Shani Sadesati: 2025ರಿಂದ ಈ ರಾಶಿಯವರಿಗೆ ಶನಿ ಸಾಡೇಸಾತಿ ಪ್ರಭಾವ, ಹೆಜ್ಜೆ ಹೆಜ್ಜೆಗೂ ಸಮಸ್ಯೆ

Shani Sadesati: ವೈದಿಕ ಜ್ಯೋತಿಷ್ಯ ಶಾಸ್ತ್ರದಲ್ಲಿ,  ನ್ಯಾಯದ ದೇವರು ಎಂದು ಕರೆಯಲ್ಪಡುವ ಶನಿ ದೇವನು ಮುಂದಿನ ವರ್ಷ ತನ್ನ ರಾಶಿಚಕ್ರವನ್ನು ಬದಲಾಯಿಸಲಿದ್ದಾನೆ. ಇದರೊಂದಿಗೆ ಕೆಲವು ರಾಶಿಯವರಿಗೆ ಶನಿ ಸಾಡೇಸಾತಿ ಪ್ರಭಾವವೂ ಆರಂಭವಾಗಲಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಪ್ರಸ್ತುತ ತನ್ನದೇ ಆದ ಕುಂಭ ರಾಶಿಯಲ್ಲಿ ಸಂಚರಿಸುತ್ತಿರುವ ಶನಿ ದೇವನು 2025ರಲ್ಲಿ ತನ್ನ ರಾಶಿಚಕ್ರವನ್ನು ಬದಲಾಯಿಸಿ ಮೀನಾ ರಾಶಿಗೆ ಪದಾರ್ಪಣೆ ಮಾಡಲಿದ್ದಾನೆ. 

2 /6

ಎರಡೂವರೆ ವರ್ಷಗಳಿಗೊಮ್ಮೆ ತನ್ನ ರಾಶಿಚಕ್ರವನ್ನು ಬದಲಾಯಿಸುವ ಶನಿಯು 2025ರಲ್ಲಿ ತನ್ನ ರಾಶಿ ಬದಲಾವಣೆ ಮಾಡಲಿದ್ದು ಕುಂಭ ರಾಶಿಯನ್ನು ತೊರೆದು ಮೀನ ರಾಶಿಯನ್ನು ಪ್ರವೇಶಿಸಲಿದ್ದಾನೆ. 

3 /6

2025ರಲ್ಲಿ ಮಾರ್ಚ್ 29ರಂದು ಶನಿ ರಾಶಿ ಪರಿವರ್ತನೆಯಿಂದ ಕೆಲವು ರಾಶಿಯವರಿಗೆ ಶನಿ ಸಾಡೇಸಾತಿ, ಶನಿ ಧೈಯಾ ಪ್ರಭಾವ ಆರಂಭವಾಗಲಿದೆ. ಅಂತೆಯೇ, ಕೆಲ ರಾಶಿಯವರಿಗೆ ಶನಿ ಕಾಟದಿಂದ ಮುಕ್ತಿ ದೊರೆಯಲಿದೆ. 

4 /6

2025ರಲ್ಲಿ ಮೀನ ರಾಶಿಗೆ ಶನಿ ಪ್ರವೇಶದೊಂದಿಗೆ ಮೇಷ ರಾಶಿಯವರಿಗೆ ಶನಿ ಸಾಡೇಸಾತಿ ಆರಂಭವಾಗಲಿದೆ. ಇದಲ್ಲದೆ, ಮೀನ ರಾಶಿಯ ಜನರು ಶನಿಯ ಸಾಡೇ ಸತಿಯ ಎರಡನೇ ಹಂತ ಮತ್ತು ಕುಂಭ ರಾಶಿಯವರಿಗೆ ಶನಿ ಸಾಡೇ ಸಾತಿಯ ಮೂರನೇ ಮತ್ತು ಅಂತಿಮ ಹಂತ ಆರಂಭವಾಗಲಿದೆ. 

5 /6

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಮಾರ್ಚ್ 29, 2025 ರಂದು ಶನಿ ರಾಶಿ ಬದಲಾವಣೆಯಿಂದ ಮಕರ ರಾಶಿಯವರಿಗೆ ಶನಿ ಸಾಡೇಸಾತಿ ಪ್ರಭಾವದಿಂದ ಮುಕ್ತಿ ದೊರೆಯಲಿದೆ.  ಇದಲ್ಲದೆ, ವೃಶ್ಚಿಕ ಮತ್ತು ಕರ್ಕಾಟಕ ರಾಶಿಯ ಜನರು ಶನಿ ಕಾಟದಿಂದ ಮುಕ್ತಿ ಪಡೆಯಲಿದ್ದಾರೆ. 

6 /6

ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.