ಶನಿಯಿಂದ ಶಶರಾಜಯೋಗ: ಈ ರಾಶಿಯವರ ಹಣೆಬರಹವೇ ಚೇಂಜ್.. ಸಂಪತ್ತಿನ ಸುರಿಮಳೆ, ಅಪಾರ ಕೀರ್ತಿ - ಯಶಸ್ಸು ಪ್ರಾಪ್ತಿ!

Shash Rajyog benefits: ಜ್ಯೋತಿಷ್ಯದಲ್ಲಿ, ಶನಿಯನ್ನು ನ್ಯಾಯಾಧೀಶ ಎಂದು ಕರೆಯಲಾಗುತ್ತದೆ. ಶನಿಗ್ರಹದ ಬದಲಾವಣೆಯು ಎಲ್ಲಾ ಜನರ ಮೇಲೆ ಪರಿಣಾಮ ಬೀರುತ್ತದೆ. ಸಾಮಾನ್ಯವಾಗಿ ಶನಿಯು ಎರಡೂವರೆ ವರ್ಷಗಳಿಗೊಮ್ಮೆ ತನ್ನ ರಾಶಿಯನ್ನು ಬದಲಾಯಿಸುತ್ತಾನೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ಶನಿಯು ಪ್ರಸ್ತುತ ಕುಂಭ ರಾಶಿಯಲ್ಲಿ ಸಂಚರಿಸುತ್ತಿದ್ದಾನೆ. ಶನಿಯು 2025 ರ ವರೆಗೆ ಇದೇ ರಾಶಿಯಲ್ಲಿ ಇರುತ್ತಾನೆ. ಇದೇ ರಾಶಿಯಲ್ಲಿ ಶನಿಯ ಹಿಮ್ಮುಖ ಚಲನೆಯು ಶಶರಾಜಯೋಗವನ್ನು ಉಂಟುಮಾಡುತ್ತದೆ. ಯಾವ ರಾಶಿಯವರಿಗೆ ಇದು ಶುಭ ಎಂದು ತಿಳಿಯೋಣ.  

2 /5

ವೃಶ್ಚಿಕ ರಾಶಿ: ಶನಿಯ ಹಿಮ್ಮುಖ ಸಂಚಾರದಿಂದ ಉಂಟಾಗುವ ಶಶರಾಜಯೋಗ ವೃಶ್ಚಿಕ ರಾಶಿಯವರಿಗೆ ಶುಭಫಲಗಳನ್ನು ನೀಡಲಿದೆ. ಉದ್ಯೋಗದಲ್ಲಿ ಬಡ್ತಿ ಸಿಗಲಿದೆ. ಸಮಾಜದಲ್ಲಿ ಗೌರವ ಹೆಚ್ಚುತ್ತದೆ. ನೀವು ವಾಹನವನ್ನು ಖರೀದಿಸಬಹುದು. ಹೂಡಿಕೆಯಿಂದ ನೀವು ಲಾಭ ಪಡೆಯುತ್ತೀರಿ.  

3 /5

ಸಿಂಹ ರಾಶಿ: ಶನಿ ಹಿಮ್ಮುಖ ಚಲನೆಯಿಂದ ಸಿಂಹ ರಾಶಿಗೆ ಲಾಭವಾಗಲಿದೆ. ಈ ರಾಶಿಯವರಿಗೆ ದಿಢೀರ್ ಧನಲಾಭ, ಪೂರ್ವಿಕರ ಆಸ್ತಿಯಿಂದ ಲಾಭವಾಗಲಿದೆ. ನ್ಯಾಯಾಲಯದ ಪ್ರಕರಣಗಳಲ್ಲಿ ಅವರು ಯಶಸ್ವಿಯಾಗುತ್ತಾರೆ. ಹಳೆಯ ಹೂಡಿಕೆಗಳಿಂದ ಲಾಭ ಪಡೆಯುತ್ತೀರಿ.  

4 /5

ಕುಂಭ ರಾಶಿ: ಶನಿಯು ಈ ರಾಶಿಯಲ್ಲಿಯೇ ಕುಳಿತಿದ್ದಾನೆ. ಶಶರಾಜಯೋಗವು ಈ ರಾಶಿಯವರಿಗೆ ಉತ್ತಮ ಲಾಭವನ್ನು ನೀಡುತ್ತದೆ. ಉದ್ಯೋಗ ಮತ್ತು ವ್ಯವಹಾರದಲ್ಲಿ ಲಾಭ ಗಳಿಸುವಿರಿ. ಬಾಕಿಯಿರುವ ಎಲ್ಲಾ ಕೆಲಸಗಳು ಪೂರ್ಣಗೊಳ್ಳುತ್ತವೆ. ನಿಮ್ಮ ಆದಾಯವು ಹೆಚ್ಚಾಗುತ್ತದೆ.   

5 /5

ಗಮನಿಸಿ: ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಧಾರ್ಮಿಕ ವಿಚಾರಗಳನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ತಜ್ಞರ ಸಲಹೆಯನ್ನು ತೆಗೆದುಕೊಳ್ಳಬೇಕು. ZEE KANNADA NEWS ಅದನ್ನು ಪುಷ್ಠಿಕರೀಸುವುದಿಲ್ಲ.