shani dasha effects: ಶನಿ ಮಹಾದಶ ಕಾಲದಲ್ಲಿ ವ್ಯಕ್ತಿಯು ಅದೃಷ್ಟದ ಬಲದಿಂದ ಬಯಸಿದ್ದನ್ನೆಲ್ಲ ಪಡೆಯುತ್ತಾನೆ. ಪ್ರತಿ ಕೆಲಸದಲ್ಲಿ ಯಶಸ್ಸು ಕಾಣುವನು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
Shani Mahadasha effects: ಶನಿ ದೆಸೆಯಿಂದಾಗಿ ಕೆಲವು ರಾಶಿಗಳ ಜನರು ವಿಶೇಷ ಲಾಭಗಳನ್ನು ಪಡೆಯುವರು. ತಮ್ಮ ಜೀವನದಲ್ಲಿ ಬಯಸಿದ್ದನ್ನು ಸಾಧಿಸುತ್ತಾರೆ. ಇದು ಕೆಲವು ರಾಶಿಗಳ ಬದುಕಿನ ಪಥವನ್ನೇ ಬದಲಿಸುವುದು. ಬಡವನೂ ಸಹ ಸಿರಿವಂತನಾಗುತ್ತಾನೆ.
ಶನಿ ಮಾನವನ ಕರ್ಮಕ್ಕೆ ಅನುಗುಣವಾಗಿ ತಕ್ಕ ಫಲವನ್ನು ನೀಡುವ ಗ್ರಹ. ಶನಿ ದಶಾ ಕಾಲದಲ್ಲಿ ವ್ಯಕ್ತಿಯು ಅದೃಷ್ಟದ ಬಲದಿಂದ ಬಯಸಿದ್ದನ್ನೆಲ್ಲ ಪಡೆಯುವ. ಅಂದುಕೊಂಡ ಕೆಲಸದಲ್ಲಿ ಯಶಸ್ಸು ಸಿಗುವುದು.
ಶನಿ ದೆಸೆಯ ಸಮಯದಲ್ಲಿ ಸಮಾಜದಲ್ಲಿ ಗೌರವ ಹೆಚ್ಚಾಗುವುದು. ನಿಮ್ಮ ಪ್ರತಿಷ್ಠೆ ಹೆಚ್ಚುವುದು. ಚಿನ್ನದ ಆಭರಣಗಳು, ಮನೆ, ವಾಹನ ಖರೀದಿಸುತ್ತಾರೆ. ವೃತ್ತಿಯಲ್ಲಿ ಬಡ್ತಿ, ಸಂಬಳದಲ್ಲಿ ಹೆಚ್ಚಳ ಕಾಣುವರು. ಶನಿ ದೇವನ ಕೃಪೆಯಿಂದ ಅನೇಕ ಲಾಭ ಪಡೆಯುವರು.
ವೃಶ್ಚಿಕ ರಾಶಿ - ಭಾರೀ ಆರ್ಥಿಕ ಲಾಭದ ಜೊತೆಗೆ ವ್ಯಾಪಾರದಲ್ಲಿ ಅಭಿವೃದ್ಧಿ ಕಾಣುವಿರಿ. ವಿದೇಶ ಪ್ರಯಾಣ ಮಾಡುವ ಯೋಗವಿದೆ. ಆರೋಗ್ಯದಲ್ಲಿ ಗಮನಾರ್ಹವಾಗಿ ಸುಧಾರಣೆ ಕಾಣುವಿರಿ. ವ್ಯವಹಾರದಲ್ಲಿ ಲಾಭವನ್ನು ಪಡೆಯುತ್ತೀರಿ.
ಕುಂಭ ರಾಶಿ - ಹೊಸ ವ್ಯವಹಾರಕ್ಕೆ ಕೈ ಹಾಕುವಿರಿ. ಹಣದ ಲಾಭ ಪಡೆಯುವಿರಿ. ಕೌಟುಂಬಿಕ ಸೌಖ್ಯ ಪ್ರಾಪ್ತಿ ಆಗುವುದು. ಬಯಸಿದ ಉದ್ಯೋಗ ಪಡೆಯಬಹುದು. ಸಂಪತ್ತು ದುಪ್ಪಟ್ಟಾಗಲಿದೆ.
ಮಕರ ರಾಶಿ - ಕೌಟುಂಬಿಕ ಸಾಮರಸ್ಯ ಹೆಚ್ಚುತ್ತದೆ. ವಿದ್ಯಾರ್ಥಿಗಳಿಗೆ ಇದು ಶುಭ ಸಮಯ. ಹೂಡಿಕೆಯಿಂದ ದೊಡ್ಡ ಲಾಭವನ್ನು ಪಡೆಯುವ ಸಮಯ. ಅದೃಷ್ಟ ಸದಾ ನಿಮ್ಮ ಜೊತೆಗಿರಲಿದೆ.
ಕರ್ಕಾಟಕ ರಾಶಿ - ಕಷ್ಟಪಟ್ಟು ಕೆಲಸ ಮಾಡುವವರು ಉತ್ತಮ ಲಾಭ ಪಡೆಯುತ್ತಾರೆ. ಅಂದುಕೊಂಡ ಕೆಲಸಗಳು ಪೂರ್ಣಗೊಳ್ಳುತ್ತವೆ. ಸಂತೋಷ ಸಮೃದ್ಧಿ ಹೆಚ್ಚುತ್ತದೆ. ಆರೋಗ್ಯ ಸುಧಾರಿಸಲಿದೆ.
ಗಮನಿಸಿ: ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಜೋತಿಷ್ಯವನ್ನು ಆಧರಿಸಿದೆ. ZEE NEWS ಇದಕ್ಕೆ ಹೊಣೆಯಲ್ಲ.