್ಮದಲ್ಲಿ ಶಮಿ ಸಸ್ಯಕ್ಕೆ ಮಹತ್ವದ ಸ್ಥಾನವಿದೆ. ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿ ಈ ಸಸ್ಯ ಇರುವುದರಿಂದ ನಾನಾ ರೀತಿಯ ಪ್ರಯೋಜನಗಳಿವೆ ಎನ್ನಲಾಗುತ್ತದೆ.
ವಾಸ್ತು ಶಾಸ್ತ್ರದ ಪ್ರಕಾರ, ಶಮಿ ಸಸ್ಯವು ಮನೆಯಲ್ಲಿ ಧನಾತ್ಮಕತೆಯನ್ನು ಪ್ರಚೋದಿಸುತ್ತದೆ. ಮನೆಯಲ್ಲಿ ಶಮಿ ಸಸ್ಯ ಇಡುವುದರ ಪ್ರಯೋಜನಗಳೆಂದರೆ...
ಧಾರ್ಮಿಕ ನಂಬಿಕೆಗಳ ಪ್ರಕಾರ, ಮನೆಯಲ್ಲಿ ಶಮಿ ಸಸ್ಯ ಇಡುವುದರಿಂದ ಆರ್ಥಿಕ ಮುಗ್ಗಟ್ಟಿನಿಂದ ಪರಿಹಾರ ದೊರೆಯಲಿದೆ ಎಂಬ ನಂಬಿಕೆಯಿದೆ.
ಮನೆಯಲ್ಲಿ ಶಮಿ ಗಿಡ ನೆಡುವುದರಿಂದ ಕರ್ಮಫಲದಾತ ಶನಿ ಮಹಾತ್ಮನ ದಯೆಗೆ ಪಾತ್ರರಾಗಬಹುದು ಎನ್ನಲಾಗುತ್ತದೆ.
ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿ ಶನಿ ಸಸ್ಯ ನೆಡುವುದರಿಂದ ಶನಿ ಸಾಡೇಸಾತಿ, ಶನಿ ಧೈಯಾದಿಂದ ಪರಿಹಾರ ಪಡೆಯಬಹುದು ಎನ್ನಲಾಗುತ್ತದೆ.
ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.