ಶನಿಯಿಂದ ಬದಲಾಗಲಿದೆ ಅದೃಷ್ಟ, 2025 ರಿಂದ ಈ 3 ರಾಶಿಗಳಿಗೆ ಹಣದ ಮಳೆ.. ಕೈ ಹಿಡಿದು ನಡೆಸಿ ಕಷ್ಟ ಕಳೆಯುವ ಛಾಯಾಪುತ್ರ!

Tue, 31 Oct 2023-8:22 am,

ಶನಿ ಗೋಚಾರ 2025 : ಶನಿಯು ಎಲ್ಲಾ ಗ್ರಹಗಳಲ್ಲಿ ನಿಧಾನವಾಗಿ ಚಲಿಸುವ ಗ್ರಹವಾಗಿದೆ. ಒಂದು ರಾಶಿಯಿಂದ ಇನ್ನೊಂದು ರಾಶಿಗೆ ಹೋಗಲು ಸುಮಾರು ಎರಡೂವರೆ ವರ್ಷಗಳು ಬೇಕಾಗುತ್ತದೆ.  

ಮೀನ ರಾಶಿಗೆ ಶನಿ ಸಂಚಾರ : ಶನಿಯು ಮಾರ್ಚ್ 29, 2025 ರಂದು ಕುಂಭ ರಾಶಿಯಿಂದ ಮೀನ ರಾಶಿಗೆ ಸಾಗುತ್ತಾನೆ. 2027 ರ ವರೆಗೆ ಮೀನ ರಾಶಿಯಲ್ಲಿ ಶನಿ ಇರುತ್ತಾನೆ. ಇದರಿಂದ ಅನೇಕ ರಾಶಿಗಳ ಅದಷ್ಟದ ಬಾಗಿಲು ತೆಯಲಿದೆ.  

ತುಲಾ ರಾಶಿ : 2025 ರಲ್ಲಿ ಶನಿ ದೇವರ ವಿಶೇಷ ಆಶೀರ್ವಾದ ಸಿಗಲಿದೆ. ವರ್ಷವಿಡೀ ನೀವು ಅದೃಷ್ಟದ ಸಂಪೂರ್ಣ ಬೆಂಬಲ ಪಡೆಯುತ್ತೀರಿ. ಕಡಿಮೆ ಪರಿಶ್ರಮದಿಂದ ಉತ್ತಮ ಯಶಸ್ಸನ್ನು ಸಾಧಿಸುವಿರಿ. ವ್ಯವಹಾರದಲ್ಲಿ ಉತ್ತಮ ಪ್ರಗತಿ ಮತ್ತು ಲಾಭವನ್ನು ಪಡೆಯಬಹುದು. ಕುಟುಂಬದಲ್ಲಿ ಸಂತೋಷ ನೆಲಸುತ್ತದೆ. ಆರೋಗ್ಯವೂ ಚೆನ್ನಾಗಿರುತ್ತದೆ.    

ಸಿಂಹ ರಾಶಿ : ಸಿಂಹ ರಾಶಿಯವರಿಗೆ 2025 ರ ವರ್ಷವು ತುಂಬಾ ಪ್ರಯೋಜನಕಾರಿ ಆಗಲಿದೆ. ನಿಮ್ಮ ಜೀವನದಲ್ಲಿ ಸಂತೋಷ ತುಂಬುತ್ತದೆ. ಹಣದ ಸಮಸ್ಯೆಗಳಿಂದ ಪರಿಹಾರ ಪಡೆಯುತ್ತೀರಿ. ಆರ್ಥಿಕ ಲಾಭಕ್ಕಾಗಿ ಉತ್ತಮ ಅವಕಾಶಗಳಿವೆ. ಧೈರ್ಯ ಮತ್ತು ಆತ್ಮವಿಶ್ವಾಸ ಹೆಚ್ಚುತ್ತದೆ.   

ಮಕರ ರಾಶಿ : 2025ರಲ್ಲಿ ಶನಿ ಸಾಡೇಸಾತಿಯಿಂದ ಮುಕ್ತಿ ಸಿಗಲಿದೆ. ಸಮಾಜದಲ್ಲಿ ಆತ್ಮಸ್ಥೈರ್ಯ ಮತ್ತು ಗೌರವ ಹೆಚ್ಚುತ್ತದೆ. ಇದ್ದಕ್ಕಿದ್ದಂತೆ ಆರ್ಥಿಕ ಲಾಭವನ್ನು ಪಡೆಯುತ್ತೀರಿ. ವ್ಯಾಪಾರಸ್ಥರಿಗೆ ಬಹಳ ಲಾಭದಾಯಕ. ಉದ್ಯೋಗದಲ್ಲಿ ಬಡ್ತಿ ಮತ್ತು ಗೌರವವನ್ನು ಪಡೆಯುತ್ತೀರಿ.   

ಗಮನಿಸಿ :  ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.   

ZEENEWS TRENDING STORIES

By continuing to use the site, you agree to the use of cookies. You can find out more by Tapping this link