2024ರವರೆಗೆ ಈ ರಾಶಿಯವರದ್ದು ರಾಜರಂತಹ ಜೀವನ! ಸಂಪತ್ತಿನ ಸುರಿಮಳೆ, ದಾರಿದ್ರ್ಯ ದೂರವಾಗಿಸಿ ಅಕ್ಷಯ ಧನವನ್ನೇ ಸುರಿಸಲಿದ್ದಾನೆ ಶನಿ

Shani Gochar 2023: ಧಾರ್ಮಿಕ ಗ್ರಂಥ, ಜೋತಿಷ್ಯ ಶಾಸ್ತ್ರಗಳ ಪ್ರಕಾರ, ಶನಿ ದೇವನನ್ನು ನ್ಯಾಯದ ದೇವರು ಮತ್ತು ಕರ್ಮಫಲದಾತ ಎಂದು ಕರೆಯಲಾಗುತ್ತದೆ. ಏಕೆಂದರೆ ಶನಿದೇವನು ವ್ಯಕ್ತಿಯ ಒಳ್ಳೆಯ ಮತ್ತು ಕೆಟ್ಟ ಕಾರ್ಯಗಳನ್ನು ಗಮನಿಸಿ, ಅದಕ್ಕೆ ಅನುಗುಣವಾಗಿ ಶುಭ ಮತ್ತು ಅಶುಭ ಫಲಿತಾಂಶಗಳನ್ನು ನೀಡುತ್ತಾನೆ ಎಂಬುದು ನಂಬಿಕೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /7

ಒಳ್ಳೆಯ ಕೆಲಸ ಮಾಡುವವರಿಗೆ ಶುಭ ಫಲಗಳು ಮತ್ತು ಕೆಟ್ಟ ಕೆಲಸ ಮಾಡುವವರಿಗೆ ಅಶುಭ ಫಲಗಳನ್ನು ಶನಿದೇವ ನೀಡುತ್ತಾನೆ ಎಂದು ಹೇಳಲಾಗುತ್ತದೆ. ಇನ್ನು ಶನಿಯ ವಿಶೇಷ ಅನುಗ್ರಹ ಹೊಂದಿದ ಜನರು ರಾತ್ರೋರಾತ್ರಿ ಜೀವನದಲ್ಲಿ ಯಶಸ್ಸನ್ನು ಸಾಧಿಸುತ್ತಾರೆ ಎಂಬುದು ನಂಬಿಕೆ.

2 /7

ಸದ್ಯ ಶನಿಯು ಕುಂಭ ರಾಶಿಯನ್ನು ಪ್ರವೇಶಿಸಿದೆ ಮತ್ತು ಪ್ರಸ್ತುತ ಕುಂಭದಲ್ಲಿ ಹಿಮ್ಮುಖ ಸ್ಥಿತಿಯಲ್ಲಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ನವೆಂಬರ್ 4ರಂದು ಶನಿಯು ನೇರವಾಗಿ ಚಲಿಸಲು ಪ್ರಾರಂಭಿಸುತ್ತಾನೆ. ಆ ಸಂದರ್ಭದಲ್ಲಿ ಕೆಲ ರಾಶಿಗಳ ಅದೃಷ್ಟವು ಬೆಳಗಲಿದೆ.

3 /7

ವೃಷಭ ರಾಶಿ: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ಅವಧಿಯು ವೃಷಭ ರಾಶಿಯವರಿಗೆ ತುಂಬಾ ಮಂಗಳಕರವಾಗಿರಲಿದೆ. ಉದ್ಯೋಗದಲ್ಲಿ ಪ್ರಗತಿಗೆ ಅನೇಕ ಹೊಸ ಅವಕಾಶಗಳಿರುತ್ತವೆ. ಆರ್ಥಿಕ ಸಮಸ್ಯೆಗಳಿಂದ ಬಳಲುತ್ತಿರುವ ಜನರು ಸಹ ಈ ಅವಧಿಯಲ್ಲಿ ಪರಿಹಾರವನ್ನು ಪಡೆಯಬಹುದು. ಅಷ್ಟೇ ಅಲ್ಲ, ಶನಿಯ ಸಂಕ್ರಮಣವು ಉದ್ಯೋಗಿಗಳಿಗೆ ಮತ್ತು ಉದ್ಯಮಿಗಳಿಗೆ ವರದಾನವಾಗಿರಲಿದೆ.

4 /7

ಮಿಥುನ ರಾಶಿ: ಜ್ಯೋತಿಷ್ಯದ ಪ್ರಕಾರ, ಶನಿಯ ನೇರ ಚಲನೆಯು ಮಿಥುನ ರಾಶಿಯವರಿಗೆ ಅನುಕೂಲಕರ ಫಲಿತಾಂಶಗಳನ್ನು ತರುತ್ತದೆ. ಆರ್ಥಿಕ ಸ್ಥಿತಿಯು ಬಲಗೊಳ್ಳುತ್ತದೆ. ಭೂಮಿ, ವಾಹನ ಇತ್ಯಾದಿ ಖರೀದಿಗೆ ಅವಕಾಶವಿದೆ. ಸ್ಥಗಿತಗೊಂಡ ಕಾರ್ಯಗಳು ಪೂರ್ಣಗೊಳ್ಳಲಿವೆ.

5 /7

ಸಿಂಹ ರಾಶಿ: ಈ ಸಮಯದಲ್ಲಿ ಸಿಂಹ ರಾಶಿಯವರಿಗೆ ಪ್ರಗತಿಯ ಹಾದಿಯು ತೆರೆದುಕೊಳ್ಳಲಿದೆ. ಆರ್ಥಿಕ ಸ್ಥಿತಿಯು ಬಲಗೊಳ್ಳುತ್ತದೆ. ಉದ್ಯೋಗವನ್ನು ಹುಡುಕುತ್ತಿರುವ ಜನರು ನವೆಂಬರ್‌’ನಲ್ಲಿ ಒಳ್ಳೆಯ ಸುದ್ದಿಯನ್ನು ಪಡೆಯಬಹುದು. ಪೂರ್ವಿಕರ ಆಸ್ತಿಯಿಂದ ವಿಶೇಷ ಲಾಭವಿದೆ.

6 /7

ಕನ್ಯಾ ರಾಶಿ: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ನವೆಂಬರ್ 4 ರಂದು ಕುಂಭ ರಾಶಿಯಲ್ಲಿ ಶನಿಯು ನೇರ ಸಂಚಾರ ಮಾಡುವುದರಿಂದ ಕನ್ಯಾ ರಾಶಿಯವರಿಗೆ ವಿಶೇಷ ಶುಭ ಫಲಗಳು ಸಿಗಲಿವೆ. ಉದ್ಯೋಗ ಮತ್ತು ವ್ಯವಹಾರದಲ್ಲಿ ಸಾಕಷ್ಟು ಪ್ರಗತಿಯನ್ನು ನೀಡಲಿದ್ದಾನೆ. ವ್ಯಾಪಾರದಲ್ಲಿ ಪ್ರಗತಿಯ ಪ್ರಬಲ ಅವಕಾಶಗಳಿವೆ. ಹೂಡಿಕೆಯಿಂದ ಆರ್ಥಿಕ ಲಾಭವಾಗಲಿದೆ.

7 /7

(ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.)