Shani Vakri Effect: ಶನಿಯ ಹಿಮ್ಮುಖ ಚಲನೆಯಿಂದ ಈ ರಾಶಿಯವರಿಗೆ ಹೊಡೆಯಲಿದೆ ಲಾಟರಿ

                                     

Shani Vakri Effect: ಜ್ಯೋತಿಷ್ಯ ಶಾಸ್ತ್ರದಲ್ಲಿ ನ್ಯಾಯದ ದೇವರು ಎಂದು ಕರೆಯಲ್ಪಡುವ ಶನಿ ಮಹಾತ್ಮನ ಹೆಸರು ಕೇಳಿದರೆ ಜನರು ಹೆದರುತ್ತಾರೆ. ಆದರೆ, ಶನಿಯು ಕೇವಲ ಕೆಟ್ಟದ್ದನ್ನು ಮಾತ್ರ ಮಾಡುವುದಿಲ್ಲ. ವ್ಯಕ್ತಿಯ ಒಳ್ಳೆಯ ಕೆಲಸಗಳಿಗೆ ಒಳ್ಳೆಯ ಫಲವನ್ನೂ ನೀಡುತ್ತಾನೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

ಕರ್ಮಫಲದಾತ ಶನಿಯು ಇತ್ತೀಚೆಗಷ್ಟೇ ತನ್ನದೇ ಆದ ಕುಂಭ ರಾಶಿಯಲ್ಲಿ ಹಿಮ್ಮುಖ ಚಲನೆಯನ್ನು ಆರಂಭಿಸಿದ್ದಾನೆ. ಶನಿಯ ವಕ್ರ ನಡೆಯಿಂದಾಗಿ ಕೇಂದ್ರ ತ್ರಿಕೋನ ರಾಜಯೋಗ ನಿರ್ಮಾಣವಾಗಿದ್ದು ಕೆಲವು ರಾಶಿಯವರ ದೃಷ್ಟಿಯಿಂದ ಇದನ್ನು ತುಂಬಾ ಅನುಕೂಲಕರ ಸಮಯ ಎಂದು ಹೇಳಲಾಗುತ್ತಿದೆ. ಶನಿಯ ಹಿಮ್ಮುಖ ಚಲನೆಯಿಂದ ಈ ರಾಶಿಯವರಿಗೆ ಲಾಟರಿ ಹೊಡೆಯಲಿದೆ ಎಂತಲೂ ಬಣ್ಣಿಸಲಾಗುತ್ತಿದೆ. ಈ ಅದೃಷ್ಟದ ರಾಶಿಗಳು ಯಾವುವು ಎಂದು ತಿಳಿಯೋಣ... 

2 /6

ಶನಿಯ ವಕ್ರ ನಡೆಯು ಮೇಷ ರಾಶಿಯವರಿಗೆ ತುಂಬಾ ಉತ್ತಮ ಸಮಯ ಎಂದು ಹೇಳಲಾಗುತ್ತಿದೆ. ಈ ಸಮಯದಲ್ಲಿ ಮೇಷ ರಾಶಿಯವರಿಗೆ ಬಂಪರ್ ಧನ ಲಾಭವಾಗಲಿದ್ದು ಸಂಪತ್ತಿನ ಶೇಖರಣೆ ಆಗಲಿದೆ. 

3 /6

ಶನಿ ವಕ್ರ ನಡೆಯಿಂದ ನಿರ್ಮಾಣವಾಗಿರುವ ಕೇಂದ್ರ ತ್ರಿಕೋನ ರಾಜಯೋಗವು ವೃಷಭ ರಾಶಯ್ವಾರ ಬದುಕಿನಲ್ಲಿ ಪ್ರಮುಖ ಬದಲಾವಣೆಗಳನ್ನು ತರಲಿದೆ. ಈ ಸಮಯದಲ್ಲಿ ನಿಮ್ಮ ದೀರ್ಘ ಸಮಯದ ಕನಸುಗಳು ನನಸಾಗಲಿದೆ. ಉದ್ಯೋಗದಲ್ಲಿ ಏಳ್ಗೆ ಕಂಡು ಬರಲಿದೆ.

4 /6

ಹಿಮ್ಮುಖ ಚಲನೆಯಲ್ಲಿರುವ ಶನಿ ಮಹಾತ್ಮನು ಈ ರಾಶಿಯವರಿಗೆ ಅಪಾರ ಆಶೀರ್ವಾದವನ್ನು ನೀಡಲಿದ್ದಾನೆ. ಇದರಿಂದ ಇವರ ಬಾಳೇ ಬಂಗಾರದಂತೆ ಇರಲಿದೆ. ಈ ಸಮಯದಲ್ಲಿ ಮಿಥುನ ರಾಶಿಯವರು ಜೀವನದ ಪ್ರತಿ ಕ್ಷೇತ್ರದಲ್ಲಿಯೂ ಯಶಸ್ಸನ್ನು ಪಡೆಯುವರು. ಸಂಪತ್ತು ವೃದ್ಧಿಯಾಗಲಿದೆ. 

5 /6

ಈ ಸಮಯದಲ್ಲಿ ಸಿಂಹ ರಾಶಿಯವರು ಕೂಡ ಆರ್ಥಿಕ ಪ್ರಗತಿಯನ್ನು ನಿರೀಕ್ಷಿಸಬಹುದು. ನಿಮ್ಮ ಯೋಜನೆಗಳು ಸಕಾಲದಲ್ಲಿ ಪೂರ್ಣಗೊಳ್ಳಲಿದ್ದು ಬಂಪರ್ ಧನಲಾಭವಾಗಲಿದೆ. ಯಾವುದೇ ರೀತಿಯ ಒಪ್ಪಂದಗಳನ್ನು ಮಾಡಿಕೊಳ್ಳಲು ಇದು ಉತ್ತಮ ಸಮಯವಾಗಿದೆ.

6 /6

ಮಕರ ರಾಶಿಯವರಿಗೆ ಈ ಸಮಯದಲ್ಲಿ ನಿಮ್ಮ ಸ್ವಂತ ಗಳಿಕೆ ಹೆಚ್ಚಾಗಲಿದೆ. ಇದರಿಂದ ಉಳಿತಾಯವೂ ಹೆಚ್ಚಾಗಲಿದೆ. ಹೊಸ ವ್ಯಾಪಾರ-ವ್ಯವಹಾರವನ್ನು ಆರಂಭಿಸಲು ಯೋಚಿಸುತ್ತಿರುವವರಿಗೆ ಉತ್ತಮ ಸಮಯ ಇದಾಗಿದೆ. ಒಟ್ಟಾರೆಯಾಗಿ ಸುಖ-ಸಂತೋಷದ ಸಮಯ ಇದು ಎಂತಲೇ ಹೇಳಬಹುದು.  ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.