ಶನಿ ನಕ್ಷತ್ರ ಬದಲಾವಣೆ.. ಈ 3 ರಾಶಿಗಳ ಅದೃಷ್ಟದ ಬಾಗಿಲು ಓಪನ್, 5 ತಿಂಗಳ ಕಾಲ ಸಂಪತ್ತಿನ ಸುರಿಮಳೆ.. ಯಶಸ್ಸಿನ ಉತ್ತುಂಗಕ್ಕೇರುವರು, ರಾಜವೈಭೋಗ!
Shani Gochar 2024: ಶನಿದೇವರು ಶತಭಿಷಾ ನಕ್ಷತ್ರ ತೊರೆದು ಏಪ್ರಿಲ್ 6 ರಂದು ಪೂರ್ವಾಭಾದ್ರಪದ ನಕ್ಷತ್ರ ಪ್ರವೇಶಿಸಿದ್ದಾರೆ. ಅಕ್ಟೋಬರ್ 03 ರವರೆಗೆ ಇಲ್ಲಿಯೇ ಇರುತ್ತಾರೆ. ಇದರಿಂದ ಮುಂದಿನ 5 ತಿಂಳ ಕಾಲ 3 ರಾಶಿಯವರಿಗೆ ಹಣದ ಮಳೆಯಾಗಲಿದೆ.
ವೃಷಭ ರಾಶಿ: ಸೆಪ್ಟೆಂಬರ್ ವೇಳೆಗೆ ಹೊಸ ಉದ್ಯೋಗ ದೊರೆಯಬಹುದು. ಕೆಲಸದ ಸ್ಥಳದಲ್ಲಿ ಸಂಬಳ ಹೆಚ್ಚಳದ ಜೊತೆಗೆ ಬಡ್ತಿಯನ್ನೂ ಪಡೆಯಬಹುದು. ಹೊಸ ಜವಾಬ್ದಾರಿಗಳನ್ನು ಪಡೆಯಬಹುದು. ಈ ಹಿಂದೆ ಮಾಡಿದ ಹೂಡಿಕೆಯಿಂದ ಉತ್ತಮ ಆದಾಯವನ್ನು ಪಡೆಯಬಹುದು.
ಮಕರ ರಾಶಿ: ಎಲ್ಲಾ ಆಸೆಗಳು ಈಡೇರುತ್ತವೆ. ಬಾಕಿ ಕೆಲಸಗಳನ್ನು ಪೂರ್ಣಗೊಳಿಸುವಿರಿ. ಹೊಸ ಆಸ್ತಿ ಅಥವಾ ವಾಹನ ಖರೀದಿ ಮಾಡಬಹುದು. ಮಾತಿನ ಮೂಲಕ ಇತರರ ಮೇಲೆ ಪ್ರಭಾವ ಬೀರುತ್ತೀರಿ. ಸಮಾಜದಲ್ಲಿ ಗೌರವ ಹೆಚ್ಚಾಗುತ್ತದೆ.
ಮೇಷ ರಾಶಿ: ಜೀವನದಲ್ಲಿ ಪ್ರಗತಿಗೆ ದಾರಿ ಮಾಡಿಕೊಡುತ್ತದೆ. ಆದಾಯ ಖರ್ಚುಗಳಿಗಿಂತ ಹೆಚ್ಚಾಗುತ್ತದೆ. ಅನಿರೀಕ್ಷಿತ ಹಣವನ್ನು ಪಡೆಯಬಹುದು. ಕುಟುಂಬದೊಂದಿಗೆ ಟ್ರಿಪ್ ಹೋಗಬಹುದು. ಮಕ್ಕಳ ವಿದ್ಯಾಭ್ಯಾಸದಿಂದ ಶುಭ ಸಮಾಚಾರ ಸಿಗಲಿದೆ.
ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಧಾರ್ಮಿಕ ವಿಚಾರವನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಇದನ್ನು ಖಚಿತಪಡಿಸುವುದಿಲ್ಲ.