Shani Jayanti 2023: ಈ ರಾಶಿಯವರನ್ನು ಎಂದೂ ಕೈಬಿಡದೆ ಮುನ್ನಡೆಸುತ್ತಾನೆ ಶನಿದೇವ! ಹೋದಲ್ಲೆಲ್ಲಾ ದುಡ್ಡು-ಗೌರವ ಖಚಿತ

Shani Jayanti Positive Impact On Zodiac Signs: ಹಿಂದೂ ಧರ್ಮ ಮತ್ತು ಧರ್ಮಗ್ರಂಥಗಳಲ್ಲಿ ಶನಿ ದೇವನನ್ನು ಕರ್ಮ ಫಲದಾತ ಮತ್ತು ನ್ಯಾಯದ ದೇವರು ಎಂದು ಕರೆಯಲಾಗುತ್ತದೆ. ಶನಿದೇವನು ಕೆಲ ರಾಶಿಯವರಿಗೆ ಅವರ ಕಾರ್ಯಗಳಿಗೆ ಅನುಗುಣವಾಗಿ ಫಲವನ್ನು ನೀಡುತ್ತಾನೆ. ಒಂದು ವೇಳೆ ಶನಿದೇವನು ದಯೆ ತೋರಿದರೆ, ಅಂತಹವರು ದುಪ್ಪಟ್ಟು ಪ್ರಗತು ಸಾಧಿಸುತ್ತಾರೆ ಎಂದು ಹೇಳಲಾಗುತ್ತದೆ. ಇನ್ನು ಮೇ 19 ರಂದು ಶನಿ ಜಯಂತಿಯನ್ನು ಆಚರಿಸಲಾಗುತ್ತಿದ್ದು, ಈ ದಿನವು 3 ರಾಶಿಗಳಿಗೆ ತುಂಬಾ ಪ್ರಯೋಜನಕಾರಿಯಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /5

ಶನಿದೇವನು ಕೆಲ ರಾಶಿಯವರಿಗೆ ಅವರ ಕಾರ್ಯಗಳಿಗೆ ಅನುಗುಣವಾಗಿ ಫಲವನ್ನು ನೀಡುತ್ತಾನೆ. ಒಂದು ವೇಳೆ ಶನಿದೇವನು ದಯೆ ತೋರಿದರೆ, ಅಂತಹವರು ದುಪ್ಪಟ್ಟು ಪ್ರಗತು ಸಾಧಿಸುತ್ತಾರೆ ಎಂದು ಹೇಳಲಾಗುತ್ತದೆ. ಇನ್ನು ಮೇ 19 ರಂದು ಶನಿ ಜಯಂತಿಯನ್ನು ಆಚರಿಸಲಾಗುತ್ತಿದ್ದು, ಈ ದಿನವು 3 ರಾಶಿಗಳಿಗೆ ತುಂಬಾ ಪ್ರಯೋಜನಕಾರಿಯಾಗಿದೆ.

2 /5

ಶನಿ ಜಯಂತಿಯ ಮೊದಲು ಚಂದ್ರ ಮತ್ತು ಗುರುವಿನ ಸಂಯೋಜನೆಯಿಂದ ಗಜಕೇಸರಿ ಯೋಗವು ರೂಪುಗೊಳ್ಳುತ್ತದೆ. ಈ ಸಮಯದಲ್ಲಿ, ಮೇಷ ರಾಶಿಯ ಜನರು ಸಂಪತ್ತು ಮತ್ತು ಸಮೃದ್ಧಿಯನ್ನು ಪಡೆಯುತ್ತಾರೆ. ಹಠಾತ್ ಲಾಭ ಬರಬಹುದು. ಕೌಟುಂಬಿಕ ಜೀವನ ಸುಖಮಯವಾಗಿರುತ್ತದೆ. ಉದ್ಯೋಗದಲ್ಲಿ ಹೊಸ ಅವಕಾಶಗಳು ದೊರೆಯಲಿವೆ.

3 /5

ಮಿಥುನ ರಾಶಿಯವರ ಮೇಲೂ ಗಜಕೇಸರಿ ಯೋಗದ ಪ್ರಭಾವ ಕಾಣಿಸುತ್ತದೆ. ಸಮಾಜದಲ್ಲಿ ಗೌರವ ಹೆಚ್ಚುವುದು. ಕಚೇರಿಯಲ್ಲಿ ಪ್ರಶಂಸೆಗೆ ಪಾತ್ರರಾಗುವಿರಿ. ಒಳ್ಳೆಯ ಸುದ್ದಿ ಸಿಗಲಿದೆ. ಹೊಸ ಉದ್ಯೋಗವನ್ನು ಹುಡುಕುತ್ತಿರುವ ಜನರು ಒಳ್ಳೆಯ ಸುದ್ದಿ ಪಡೆಯಬಹುದು.

4 /5

ಜ್ಯೋತಿಷ್ಯ ಗ್ರಂಥಗಳ ಪ್ರಕಾರ, ಶನಿ ಮತ್ತು ಶುಕ್ರ ಇಬ್ಬರೂ ಸ್ನೇಹಿತರು, ತುಲಾ ಶನಿಯ ಉತ್ಕೃಷ್ಟ ಚಿಹ್ನೆ. ಶನಿದೇವನು ತುಲಾ ರಾಶಿಯವರಿಗೆ ಯಾವಾಗಲೂ ದಯೆ ತೋರುತ್ತಾನೆ. ಈ ವಿಶೇಷ ಯೋಗಗಳಲ್ಲಿ ಶನಿಯನ್ನು ಪೂಜಿಸುವುದರಿಂದ, ನೀವು ಯಶಸ್ಸು, ಸಮೃದ್ಧಿ ಮತ್ತು ಹಣವನ್ನು ಪಡೆಯುತ್ತೀರಿ. ಈ ಸಮಯದಲ್ಲಿ ನೀವು ಐಷಾರಾಮಿ ಜೀವನ ಕೂಡ ಪಡೆಯುತ್ತೀರಿ.

5 /5

(ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಅದನ್ನು ಖಚಿತಪಡಿಸುವುದಿಲ್ಲ.)