Shani Gochar: ಮುಂದಿನ 196 ದಿನ ಈ ರಾಶಿಯವರಿಗೆ ಶನಿ ದಯೆಯಿಂದ ರಾಜಯೋಗ, ಕೈಯಿಟ್ಟಲ್ಲೆಲ್ಲಾ ಯಶಸ್ಸು ಗ್ಯಾರಂಟಿ

Written ByYashaswini V
Published: Sep 13, 2024, 07:10 AM IST|Updated: Sep 13, 2024, 07:10 AM IST

Shani Gochar: ಜ್ಯೋತಿಷ್ಯ ಶಾಸ್ತ್ರದಲ್ಲಿ, ಶನಿಯನ್ನು ಕ್ರೂರ ಗ್ರಹ ಎಂದರೂ ಕೂಡ ಶನಿ ಮಹಾತ್ಮನು ವ್ಯಕ್ತಿಯ ಒಳ್ಳೆಯ ಕೆಲಸಗಳಿಗೆ ಶುಭ ಫಲಗಳನ್ನು ನೀಡುತ್ತಾನೆ. 

Shani Gochar Effect: ಪ್ರಸ್ತುತ ತನ್ನದೇ ಮೂಲ ತ್ರಿಕೋನ ರಾಶಿಯಾದ ಕುಂಭ ರಾಶಿಯಲ್ಲಿ ಉಪಸ್ಥಿನನಾಗಿರುವ ಶನಿ ದೇವ ಮುಂದಿನ ಕೆಲವು ದಿನಗಳವರೆಗೆ ಕೆಲವು ರಾಶಿಯವರ ಬದುಕಿನಲ್ಲಿ ಬಂಗಾರದ ಮಳೆ ಸುರಿಸಲಿದ್ದಾನೆ ಎನ್ನಲಾಗುತ್ತಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Shani Gochar 1/7

ಶನಿ ಗೋಚಾರ

ವೈದಿಕ ಜ್ಯೋತಿಷ್ಯದಲ್ಲಿ ಕರ್ಮಫಲದಾತ ಎಂದು ಕರೆಯಲ್ಪಡುವ ಶನಿ ಮನುಷ್ಯರಿಗೆ ಅವರವರ ಪಾಪ-ಪುಣ್ಯಗಳಿಗೆ ತಕ್ಕಂತೆ ಫಲ ನೀಡುತ್ತಾನೆ. ಶನಿ ಕೇವಲ ಕೆಟ್ಟ ಫಲಗಳನ್ನಷ್ಟೇ ಅಲ್ಲ, ಶುಭ ಫಲಗಳನ್ನು ಕೂಡ ನೀಡುತ್ತಾನೆ. 

Rajayoga By Shani 2/7

ಶನಿಯಿಂದ ರಾಜಯೋಗ

ಪ್ರಸ್ತುತ ತನ್ನದೇ ಆದ ಕುಂಭ ರಾಶಿಯಲ್ಲಿ ನೆಲೆಸಿರುವ ಶನಿ ಮಹಾತ್ಮನಿಂದ ಪಂಚಮಹಾಪುರುಷ ರಾಜಯೋಗಗಳಲ್ಲಿ ಒಂದಾದ ಶಶ ರಾಜಯೋಗ ನಿರ್ಮಾಣವಾಗಿದೆ. ಇದರಿಂದಾಗಿ 2025ರ ಮಾರ್ಚ್ 28ರವರೆಗೂ ಕೆಲವು ರಾಶಿಯವರ ಜೀವನದಲ್ಲಿ ಭಾರೀ ಅದೃಷ್ಟ ಎನ್ನಲಾಗುತ್ತಿದೆ. 

Shani Daye For 196 days 3/7

196 ದಿನ ಶನಿ ದಯೆಯಿಂದ ರಾಜಯೋಗ

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಮುಂದಿನ 196 ದಿನ ಶನಿ ದಯೆ ಶಶ ರಾಜಯೋಗದ ಪರಿಣಾಮವಾಗಿ ಮೂರು ರಾಶಿಯವರ ಬದುಕಿನಲ್ಲಿ ಭಾರೀ ಅದೃಷ್ಟ, ಕೈ ಹಾಕಿದ ಕೆಲಸಗಳಲೆಲ್ಲಾ ಯಶಸ್ಸು ಎನ್ನಲಾಗುತ್ತಿದೆ.  

Taurus4/7

ವೃಷಭ ರಾಶಿ

ಶನಿ ಮಹಾದಶದ ಫಲವಾಗಿ ಈ ರಾಶಿಯವರಿಗೆ ದೀರ್ಘ ಸಮಯದಿಂದ ಸ್ಥಗಿತಗೊಂಡಿದ್ದ ಕೆಲಸಗಳು ವೇಗ ಪಡೆಯಲಿವೆ. ಆತ್ಮವಿಶ್ವಾಸ ಹೆಚ್ಚಾಗಲಿದ್ದು ಇದರ ಪರಿಣಾಮ ನಿಮ್ಮ ಕೆಲಸದಲ್ಲೂ ಕಂಡು ಬರಲಿದೆ. ಆರೋಗ್ಯ ಸಮಸ್ಯೆಗಳು ಬಗೆಹರಿದು ಕುಟುಂಬದವರೊಂದಿಗೆ ಸುಂದರ ಕ್ಷಣಗಳನ್ನು ಆನಂದಿಸುವಿರಿ. 

Leo5/7

ಸಿಂಹ ರಾಶಿ

ಶನಿ ದಯೆಯಿಂದ ಈ ರಾಶಿಯವರಿಗೆ ಉದ್ಯೋಗದಲ್ಲಿ ಬಡ್ತಿ, ಆದಾಯದ ಮೂಲಗಳು ಹೆಚ್ಚಾಗಲಿವೆ. ವೈಯಕ್ತಿಕ ಜೀವನದಲ್ಲಿ ಮೂಡಿದ್ದ ಸಮಸ್ಯೆಗಳು ಬಗೆಹರಿದು ಜೀವನದಲ್ಲಿ ಸುಖ-ಶಾಂತಿ ನೆಲೆಸಲಿದೆ. ಮದುವೆ ಸಂಬಂಧಿತ ಮಾತುಕತೆಗಳು ಬಗೆಹರಿಯಲಿವೆ. 

Aquarius6/7

ಕುಂಭ ರಾಶಿ

ಶನಿ ದಯೆ ಶಶ ರಾಜಯೋಗದ ಪರಿಣಾಮವಾಗಿ ಈ ರಾಶಿಯವರ ಜೀವನದಲ್ಲಿ ಸುಖ-ಸಂತೋಷ ಹೆಚ್ಚಾಗಲಿದೆ. ವೃತ್ತಿ ಕ್ಷೇತ್ರದಲ್ಲಿ ಪ್ರಗತಿ, ವಿದೇಶದಲ್ಲಿ ಉನ್ನತ ವಿದ್ಯಾಭ್ಯಾಸದಂತಹ ಕನಸುಗಳು ನನಸಾಗುವ ಸಕಾಲ ಇದಾಗಿದೆ. ಒಟ್ಟಾರೆ ಇದು ನಿಮಗೆ ಸುವರ್ಣ ಸಮಯ.    

Shani Mahadasa7/7

ಶನಿ ಮಹಾದಶ

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.